December 2022

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ

ಸಮಗ್ರ ನ್ಯೂಸ್: ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿಂದ ವರದಿಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ ಆರಾಧನೆಯಿಲ್ಲದೆ ಪಾಳುಬಿದ್ದಿದ್ದ ದೇವಸ್ಥಾನವಾಗಿದೆ. ಪೂಜೆಯಿಲ್ಲದೆ ಇದ್ದ ದೇವಸ್ಥಾನದಿಂದ ಗ್ರಾಮಸ್ಥರಿಗೆ ಸಮಸ್ಯೆ ಎದುರಾಗಿತ್ತು, ಆನಾರೋಗ್ಯ ಮತ್ತು ಇತರ ಸಮಸ್ಯೆಗಳಿಂದ ಕಂಗೆಟ್ಟಿದ್ದ ಗ್ರಾಮದ ಜನರು ಇತ್ತೀಚೆಗೆ ಕ್ಷೇತ್ರದ ಪುನರುಜ್ಜೀವನಕ್ಕೆ ಗ್ರಾಮಸ್ಥರು ಮನಸ್ಸು ಮಾಡಿದ್ದರು. ದೈವಜ್ಞರ ಮೂಲಕ ಅಷ್ಟಮಂಗಲ ಪ್ರಶ್ನೆ ಇಟ್ಟಿದ್ದ […]

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ Read More »

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…?

ಸಮಗ್ರ ನ್ಯೂಸ್: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ

ಮಂಗಳೂರು: ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು…? Read More »

ಚಿಕ್ಕಮಗಳೂರು: ಹೊಸ ಬೋರ್ ಕೊರೆಸುವಾಗ ಹಳೇ ಬೋರ್ ನಲ್ಲಿ ಚಿಮ್ಮಿದ ನೀರು| ಬೋರ್ ಲಾರಿಗಿಂತಲೂ ಎತ್ತರಕ್ಕೆ ನೆಗೆದ ಗಂಗೆ

ಸಮಗ್ರ ನ್ಯೂಸ್: ಸತತ ಬರಗಾಲದಿಂದಾಗಿ ಒಣಗಿದ್ದ ಕೊಳವೆ ಬಾವಿಯೊಂದರ ಪಕ್ಕದಲ್ಲಿ ಹೊಸ ಬೋರ್ ಕೊರೆಸುವಾಗ ಹಳೇ ಬೋರ್‍ನಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿರುವ ಆಶ್ಚರ್ಯಕರ ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ. ಬೋರ್‍ನಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮುತ್ತಿರೋದನ್ನ ಕಂಡ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಡೂರು ತಾಲ್ಲೂಕಿನ ಚಿಕ್ಕದೇವನೂರು ಗ್ರಾಮದ ಶೇಖರಪ್ಪ ಎಂಬುವವರ ಜಮೀನಿನಲ್ಲಿದ್ದ ಹಳೆಯ 150 ಅಡಿ ಆಳದ ಕೊಳವೆ ಬಾವಿಯು ಬಹಳ ವರ್ಷಗಳಿಂದ ಬರಗಾಲದಿಂದಾಗಿ ಬತ್ತಿ ಹೋಗಿತ್ತು. ಈ ವರ್ಷ ಸಮೃದ್ಧ ಮಳೆಯಾದ ಹಿನ್ನೆಲೆ

ಚಿಕ್ಕಮಗಳೂರು: ಹೊಸ ಬೋರ್ ಕೊರೆಸುವಾಗ ಹಳೇ ಬೋರ್ ನಲ್ಲಿ ಚಿಮ್ಮಿದ ನೀರು| ಬೋರ್ ಲಾರಿಗಿಂತಲೂ ಎತ್ತರಕ್ಕೆ ನೆಗೆದ ಗಂಗೆ Read More »

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ದೀಪಿಕಾ ಪಡುಕೋಣ ಮತ್ತು ಶಾರುಖ್ ಅಭಿನಯದ ‘ಪಠಾಣ್’ ಚಿತ್ರದ ‘ಬೇಷರಂ ರಂಗ್’ ಹಾಡು ವಿವಾದದಲ್ಲಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಉಡುಗೆಯನ್ನು ಬಿಜೆಪಿ ಮತ್ತು ಹಿಂದುತ್ವವಾದಿ ಸಂಘಟನೆಗಳು ವಿರೋಧಿಸಿವೆ. ಕೇಸರಿ ಬಣ್ಣದ ಉಡುಪನ್ನು ನಾಚಿಕೆಯಿಲ್ಲದ ಬಣ್ಣ ಎಂದು ಕರೆಯುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಮಧ್ಯೆ‌ ಟಿಎಂಸಿ ನಾಯಕ ರಿಜು ದತ್ತಾ ಅವರು ಸ್ಮೃತಿ ಇರಾನಿ ಅವರ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ವಿವಾದವನ್ನು ಹೆಚ್ಚಿಸಿದ್ದಾರೆ.

ತಾರಕಕ್ಕೇರಿದ ‘ಬೇಷರಮ್’ ಬಣ್ಣದ ಜಗಳ| ಸ್ಮೃತಿ ಇರಾನಿಯ ಮಿಸ್ ಇಂಡಿಯಾ ಕೇಸರಿ ಬಿಕಿನಿ ವಿಡಿಯೋ ವೈರಲ್ Read More »

ನಾಲ್ಕು ಕಾಲುಗಳಿರುವ ಹೆಣ್ಣುಮಗು ಜನನ| ಹೆಚ್ಚುವರಿ ಎರಡು ಕಾಲುಗಳ ಗತಿ ಏನು?

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಕುತೂಹಲ ಮೂಡಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗ್ವಾಲಿಯರ್ ನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬುವವರು ನಾಲ್ಕು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿಗೆ ನಾಲ್ಕು ಕಾಲುಗಳಿದ್ದು ಆಕೆಗೆ ದೈಹಿಕ ಅಂಗವಿಕಲತೆ ಇದೆ. ಹೆಚ್ಚುವರಿ ಭ್ರೂಣದಿಂದಾಗಿ ಈ ರೀತಿ ಉಂಟಾಗುತ್ತದೆ. ವೈದ್ಯಕೀಯ

ನಾಲ್ಕು ಕಾಲುಗಳಿರುವ ಹೆಣ್ಣುಮಗು ಜನನ| ಹೆಚ್ಚುವರಿ ಎರಡು ಕಾಲುಗಳ ಗತಿ ಏನು? Read More »

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್

ಸಮಗ್ರ ನ್ಯೂಸ್: ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ಮಂಗಳಮುಖಿಯರ ಅನೈತಿಕ ದಂಧೆ ಮಿತಿಮೀರಿದ್ದು, ಮಧ್ಯರಾತ್ರಿ ಉಡುಪಿ ಎಸ್‌ಪಿ ಕಾರ್ಯಚರಣೆ ನಡೆಸಿದ್ದಾರೆ. ಎಸ್‌ಪಿ ಎಂದು ತಿಳಿಯದ ಮಂಗಳ ಮುಖಿಯರು ಎಸ್‌ಪಿ ಜತೆಗೆ ವಾಗ್ವಾದಕ್ಕಿಳಿದು, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅನೈತಿಕ ಚಟುವಟಿಕೆ ಹತ್ತಿಕ್ಕುವ ಕಾರ್ಯಾಚರಣೆ ವೇಳೆ ಕೆಲಕಾಲ

ಮಧ್ಯರಾತ್ರಿ ಫೀಲ್ಡ್ ಗಿಳಿದ ಉಡುಪಿ ಪೊಲೀಸರು| ಇಬ್ಬರು ಮಂಗಳಮುಖಿಯರು ಅಂದರ್ Read More »

ಕಿಡ್ನಿಸ್ಟೋನ್ (ಮೂತ್ರಕೋಶದ ಕಲ್ಲು) ಕಾರಣ ಮತ್ತು ಪರಿಹಾರೋಪಾಯಗಳು| ಇಲ್ಲಿದೆ‌ ಮಾಹಿತಿ…

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲಾ ವಯಸ್ಸಿನ ಜನರಲ್ಲಿ ಕಿಡ್ನಿ ಸ್ಟೋನ್ ಕಾಣಿಸಿಕೊಳ್ಳುತ್ತಿದೆ. ಕಿಡ್ನಿ ಸ್ಟೋನ್ ಆದಾಗ ಆರಂಭಿಕ ಹಂತದಲ್ಲಿ ಯಾವುದೇ ರೋಗಲಕ್ಷಣಗಳು ಗೋಚರಿಸುವುದಿಲ್ಲ. ಆದರೆ ಸಮಯ ಕಳೆದಂತೆ ನಿಧಾನವಾಗಿ ಸಮಸ್ಯೆ ಹೆಚ್ಚಾಗುತ್ತಾ ಹೋಗುತ್ತದೆ. ಮೂತ್ರಪಿಂಡದ ಕಲ್ಲಿನ ಸಮಸ್ಯೆಯಿಂದಾಗಿ ತೀವ್ರ ನೋವು ಕಾಣಿಸಿಕೊಳ್ಳುತ್ತದೆ. ಕಿಡ್ನಿ ಸ್ಟೋನ್ ಆಗಲು ಕಾರಣ ಏನು ಎಂದು ಹುಡುಕಿದರೆ, ಇದಕ್ಕೆ ಹಲವಾರು ಕಾರಣಗಳಿರುತ್ತವೆ. ಕಡಿಮೆ ನೀರು ಕುಡಿಯುವುದು, ಹೆಚ್ಚು ಜಂಕ್ ಫುಡ್ ಸೇವನೆ, ಅಧಿಕ

ಕಿಡ್ನಿಸ್ಟೋನ್ (ಮೂತ್ರಕೋಶದ ಕಲ್ಲು) ಕಾರಣ ಮತ್ತು ಪರಿಹಾರೋಪಾಯಗಳು| ಇಲ್ಲಿದೆ‌ ಮಾಹಿತಿ… Read More »

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ

ಸಮಗ್ರ ನ್ಯೂಸ್: ತನ್ನದೇ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ‌ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಿಗೆಹಾರದ ಹಂಡುಗುಳಿ‌ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ‌ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು ಮಾಡಿದ್ದ ಆರೋಪಿ ಹೆಚ್ ಎ ಸುರೇಶ್ ಎಂಬುವವರನ್ನು ಅಬಕಾರಿ‌ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ ಎ.ಆರ್, ಮೂಡಿಗೆರೆ ಎಸಿಎಫ್ ರಾಜೇಶ್ ನಾಯಕ್,ಅಬಕಾರಿ ಪೇದೆ ರಮೇಶ ತುಳಜನ್ನವರ, ತೀರ್ಥೇಶ್ ಬಿ.ಕೆ, ವಾಹನ ಚಾಲಕ ಸತೀಶ್

ಕೊಟ್ಟಿಗೆಹಾರ: ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯ ಬಂಧನ Read More »

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ?

ಸಮಗ್ರ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳಲ್ಲಿ ಕನ್ನಡತಿ ಸೀರಿಯಲ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7.30ಕ್ಕೆ ಪ್ರಸಾರವಾಗುವ ಈ ಸೀರಿಯಗೆ ದೊಡ್ಡ ಅಭಿಮಾನಿಗಳ ಬಳಗವೇ ಇದೆ. ಜನ ಏನ್ ಮಿಸ್ ಮಾಡಿದ್ರೂ ಕನ್ನಡತಿ ಸೀರಿಯಲ್ ಮಾತ್ರ ತಪ್ಪದೇ ನೋಡುತ್ತಾರೆ. ಈ ಧಾರಾವಾಹಿಗೆ ಕೇವಲ ಹೆಣ್ಣು ಮಕ್ಕಳು ಮಾತ್ರ ಫ್ಯಾನ್ಸ್ ಅಲ್ಲ, ಗಂಡಸರು ಸಹ ಕನ್ನಡತಿ ಸೀರಿಯಲ್ ನೋಡ್ತಾರೆ. ಅಲ್ಲದೇ ಕನ್ನಡ ಅಭಿಮಾನಿಗಳು ಸಹ ಈ ಧಾರಾವಾಹಿಯನ್ನು ನೋಡುತ್ತಾರೆ. ದಿನಕ್ಕೊಂದು ತಿರುವುಗಳ ಮೂಲಕ ಕನ್ನಡತಿ

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ? Read More »

2500 ವರ್ಷಗಳ ಹಿಂದಿನ ಸಂಸ್ಕೃತ ಒಗಟು ಬಿಡಿಸಿದ ರಿಷಿ ಅತುಲ್

ಸಮಗ್ರ ನ್ಯೂಸ್: ಸಂಸ್ಕೃತ ವ್ಯಾಕರಣಕ್ಕೆ ಸಂಬಂಧಿಸಿದ, ಎರಡುವರೆ ಸಾವಿರ ವರ್ಷಗಳಿಂದ ಒಗಟಾಗಿಯೇ ಉಳಿದಿದ್ದ ಸವಾಲೊಂದನ್ನು ಭಾರತೀಯ ವಿದ್ಯಾರ್ಥಿ ಬಿಡಿಸಿದ್ದಾರೆ. ಐದನೇ ಶತಮಾನದ ವಿದ್ವಾಂಸರು ರಚಿಸಿದ್ದ ಒಗಟನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರಿಷಿ ಅತುಲ್ ರಾಜ್‌ಪೋಪೆಟ್ ಬಿಡಿಸಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ರಿಷಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಕ್ರಿಸ್ತಪೂರ್ವ ಐದನೇ ಶತಮಾನದಿಂದಲೂ ವಿದ್ವಾಂಸರನ್ನು ಗೊಂದಲಕ್ಕೀಡು ಮಾಡಿದ್ದ ಸಂಸ್ಕೃತಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ವಿದ್ಯಾರ್ಥಿ ಬಗೆಹರಿಸಿದ್ದಾರೆ. ಪುರಾತನ ಸಂಸ್ಕೃತ ವಿದ್ವಾಂಸರಾದ ಪಾಣಿನಿ ಅವರು ಎರಡೂವರೆ ಸಾವಿರ ವರ್ಷಗಳಷ್ಟು ಹಳೆಯದಾದ

2500 ವರ್ಷಗಳ ಹಿಂದಿನ ಸಂಸ್ಕೃತ ಒಗಟು ಬಿಡಿಸಿದ ರಿಷಿ ಅತುಲ್ Read More »