December 2022

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆಯವರ ನೇತೃತ್ವದಲ್ಲಿ ಡಿ.೧೯ ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಆಗ್ರಹಿಸಿದರು. ಜನಪ್ರತಿನಿಧಿಗಳ ಮತ್ತು ಇಲಾಖಾ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಲಾಯಿತು. ಪ್ರತಿಭಟನಾ ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮಿ ಬರುತ್ತಿದ್ದಂತೆ ಕಾರ್ಯಕರ್ತರು ಜೋರಾಗಿ ಧಿಕ್ಕಾರದ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ರಾಜ್ಯಾದ್ಯಕ್ಷ ಸುಂದರ ಪಾಟಾಜೆ ತಮ್ಮ ಬಳಿ ತಂದಿದಂತಹ ವಿವಿಧ ಬೇಡಿಕೆಗಳ ಮನವಿಗಳನ್ನು ತಹಶೀಲ್ದಾರರಿಗೆ ನೀಡಿ […]

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂಯಿಂದ ವಿವಿಧ ಬೇಡಿಕೆಗಳ ಈಡೇರಿಕಗಾಗಿ ಪ್ರತಿಭಟನೆ|ತಹಶೀಲ್ದಾರ್ ಸ್ಥಳಕ್ಕೆ ಭೇಟಿ Read More »

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ

ಸಮಗ್ರ ನ್ಯೂಸ್: ನೆರೆಯ ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ ನೀಡಲಾಗಿದೆ. ಚೀನಾ, ಜಪಾನ್, ಯುಎಸ್, ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹಠಾತ್ ಉಲ್ಬಣವು ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಅಪಾಯವನ್ನು ಉಂಟು ಮಾಡುವ ಕಾರಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಕೇಂದ್ರವು ಮಂಗಳವಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ರಾಜ್ಯಗಳಿಗೆ ನೀಡಿದ ನೋಟಿಸ್‌ನಲ್ಲಿ, ಆರೋಗ್ಯದ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ Read More »

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಯುವ ಉದ್ಯಮಿ, ಸುಳ್ಯ ತಾಲೂಕಿನ ಬೆಳ್ಳಾರೆಯ ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಎಂ.ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ” ಮಗ ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ಸುಮಾರು 3 ತಿಂಗಳಿಂದ

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ

ಸಮಗ್ರ ನ್ಯೂಸ್: ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಸುಪ್ರೀಂ ಆದೇಶದನ್ವಯ ವಕೀಲ ಬಾಬುರಾಜ್ ಅವರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಜ್ಞಾನ ಪ್ರಕಾಶ್ ಬಿಡುಗಡೆಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಇಬ್ಬರಿಂದ ಶ್ಯೂರಿಟಿ ಹಾಗೂ ₹ 5 ಲಕ್ಷದ ಬಾಂಡ್ ಅನ್ನು ನ್ಯಾಯಾಲಯವು ಪಡೆದಿತ್ತು. ನಂತರ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಟ್ ಅವರಿಗೆ

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ Read More »

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ…

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾಕಷ್ಟು ವಿಷಯಗಳು ಚರ್ಚೆಗೆ ಬರಲಿದ್ದು ವಿಪಕ್ಷ ಕಾಂಗ್ರೆಸ್ ನಿಲುವಳಿ ಸೂಚನೆಯ ಮಂಡನೆಗೆ ಸಿದ್ದತೆ ನಡೆಸಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧೇಯಕ ಮಂಡನೆ ಮಾಡಲಿದ್ದಾರೆ.

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ… Read More »

ಶಿಕ್ಷಕಿ ಬಳಿ ಸಾಲ ಕೇಳಿದ ಮಹಿಳೆಗೆ ಹರಿದು ಬಂತು ಬರೋಬ್ಬರಿ 51 ಲಕ್ಷ ರೂಪಾಯಿ!!

ಸಮಗ್ರ‌ ನ್ಯೂಸ್: ತನ್ನ ಮಗನ ಶಿಕ್ಷಕಿಯ ಬಳಿ 500 ರೂಪಾಯಿ ಸಾಲ ಕೇಳಿದ ಮಹಿಳೆಯ ಖಾತೆಗೆ ಒಂದೇ ದಿನದಲ್ಲಿ ಬರೋಬ್ಬರಿ 51 ಲಕ್ಷ ರೂಪಾಯಿ ಹರಿದು ಬಂದಿದೆ. ಪಾಲಕ್ಕಾಡ್ ನ ಕೂಟ್ಟನಾಡ್ ನಿವಾಸಿ ಸುಭದ್ರ ಎಂಬ ಮಹಿಳೆ ತನ್ನ ಮಗನ ಶಿಕ್ಷಕಿ ಗಿರಿಜಾ ಹರಿಕುಮಾರ್ ಬಳಿ ರೂ. 500 ಸಹಾಯ ಕೇಳಿದ್ದರು. ಶಿಕ್ಷಕಿಯು ಮಹಿಳೆಗೆ ಒಂದು ಸಾವಿರ ರೂಪಾಯಿ ಸಾಲ ನೀಡಿದ್ದಲ್ಲದೆ ಮಹಿಳೆಯ ಕುಟುಂಬದ ಬವಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ದಾನಿಗಳು ಸುಭದ್ರರ ಖಾತೆಗೆ

ಶಿಕ್ಷಕಿ ಬಳಿ ಸಾಲ ಕೇಳಿದ ಮಹಿಳೆಗೆ ಹರಿದು ಬಂತು ಬರೋಬ್ಬರಿ 51 ಲಕ್ಷ ರೂಪಾಯಿ!! Read More »

ಜೀವನಶೈಲಿಯಲ್ಲಿನ‌ ಬದಲಾವಣೆಯಿಂದ ಆರೋಗ್ಯ ಸುಧಾರಣೆ – ಡಾ || ಚೂಂತಾರು

ಸಮಗ್ರ ನ್ಯೂಸ್: ಆರೋಗ್ಯ ಎನ್ನುವುದು ಮಾರುಕಟ್ಟೆಯಲ್ಲಿ ಸಿಗುವ ವಸ್ತು ಅಲ್ಲ. ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ. ನಾವು ತಿನ್ನುವ ಆಹಾರದ ಮೇಲೆ ನಿಯಂತ್ರಣ, ನಮ್ಮ ಧನಾತ್ಮಕ ಚಿಂತನಾ ಲಹರಿ ಮತ್ತು ದೈಹಿಕ ಚಟುವಟಿಕೆಗಳಿಂದ ಕೂಡಿದ ಜೀವನ ಶೈಲಿ ಮತ್ತು ಒತ್ತಡ ಮುಕ್ತ ಕೆಲಸದ ವಾತಾವರಣ ನಾವು ಸೃಷ್ಟಿಸಿಕೊಂಡಲ್ಲಿ ನಮಗೆ ಯಾವುದೇ ರೋಗ ಬರುವ ಸಾಧ್ಯತೆ ಇಲ್ಲ. ನಮ್ಮ ಹೆಚ್ಚಿನ ಎಲ್ಲಾ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯಾಘಾತ ಮುಂತಾದ ರೋಗಗಳು

ಜೀವನಶೈಲಿಯಲ್ಲಿನ‌ ಬದಲಾವಣೆಯಿಂದ ಆರೋಗ್ಯ ಸುಧಾರಣೆ – ಡಾ || ಚೂಂತಾರು Read More »

ಬೆಂಗಳೂರು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು, ಮೃತರನ್ನು ಯಶೋಧಾ (71), ಸುಮನ್ (41) ಹಾಗೂ ನರೇಶ್ ಗುಪ್ತಾ (34) ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಗಳೂರು: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಪಿಕ್ಕಾಸಿಯಿಂದ ಹೊಡೆದು ವಿದ್ಯಾರ್ಥಿಯ ಕೊಲೆಗೈದ ಅತಿಥಿ ಶಿಕ್ಷಕ| ತರಗತಿ ವೇಳೆಯಲ್ಲೇ ನಡೆಯಿತು ಬರ್ಬರ ಹತ್ಯೆ

ಸಮಗ್ರ ನ್ಯೂಸ್; ಅತಿಥಿ ಶಿಕ್ಷನೊಬ್ಬ 4ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಭರತ್(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತ ವಿದ್ಯಾರ್ಥಿ ಮೇಲೆ ಪಿಕಾಸಿಯಿಂದ ಹಲ್ಲೆ ಮಾಡಿದ್ದಾಗಿ ಹೇಳಲಾಗಿದೆ. ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಅವರ ಮೇಲೂ ಮನಬಂದಂತೆ ಹಲ್ಲೆ ಮಾಡಿದ್ದಾನೆ. ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವಗೊಂಡ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹಲ್ಲೆ

ಪಿಕ್ಕಾಸಿಯಿಂದ ಹೊಡೆದು ವಿದ್ಯಾರ್ಥಿಯ ಕೊಲೆಗೈದ ಅತಿಥಿ ಶಿಕ್ಷಕ| ತರಗತಿ ವೇಳೆಯಲ್ಲೇ ನಡೆಯಿತು ಬರ್ಬರ ಹತ್ಯೆ Read More »

ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸಮಗ್ರ ನ್ಯೂಸ್; ಬೆಂಗಳೂರಿನ ವಿವಿ ಪುರ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊದಲ ವರ್ಷದ ಎಲ್‌ಎಲ್‌ಬಿ ವ್ಯಾಸಂಗ ಮಾಡುತ್ತಿದ್ದ ವಾಣಿ (23) ಎಂಬಾಕೆ ಮೃತ ದುರ್ದೈವಿ. ಸೋಮವಾರ ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಳು. ಕಾಲೇಜು ಆಡಳಿತ ಮಂಡಳಿಯವರು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ, ತೀವ್ರ ರಕ್ತಸ್ರಾವದಿಂದಾಗಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೂ ಮುನ್ನ ಎರಡು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವ ವಾಣಿ,

ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ Read More »