December 2022

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ […]

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ಗೌರವ ಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ

ಗ್ರಾಮ ಪಂಚಾಯತ್ ನ ಜನಪ್ರತಿನಿಧಿಗಳಿಗೆ ಗುಡ್ ನ್ಯೂಸ್| ಮಾಸಿಕ ಗೌರವಧನ ಡಬ್ಬಲ್ ಗೊಳಿಸಿ ಸರ್ಕಾರ ಆದೇಶ Read More »

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಕಟ್ಟಿ‌ಹಾಕಿ ಥಳಿಸಿದ ಗ್ರಾಮಸ್ಥರು

ಸಮಗ್ರ‌ ನ್ಯೂಸ್: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರೆನಾಡು ಪ್ರದೇಶದ ಯುವಕ ಪ್ರತಿದಿನ ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಳು. ಯುವಕನನ್ನು ಹಿಡಿದ ಪೋಷಕರು ಆತನನ್ನು ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಹೊಡೆದಿದ್ದಾರೆ. ಪೋಷಕರಿಗೆ ಸ್ಥಳೀಯರು ಸಾಥ್ ನೀಡಿದ್ದಾರೆ.

ಮಂಗಳೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಕಟ್ಟಿ‌ಹಾಕಿ ಥಳಿಸಿದ ಗ್ರಾಮಸ್ಥರು Read More »

ಬೆಳ್ತಂಗಡಿ: ಕದ್ದ ಬೈಕ್ ನಲ್ಲಿ ಯುವಜೋಡಿಯ ಜಾಲಿರೈಡ್

ಸಮಗ್ರ ನ್ಯೂಸ್: ಕದ್ದ ಬೈಕೊಂದರಲ್ಲಿ ಯುವ ಜೋಡಿಯೊಂದು ಜಾಲಿರೈಡ್ ನಡೆಸಿರುವ ಘಟನೆ ಬೆಳ್ಯಂಗಡಿ ತಾಲೂಕಿನ ಧರ್ಮಸ್ಥಳದಿಂದ ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ಖಾಸಗಿ ಬಸ್‌ ನಿಲ್ದಾಣದ ಬಳಿ ಕಾಲೇಜು ವಿದ್ಯಾರ್ಥಿಯೋರ್ವ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಿದ ಘಟನೆ ಡಿ. 16ರಂದು ನಡೆದಿದೆ. ಮೂಡುಬಿದಿರೆ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಶಿಶಿಲ ಗ್ರಾಮದ ಕಂಚಿನಡ್ಕ ನಿವಾಸಿ ಜೀವನ್‌ ಅವರು ಸಂಬಂಧಿಕರ ಮನೆಯಾದ ಧರ್ಮಸ್ಥಳದಿಂದ ಕಾಲೇಜಿಗೆ ತೆರಳುತ್ತಿದ್ದರು. ಡಿ. 16ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ತನ್ನ ಬೈಕ್‌ ಅನ್ನು ನಿಲುಗಡೆಗೊಳಿಸಿ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ

ಬೆಳ್ತಂಗಡಿ: ಕದ್ದ ಬೈಕ್ ನಲ್ಲಿ ಯುವಜೋಡಿಯ ಜಾಲಿರೈಡ್ Read More »

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!!

ಸಮಗ್ರ ನ್ಯೂಸ್ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!! Read More »

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು

ಸಮಗ್ರ ನ್ಯೂಸ್: ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಅಲೆಮಾರಿಗಳ ರಾಜ ಎಂದು ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ಆರೋಪಿಸಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌, ನನ್ನ ವಿರುದ್ಧ ಆರೋಪಿಸುವ ನೈತಿಕತೆ ಎಚ್‌.ವಿಶ್ವನಾಥ್‌ ಅವರಿಗೆ ಇಲ್ಲ ಎಂದಿದ್ದಾರೆ. ಹುಣಸೂರು ಬೈ ಎಲೆಕ್ಷನ್‌ ಅಲ್ಲಿ ಬಿಜೆಪಿ ನೀಡಿದ್ದ 15 ಕೋಟಿ ರೂಪಾಯಿ ಹಣದಲ್ಲಿ 10 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ವಿಶ್ವನಾಥ್‌ ಇಳಿಸಿಕೊಂಡಿದ್ದರು ಎಂದು ಶ್ರೀನಿವಾಸ್‌ ಪ್ರಸಾದ್‌ ಆರೋಪಿಸಿದ್ದಾರೆ. ಮೈಸೂರಿನ ಮಾತನಾಡಿದ ಅವರು, ವಿಶ್ವನಾಥ್‌ ವಿರುದ್ಧ

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು Read More »

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ವಿದ್ಯುತ್ ಸರಿಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ ಕೃಷ್ಣ ನಾಯ್ಕ್ ಮತ್ತು ಸರಸ್ವತಿ ದಂಪತಿ ಪುತ್ರ, ಪಟ್ಟೆಯ ಪ್ರತಿಭಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಂಜಿತ್ ಮೃತ ಪಟ್ಟವರು. ರಂಜಿತ್ ಅವರ ಪರಿಚಯದ ಹುಡುಗನೋರ್ವ ತನ್ನ ಮನೆಗೆ ವಿದ್ಯುತ್ ಇಲ್ಲ, ಹಾಗಾಗಿ ಅದನ್ನು ಸರಿಪಡಿಸುವಂತೆ ರಂಜಿತ್ ಅವರನ್ನು

ಪುತ್ತೂರು: ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಡಿಸೆಂಬರ್‌ 18ರಿಂದ ಡಿಸೆಂಬರ್‌ 24ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ ರಾಶಿ: ಈ ವಾರ ನಿಮ್ಮ ನಿರೀಕ್ಷೆಯಂತೆಯೇ ಮುಂದುವರಿಯಲಿದೆ. ವಾರದ ಆರಂಭದಲ್ಲಿ ನೀವು ಯಾವುದಾದರೂ ದೂರದ ಸ್ಥಳಕ್ಕೆ ಹೋಗಬಹುದು. ಯಾವುದಾದರೂ ಪರದೇಶದಿಂದ ಒಂದಷ್ಟು ಒಳ್ಳೆಯ ಮಾಹಿತಿಯನ್ನು ಪಡೆಯಬಹುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಭರ್ಜರಿ ಗೆಲುವಿನ ಮೂಲಕ 9ನೇ ಆವೃತ್ತಿ ಟ್ರೋಫಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟಾನ್ ವಿರುದ್ಧ ಹೋರಾಟ ನಡೆಸಿದ ಜೈಪುರ್ ಪಿಂಕ್ ಪ್ಯಾಂಥರ್ಸ್ 33-29 ಅಂಕಗಳ ಅಂತರದಲ್ಲಿ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಜೈಪುರ ಪಿಂಕ್ ಪ್ಯಾಂಥರ್ಸ್ 2ನೇ ಪ್ರೋ ಕಬಡ್ಡಿಲೀಗ್ ಟ್ರೋಫಿ ವಶಪಡಿಸಿಕೊಂಡಿದೆ. ಇತ್ತ ಚೊಚ್ಚಲ ಟ್ರೋಫಿ ಗೆಲ್ಲುವ ಪುಣೇರಿ ಪಲ್ಟಾನ್ ಕನಸು ಛಿದ್ರಗೊಂಡಿದೆ. ಆದರೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಹೋರಾಟ

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ Read More »

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »