December 2022

ನನಗೆ ದಾರಿ ತೋರಿಸುತ್ತಿರುವ ಬಿಜೆಪಿಯನ್ನು ನನ್ನ ಗುರು ಎಂದು ಪರಿಗಣಿಸುತ್ತೇನೆ:ರಾಹುಲ್ ಗಾಂಧಿ

ನವದೆಹಲಿ: ನನಗೆ ದಾರಿ ತೋರಿಸುತ್ತಿರುವ ಬಿಜೆಪಿಯನ್ನು ನನ್ನ ಗುರು ಎಂದು ಪರಿಗಣಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಮ್ಮ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡಬೇಕೆಂದು ನಾನು ಬಯಸುತ್ತೇನೆ, ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಭಾರತ್ ಜೋಡೋ ಯಾತ್ರೆಯ ಬಾಗಿಲು ಎಲ್ಲರಿಗೂ ತೆರೆದಿದೆ, ನಮ್ಮೊಂದಿಗೆ ಸೇರುವುದನ್ನು ನಾವು ತಡೆಯುವುದಿಲ್ಲ ಎಂದರು. ಇನ್ನು ಪ್ರತಿಪಕ್ಷಗಳು ದೂರದೃಷ್ಟಿಯೊಂದಿಗೆ ಸಮರ್ಥವಾಗಿ ನಿಂತರೆ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೆ ತುಂಬಾ […]

ನನಗೆ ದಾರಿ ತೋರಿಸುತ್ತಿರುವ ಬಿಜೆಪಿಯನ್ನು ನನ್ನ ಗುರು ಎಂದು ಪರಿಗಣಿಸುತ್ತೇನೆ:ರಾಹುಲ್ ಗಾಂಧಿ Read More »

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌ (19), ಅನಸ್ (19) ಪೊಲೀಸ್ ವಶವಾದವರು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ ಮುಂತಾದ ಪ್ರದೇಶಗಳಿಂದ ಗುಡ್ಡಕ್ಕೆ ಮೇಯಲೆಂದು ಬಿಡುತ್ತಿದ್ದ ಆಡುಗಳು ನಾಪತ್ತೆಯಾಗುತ್ತಿದ್ದವು. ಆಡುಗಳ ನಾಪತ್ತೆ ಹಿಂದೆ ಖದೀಮರ ಕೈಚಳಕವನ್ನು ಪತ್ತೆ ಹಚ್ಚುವ ಸಲುವಾಗಿ ಆಡು ಮಾಲಕರು ಕಾಯುತ್ತಿದ್ದರು. ಶುಕ್ರವಾರ ಮುಂಜಾನೆ ಕಳ್ಳರ ಪತ್ತೆಗಾಗಿ ಮಾಲಕರು ಕಾಯುತ್ತಿದ್ದ ವೇಳೆ ಕೇಪು ಕಲ್ಲಂಗಳ ದ್ವಾರದ

ವಿಟ್ಲ: ಆಡು ಕಳ್ಳರನ್ನು ಹಿಡಿದ ಸಾರ್ವಜನಿಕರು Read More »

ಒಂದು ಕೈ ಸ್ವಾದಿನ ಇಲ್ಲದಿದ್ದರೂ ದುಡಿಯುವ ಉತ್ಸಾಹ ಬತ್ತಿಲ್ಲ|ಬಣಕಲ್ ನಲ್ಲೊಬ್ಬರು ಛಲದಂಕಮಲ್ಲ

ಕೊಟ್ಟಿಗೆಹಾರ : ಅಂಗವಿಕಲತೆ ಇದ್ದರೂ ಯಾವುದನ್ನು ಸಾಧಿಸಬಹುದು ಎಂಬುದಕ್ಕೆ ಜೀವಂತ ಉದಾಹರಣೆ ಸ್ವಾಮಿ ನಮ್ಮಲ್ಲಿರುವ ಕೊರತೆಗಳನ್ನು ಮರೆತು ಸಮಸ್ಯೆಗಳೊಂದಿಗೆ ಬದುಕಿ ಸಾದಿಸಿ ತೋರಿಸುವುದು ಜೀವನದ ಸಾರ್ಥಕತೆ. ಛಲವೊಂದಿದ್ದರೆ ಯಾವ ಸಾಧನೆಯನ್ನು ಮಾಡಬಹುದು ಎನ್ನುವುದಕ್ಕೆ ಎಡಗೈ ಅಂಗವಿಕಲತೆ ಹೊಂದಿರುವ ವ್ಯಕ್ತಿಯೊಬ್ಬರ ಸಾಹಸಗಾಥೆಯೇ ಉದಾಹರಣೆ. ಒಂದು ಕೈ ಸ್ವಾದಿನ ಕಳೆದುಕೊಂಡಿದ್ದರೂ ಕೂಡ ಅದನ್ನು ಪರಿಗಣಿಸದೆ ಸ್ವಾವಲಂಬಿ ಬದುಕು ನಡೆಸುತ್ತಿರುವ ಇಂತಹ ಒಬ್ಬ ಛಲಗಾರ ವಿಶೇಷಚೇತನರನ್ನು ಕಾಣಬೇಕಾದರೆ ಬಣಕಲ್ ಗ್ರಾಮಕ್ಕೆ ತೆರಳಬೇಕು ಅಲ್ಲಿ ಕಾಣ ಸಿಗುವ ವ್ಯಕ್ತಿಯೇ ಸ್ವಾಮಿ. ಹಾಸನ ಜಿಲ್ಲೆ

ಒಂದು ಕೈ ಸ್ವಾದಿನ ಇಲ್ಲದಿದ್ದರೂ ದುಡಿಯುವ ಉತ್ಸಾಹ ಬತ್ತಿಲ್ಲ|ಬಣಕಲ್ ನಲ್ಲೊಬ್ಬರು ಛಲದಂಕಮಲ್ಲ Read More »

ಮಂಗಳೂರು: ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಮಾಲೀಕನಿಗೆ ನೋಟೀಸ್ ನೀಡಿದ ಟ್ರಾಫಿಕ್ ಪೊಲೀಸರು!!

ಸಮಗ್ರ ನ್ಯೂಸ್: ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿ ನಿಯಮ‌ ಉಲ್ಲಂಘಿಸಿದರೆ ಟ್ರಾಫಿಕ್​ ಪೊಲೀಸರು ದಂಡ ಹಾಕೋದು ಸಾಮಾನ್ಯ. ಆದರೆ, ಅಟೋಮೇಶನ್​ನ ಎಡವಟ್ಟಿನಿಂದಾಗಿ ಮಂಗಳೂರಲ್ಲಿ ಕಾರು ಮಾಲೀಕರೊಬ್ಬರಿಗೆ ಹೆಲ್ಮಟ್​ ಧರಿಸಿಲ್ಲ ಎಂದು ಪೊಲೀಸರು ನೋಟಿಸ್​ ಕೊಟ್ಟಿದ್ದಾರೆ! ಮಂಗಳೂರು ನಗರದ ಮಂಗಳಾದೇವಿ ರಸ್ತೆಯಲ್ಲಿ ನ.29ರಂದು ಕಾರಿನ ಮಾಲೀಕರೊಬ್ಬರು ತೆರಳಿದ್ದು, ಅವರಿಗೆ ಸಂಚಾರಿ ಠಾಣೆಯಿಂದ ಸಹಸವಾರ ಹೆಲ್ಮೆಟ್​ ಹಾಕಿಲ್ಲ ಎಂಬ ಕಾರಣವೊಡ್ಡಿ ಡಿ.22ರಂದು 500ರೂ. ದಂಡದ ನೋಟಿಸ್​ ಹೋಗಿದೆ. ಇದನ್ನು ನೋಡಿ ಶಾಕ್​ ಆದ ಕಾರಿನ ಮಾಲೀಕರು ಪರಿಶೀಲನೆಗೆ ಮುಂದಾದಾಗ

ಮಂಗಳೂರು: ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಮಾಲೀಕನಿಗೆ ನೋಟೀಸ್ ನೀಡಿದ ಟ್ರಾಫಿಕ್ ಪೊಲೀಸರು!! Read More »

ಹೊಸ ವರ್ಷಕ್ಕೆ ಭಾರತದಲ್ಲಿ ಲಾಂಚ್ ಆಗಲಿದೆ ರೆಡ್ಮಿ ನೋಟ್- 12 ಸೀರೀಸ್ ಮೊಬೈಲ್| ಏನಿದರ ವಿಶೇಷತೆ ಗೊತ್ತಾ?

ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಹೆಚ್ಚು ಮೆಚ್ಚುಗೆ ಪಡೆದ ಮತ್ತು ಅತ್ಯಂತ ಜನಪ್ರಿಯವಾದ ನೋಟ್ ಸರಣಿಯ ಪರಂಪರೆಯನ್ನು ಮುಂದುವರೆಸುತ್ತಾ, ಶಿಯೋಮಿ ತನ್ನ ಇತ್ತೀಚಿನ ರೆಡ್ಮಿ ನೋಟ್ 12 ಸರಣಿಯನ್ನು ಜನವರಿ 5, 2023 ರಂದು ಬಿಡುಗಡೆ ಮಾಡಲು ಸಿದ್ಧವಾಗಿದೆ. ಸೂಪರ್ನೋಟ್’ ಸರಣಿಯು ವೈಶಿಷ್ಟ್ಯಗೊಳಿಸಲಿದೆ ಎಂದು ಬ್ರ್ಯಾಂಡ್ ಅಧಿಕೃತವಾಗಿ ಘೋಷಿಸಿದೆ. ಭಾರತದಲ್ಲಿ ರೆಡ್ಮಿ ನೋಟ್ 12 5G, ರೆಡ್ಮಿ ನೋಟ್ 12 ಪ್ರೊ 5G, ಮತ್ತು ರೆಡ್ಮಿ ನೋಟ್ 12 ಪ್ರೊ+ 5G ಮಾದರಿಗಳಲ್ಲಿ ಲಗ್ಗೆ ಇಡಲಿದೆ. ಹೊಸ

ಹೊಸ ವರ್ಷಕ್ಕೆ ಭಾರತದಲ್ಲಿ ಲಾಂಚ್ ಆಗಲಿದೆ ರೆಡ್ಮಿ ನೋಟ್- 12 ಸೀರೀಸ್ ಮೊಬೈಲ್| ಏನಿದರ ವಿಶೇಷತೆ ಗೊತ್ತಾ? Read More »

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ

ಗಾಂಧೀನಗರ:ಚಾಲಕನಿಗೆ ಹೃದಯಾಘಾತದಿಂದ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಜನರು ಸಾವನ್ನಪ್ಪಿ 28 ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ವೇಳೆ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೂ ಮುನ್ನ ಚಾಲಕನಿಗೆ ಹೃದಯಾಘಾತವಾಗಿದ್ದು, ಇದರಿಂದ ವಾಹನದ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ

ಚಾಲಕನಿಗೆ ಹೃದಯಾಘಾತದಿಂದ ಬಸ್, ಕಾರು ನಡುವೆ ಭೀಕರ ಅಪಘಾತ| 9 ಸಾವು, 28 ಮಂದಿಗೆ ಗಾಯ Read More »

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28 ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದರು. ಮೇಲಿಂದ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ತಲೆಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ

ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಪುತ್ತೂರು: ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ

ಸಮಗ್ರ ನ್ಯೂಸ್: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸಿ ಜ.2 ರಂದು ಅಡಿಕೆ ಬೆಳೆಗಾರರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಿಕೆ ಬೆಳೆ ಇತ್ತೀಚಿನ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲೆ ಚುಕ್ಕಿರೋಗ,ಕೊಳೆರೋಗ,ಹಳದಿ ರೋಗದಿಂದ ಅಡಿಕೆ ಗಿಡಗಳು ನಾಶವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯ

ಪುತ್ತೂರು: ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ Read More »

ಪ್ರತೀ ಪಂಚಾಯತ್ ನಲ್ಲೂ ಸಹಕಾರ ಸಮಿತಿ ಸ್ಥಾಪನೆ – ಅಮಿತ್ ಶಾ ಹೇಳಿಕೆ

ಸಮಗ್ರ ನ್ಯೂಸ್: ದೇಶದ ಪ್ರತಿ ಪಂಚಾಯತಿಯಲ್ಲೂ ಸಹಕಾರ ಸಮಿತಿ ರಚಿಸಲಾಗುತ್ತದೆ. ಮೂರು ವರ್ಷದೊಳಗೆ ಹೊಸದಾಗಿ ಎರಡು ಲಕ್ಷ ಸಹಕಾರ ಸಮಿತಿ ರಚಿಸುತ್ತೇವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಹಕಾರಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ರಾಜ್ಯ ವೇಗವಾಗಿ ಮುನ್ನುಗುತ್ತಿದೆ. ಕೇಂದ್ರದಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ಸಹಕಾರಿ ಮಂತ್ರಾಲಯ ಮಾಡಿದರು ಎಂದರು. ಸಹಕಾರಿ ಇಲಾಖೆಯಲ್ಲಿ ಪಾರದರ್ಶಕತೆ ತರಲು ಕ್ರಮ ಕೈಗೊಳ್ಳಲಾಗಿದೆ. ದೇಶದ

ಪ್ರತೀ ಪಂಚಾಯತ್ ನಲ್ಲೂ ಸಹಕಾರ ಸಮಿತಿ ಸ್ಥಾಪನೆ – ಅಮಿತ್ ಶಾ ಹೇಳಿಕೆ Read More »

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್

ಸಮಗ್ರ ನ್ಯೂಸ್: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ವಿಚಿತ್ರವಾಗಿ ಪ್ರೀತಿ ನಿವೇದನೆ ಮಾಡುವುದಕ್ಕೆ ಮುಂದಾಗ ವಿಚಿತ್ರವಾದ ವಿಡಿಯೋವೊಂದನ್ನು ಕಾರಿನಲ್ಲಿ ಹಾದುಹೋಗುವ ಜನರು ಚಿತ್ರೀಕರಿಸಿದ್ದಾರೆ. ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು

ಪ್ರೇಯಸಿಯ ಬೈಕ್ ಟ್ಯಾಂಕ್ ಮೇಲೆ ಅಸಭ್ಯವಾಗಿ ಕುಳ್ಳಿರಿಸಿ ಯುವಕನ ಜಾಲಿ ರೈಡ್ Read More »