December 2022

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಇಂದು ವಿಧಾನಸಭೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸರಿಯಾಗಿ ಸಾರಿಗೆ ಬಸ್ ಇಲ್ಲದೇ, ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಸಮಸ್ಯೆಗೆ ಸಿಲುಕುವಂತೆ ಆಗಿದೆ. ಕೂಡಲೇ ಸಾರಿಗೆ ಬಸ್ ಸಮಸ್ಯೆಯನ್ನು ಸರಿಪಡಿಸಬೇಕು ಎಂಬುದಾಗಿ ವಿಪಕ್ಷದ ಸದಸ್ಯರು ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು, ಬಸ್ ಗಳಿದ್ದರೂ ಕೆಲವೆಡೆ ಬಸ್ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಮಾರ್ಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು. ಸಚಿವರ ಉತ್ತರದ ಬಳಿಕವೂ ತೃಪ್ತಿಗೊಳ್ಳದ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲ ಕಾಲ ಸದನವನ್ನು […]

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ Read More »

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್​ ನೂತನ ಸಭಾಪತಿಯಾಗಿ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಹೊರಟ್ಟಿ ಅವರು ಮೂರನೇ ಸಲ ಸಭಾಪತಿ ಹುದ್ದೆ ಅಲಂಕರಿಸಿದರು. ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನದ ಮೂರನೇ ದಿನವಾದ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಸಭಾಪತಿ ಸ್ಥಾನಕ್ಕೆ 4 ಪ್ರಸ್ತಾವ ಮಂಡಿಸಲಾಯಿತು. ಸರ್ಕಾರಿ ಮುಖ್ಯ ಸಚೇತಕ

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ Read More »

ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ನಾವೂರು ಮಲೆಬಾವು ನಿವಾಸಿ ವಿಜಯ್‌ (25) ಮೃತ ಯುವಕ. ಸಹ ಸವಾರ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಬಾಂಬಿಲ ನಿವಾಸಿ ಶೈಲೇಶ್‌ (25) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯ್ ಉಜಿರೆ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ

ಬೆಳ್ತಂಗಡಿ: ಬಸ್-ಬೈಕ್ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು Read More »

ಅತ್ಯದಿಕ ಪ್ರೊಟೀನ್ ಗಾಗಿ ಬಾಳೆ‌ ಹೂವು(ಪೂಂಬೆ) ಪಲ್ಯವನ್ನು ಹೀಗೆ ಮಾಡಿ|

ಸಮಗ್ರ ನ್ಯೂಸ್: ನಮ್ಮ ಹಿರಿಯರು ಪ್ರಕೃತಿಯಲ್ಲಿ ಸಿಗುವ ಪ್ರತಿಯೊಂದು ಗಿಡ ಅಥವಾ ಸಸ್ಯಗಳಿಂದ ಒಂದೊಂದು ತಿನಿಸುಗಳನ್ನು ತಯಾರಿಸಿ ಸವಿಯುತ್ತಿದ್ದರು. ಇದರಿಂದ ರುಚಿ ಜೊತೆಗೆ ದೇಹದ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತಿತ್ತು. ಹಾಗಾಗಿ ರೋಗಗಳು ಅಷ್ಟಾಗಿ ಬಾಧಿಸುತ್ತಿರಲಿಲ್ಲ. ಈಗೀಗ ರಾಸಾಯನಿಕಗಳ ಬಳಕೆಯಿಂದ ಆಹಾರವೇ ಹಾಳಾಗಿದೆ. ನಮ್ಮ ದೇಹಕ್ಕೆ ಪ್ರೊಟೀನ್ ಅತೀ ಮುಖ್ಯ‌. ತರಕಾರಿ, ಬೇಳೆಕಾಳುಗಳಲ್ಲಿ ಪ್ರೊಟೀನ್, ಫೈಬರ್ ಅಂಶಗಳು ಹೆಚ್ಚಾಗಿರುತ್ತವೆ. ಅಂತಹ ಒಂದು ರುಚಿಕರವಾದ ತರಕಾರಿ ಬಾಳೆಹೂ(ಪೂಂಬೆ). ಇದರಲ್ಲಿ ಸಾಕಷ್ಟು ಪ್ರೊಟೀನ್ ಜೊತೆಗೆ ಜೀರ್ಣಕ್ರಿಯೆಗೂ ಸಹಕಾರಿ. ಇದರಿಂದ ತಯಾರಿಸಲಾದ ಪಲ್ಯವೂ ಸ್ವಾಧಿಷ್ಟವಾಗಿರುತ್ತದೆ.

ಅತ್ಯದಿಕ ಪ್ರೊಟೀನ್ ಗಾಗಿ ಬಾಳೆ‌ ಹೂವು(ಪೂಂಬೆ) ಪಲ್ಯವನ್ನು ಹೀಗೆ ಮಾಡಿ| Read More »

1ನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಳ್ಳಬೇಕು| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿದ್ದು, 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ. ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು

1ನೇ ತರಗತಿಗೆ ದಾಖಲಾಗಲು 6 ವರ್ಷ ಪೂರ್ಣಗೊಳ್ಳಬೇಕು| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್ : ನಿನ್ನೆ ಗಡಿ ಕಿಚ್ಚು ಇಂದು ಮೀಸಲು ಕದನ ಶುರುವಾಗಲಿದ್ದು, ಬೆಳಗಾವಿ ಅಧಿವೇಶನ ಇಂದು ಕಾವೇರಲಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ನಿಲುವಳಿ ಪ್ರಸ್ತಾಪಿಸಿದೆ. ಸರ್ಕಾರ ಎಸ್​ಸಿ-ಎಸ್​ಟಿ ಮೀಸಲು ಹೆಚ್ಚಳ ಮಸೂದೆ ಮಂಡಿಸಿದೆ. ಸಿದ್ದು ಮೀಸಲು ವಿಚಾರದಲ್ಲಿ ಸರ್ಕಾರವನ್ನು ಅಡಕತ್ತರಿಗೆ ಸಿಲುಕಿಸಲು ಪ್ಲಾನ್​​​ ಮಾಡಿದ್ದಾರೆ. ಒಟ್ಟಾಗಿ ಸರ್ಕಾರದ ಮೇಲೆ ಮುಗಿಬೀಳಲು ಕಾಂಗ್ರೆಸಿಗರ ತಂತ್ರವಾಗಿದೆ. ಸರ್ಕಾರ ಕಾಂಗ್ರೆಸ್​ಗೆ ತಿರುಗೇಟು ನೀಡಲೆಂದೇ ವಿಧೇಯಕ ಮಂಡಿಸಿದ್ಧಾರೆ. ವಿಧಾನಸಭೆಯಲ್ಲಿ ಸರ್ಕಾರ- ವಿಪಕ್ಷಗಳ ಮಧ್ಯೆ ಮೀಸಲು ಯುದ್ಧ ನಡೆಯಲಿದೆ. ನೇರಪ್ರಸಾರಕ್ಕಾಗಿ ಕೆಳಗಿನ ಲಿಂಕ್

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ Read More »

ಟ್ವಿಟರ್ ನ ಸಿಇಒ ಹುದ್ದೆಗೆ ರಾಜೀನಾಮೆ ಘೋಷಿಸಿದ ಎಲಾನ್ ಮಸ್ಕ್

ಸಮಗ್ರ ನ್ಯೂಸ್: ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ ಹೇಳಿದ್ದಾರೆ. ನಾನು ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ ವೇರ್ ಮತ್ತು ಸರ್ವರ್‌ ಗಳ ತಂಡಗಳನ್ನು ನಡೆಸುತ್ತೇನೆ” ಎಂದು ಮಸ್ಕ್ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರು ಕೆಳಗಿಳಿಯಲು ಟ್ವಿಟರ್ ಬಳಕೆದಾರರು ಮತದಾನದಲ್ಲಿ ನಿರ್ಣಾಯಕವಾಗಿ ಮತ ಚಲಾಯಿಸಿದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಯ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದನ್ನು ಮಸ್ಕ್ ಪ್ರಸ್ತಾಪಿಸಿದ್ದು ಇದೇ ಮೊದಲು. ಅವರು ಹುದ್ದೆ ತೊರೆಯುವುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು, ಕೆಳಗಿಳಿಯುವಂತೆ

ಟ್ವಿಟರ್ ನ ಸಿಇಒ ಹುದ್ದೆಗೆ ರಾಜೀನಾಮೆ ಘೋಷಿಸಿದ ಎಲಾನ್ ಮಸ್ಕ್ Read More »

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »

ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು

ಸಮಗ್ರ ನ್ಯೂಸ್ : ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿಯಲ್ಲಿ ನಡೆದಿದೆ. ಶೋಭ (40), ವರ್ಷ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದಾಳೆ. ಆಗ ಮಗಳನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿದ್ದು, ಮೃತ ಶೋಭಾ ಜೊತೆಯಲ್ಲಿದ್ದ ಮಗ ಚೇತನ್ ಪಾರಾಗಿದ್ದಾನೆ. ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ. ನೀರಿನ ಪ್ರಮಾಣ ಕಡಿಮೆ ಇರುವ ಕಡೆ ತಾಯಿ, ಮಗಳು, ಮಗ ದಾಟಲು ಯತ್ನಿಸಿದ್ದಾರೆ.

ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರು ಪಾಲು Read More »

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್‌ ಆಡಿಯೋ ಲೀಕ್| ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ

ಸಮಗ್ರ ನ್ಯೂಸ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹುದ್ದೆಯಿಂದ ಕೆಳಗಿಳಿದರೂ ಭಾರಿ ಸದ್ದು ಮಾಡುತ್ತಿದ್ದಾರೆ. ಪ್ರಧಾನಿಯಾಗಿ ವಿವಾದದಲ್ಲೇ ಮುಳುಗಿದ್ದ ಇಮ್ರಾನ್ ಖಾನ್ ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯಲ್ಲಿ ಗುಂಡೇಟು ತಗುಲಿ ವಿಶ್ವದಾದ್ಯಂತ ಸುದ್ದಿಯಾಗಿದ್ದರು. ಇದೀಗ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ಇಮ್ರಾನ್ ಖಾನ್ ಮಹಿಳೆ ಜೊತೆ ಸೆಕ್ಸ್ ಕುರಿತು ಮಾತನಾಡುವ ಆಡಿಯೋ ಕಾಲ್ ಲೀಕ್ ಆಗಿದೆ. ಈ ಆಡಿಯೋ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರದ್ದು ಎನ್ನಲಾಗುತ್ತಿದೆ. ಈ ಆಡಿಯೋದಲ್ಲಿ ಇಮ್ರಾನ್ ಖಾನ್ ಈಗಲೇ ತನ್ನ ಬಳಿ ಬರುವಂತೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೆಕ್ಸ್‌ ಆಡಿಯೋ ಲೀಕ್| ಜಗತ್ತಿನ ಮುಂದೆ ಬೆತ್ತಲಾದ ಪಾಕಿಸ್ತಾನ Read More »