ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್ಪೋರ್ಟ್| ಮೂವರು ವಿದೇಶಿಯರು ಅಂದರ್
ನವದೆಹಲಿ: ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್ಪೋರ್ಟ್ ಅನ್ನೇ ಮಾಡಿಸಿದ್ದ ಇಬ್ಬರು ನೈಜೀರಿಯನ್ ಹಾಗು ಒಬ್ಬ ಘಾನಾದ ಪ್ರಜೆಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾನಲ್ಲಿ ವಾಸವಿದ್ದ ಈ ಮೂವರು ವಿವಿಧ ಸೈಬರ್ ಸಂಬಂಧಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮಾಜಿ ಮಿಲಿಟರಿ ಅಧಿಕಾರಿಯೊಬ್ಬರಿಗೆ ಮೋಸ ಮಾಡಿ ಸುಮಾರು 1.81 ಕೋಟಿ ಹಣ ಲಪಟಾಯಿಸಿದ್ದರು. ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದು, ಭಾರಿ ಮೊತ್ತದ ಹಣದ ಜೊತೆಗೆ ಐಶ್ವರ್ಯಾ […]
ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್ಪೋರ್ಟ್| ಮೂವರು ವಿದೇಶಿಯರು ಅಂದರ್ Read More »