December 2022

ಹೊಸ ಕಾರು ಖರೀದಿದಾರರಿಗೆ ಮತ್ತೊಂದು ಆಯ್ಕೆ| ಈ ಕಾರಿನಲ್ಲಿ ಸಿಗಲಿದೆ ಮರ್ಸಿಡಿಸ್ ನಂತಹ ಫೀಚರ್ಸ್

ಸಮಗ್ರ ನ್ಯೂಸ್: ಹ್ಯುಂಡೈ ವೆರ್ನಾ ದೇಶದ ಜನಪ್ರಿಯ ಕಾಂಪ್ಯಾಕ್ಟ್ ಸೆಡಾನ್‌ಗಳಲ್ಲಿ ಒಂದು. ಇದರ ಹೊಸ ಅವತಾರ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಕಂಪನಿಯು ಈ ವಾಹನದ 4ನೇ ತಲೆಮಾರಿನ ಮಾದರಿಯನ್ನು ನಿರ್ಮಿಸಿದ್ದು, ಈ ಕಾರಿನ ವಿಶೇಷತೆಗಳು ಇಲ್ಲಿವೆ. ಈ ಕಾರಿನ ಕೆಲವು ಆಂತರಿಕ ವೈಶಿಷ್ಟ್ಯಗಳು ಕುತೂಹಲ ಮೂಡಿಸುತ್ತಿವೆ. ಈ ಕಾರ್ ನಲ್ಲಿ ಕನೆಕ್ಟ್ ಸ್ಕ್ರೀನ್ ಸೆಟಪ್ ಲಭ್ಯವಾಗಲಿದೆ. ಸಾಮಾನ್ಯವಾಗಿ ಮರ್ಸಿಡಿಸ್ ಕಾರುಗಳು ಅಥವಾ ಮಹೀಂದ್ರಾ XUV700 ನಲ್ಲಿ ಈ ರೀತಿಯ ಸೆಟಪ್ ಇದೆ. ಅಂಥದ್ದೇ ಸ್ಕ್ರೀನ್‌ ಸೆಟಪ್‌ ಅನ್ನು […]

ಹೊಸ ಕಾರು ಖರೀದಿದಾರರಿಗೆ ಮತ್ತೊಂದು ಆಯ್ಕೆ| ಈ ಕಾರಿನಲ್ಲಿ ಸಿಗಲಿದೆ ಮರ್ಸಿಡಿಸ್ ನಂತಹ ಫೀಚರ್ಸ್ Read More »

ಕರ್ನಾಟಕದಲ್ಲಿ ಝಿಕಾ ವೈರಸ್‌ ಭೀತಿ| ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ರಾಯಚೂರಿನ ಬಾಲಕಿಯೊಬ್ಬರಲ್ಲಿ ಝಿಕಾ ವೈರಸ್‌ ಸೋಂಕು ಪತ್ತೆಯಾಗುತ್ತಿದ್ದಂತೆ ಸೋಂಕಿನ ಬಗ್ಗೆ ಎಚ್ಚೆತ್ತಿರುವ ಆರೋಗ್ಯ ಇಲಾಖೆ, ವೈರಸ್‌ಗೆ ಚಿಕಿತ್ಸಾ ಕ್ರಮ, ಟೆಸ್ಟಿಂಗ್ ವಿಧಾನ ಮತ್ತು ರೋಗ ಲಕ್ಷಣಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಂಕಿನ ರೋಗ ಲಕ್ಷಣಗಳೇನು? ಅದನ್ನು ಪತ್ತೆ ಹಚ್ಚಲು ಮಾಡಬೇಕಾದ ಪರೀಕ್ಷಾ ವಿಧಾನಗಳೇನು? ಸೋಂಕಿತರನ್ನು ಗುಣಪಡಿಸಲು ಅನುಸರಿಸಬೇಕಾದ ಚಿಕಿತ್ಸಾ ಕ್ರಮಗಳೇನು ಎಂಬ ಬಗ್ಗೆ ಆರೋಗ್ಯ ಇಲಾಖೆ ಪಟ್ಟಿಯಲ್ಲಿ ತಿಳಿಸಿದೆ. ಝಿಕಾ ವೈರಸ್ ರೋಗ ಲಕ್ಷಣಗಳು:ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ

ಕರ್ನಾಟಕದಲ್ಲಿ ಝಿಕಾ ವೈರಸ್‌ ಭೀತಿ| ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ Read More »

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್

ಸಮಗ್ರ ನ್ಯೂಸ್: ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರುವ ಘಟನೆ ಆಂಧ್ರದಲ್ಲಿ ನಡೆದಿದೆ.ಇಲ್ಲಿನ ಕರ್ನೂಲ್​​ ಜಿಲ್ಲೆಯಲ್ಲಿ ಡ್ರಗ್​ ಇನ್ಸ್​ಪೆಕ್ಟರ್​ ಆಗಿ ಕೆಲಸ ಮಾಡುತ್ತಿರುವ ಅಬೀದ್​ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ. ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್​ ಅಲಿ ತನಗೆ ಮದುವೆ ಆಗಿರುವ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ ಜತೆಗೆ ಲವ್ವಿ ಡವ್ವಿ ಆಡಿ

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್|ಸಹೋದ್ಯೋಗಿಯನ್ನೇ ವಂಚಿಸಿದ ಡ್ರಗ್ಸ್ ಇನ್ಸ್‌ಪೆಕ್ಟರ್ Read More »

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಂಭವಿಸಿದೆ. ಸಾವಿಗೀಡಾದವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ (30)ಎಂದು ಗುರುತಿಸಲಾಗಿದೆ. ಭಟ್ಕಳ NH66ರ ಮೂಡ್‍ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಈ ಯುವಕರಿಬ್ಬರು ನಗರದ ಹೋಟೆಲ್‍ ಒಂದರಲ್ಲಿ

ಭಟ್ಕಳ: ಭೀಕರ ರಸ್ತೆ ಅಪಘಾತ|ಇಬ್ಬರು ಯುವಕರು ಸಾವು Read More »

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ

ಸಮಗ್ರ ನ್ಯೂಸ್: ಅಗ್ನಿ-5 ಅಣ್ವಸ್ತ್ರ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ರಾತ್ರಿ ಪರೀಕ್ಷೆಗಳನ್ನ ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ತಿಳಿಸಿವೆ. ಈ ಕ್ಷಿಪಣಿಯು 5000 ಕಿ.ಮೀ ವ್ಯಾಪ್ತಿಯನ್ನ ಮೀರಿದ ಗುರಿಗಳನ್ನ ಹೊಡೆಯುವ ಸಾಮರ್ಥ್ಯವನ್ನ ಹೊಂದಿದ್ದು, ಭಾರತದ ಸ್ವಯಂ ರಕ್ಷಣಾ ವ್ಯವಸ್ಥೆಗಳಿಗೆ ನಿರ್ಣಾಯಕವಾಗಿದೆ. ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ (LAC) ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಜಗಳವಾಡಿದ ಕೆಲವು ದಿನಗಳ ನಂತ್ರ ಈ ನಿಕಟ ವಿಚಾರಣೆಗಳು ನಡೆದಿವೆ. ಎರಡೂ ಕಡೆಯ ಹಲವಾರು ಸೈನಿಕರು

ಅಗ್ನಿ-5 ಅಣ್ವಸ್ತ್ರ ಕ್ಷಿಪಣಿಯ ರಾತ್ರಿ ಪರೀಕ್ಷೆ ಯಶಸ್ವಿ Read More »

ಸುಳ್ಯ: ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಎಂ.ಬಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು ತಾಲೂಕಿನ ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ ಎಂಬುವವರು ಪ್ಯಾರಾ ಮಿಲಿಟರಿ ಫೋಸ್೯ ಆದ ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಭಾಸ್ಕರ ಗೌಡ ಮಡ್ತಿಲ ಮತ್ತು ಮಮತಾ ದಂಪತಿಗಳ ಪುತ್ರಿ. ರಕ್ಷಿತಾ ತನ್ನ ಐದನೇ ತರಗತಿವರೆಗಿನ ವಿದ್ಯಾಭ್ಯಾಸವನ್ನು ಐವರ್ನಾಡಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಡೆದು, ನಂತರ ಕಾರ್ಕಳದ ಅತ್ತೂರು ಸೈಂಟ್ ಲಾರೆನ್ಸ್ ಹಿ.ಪ್ರಾ ಶಾಲೆಗಳಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ನಿಟ್ಟೆ ಎನ್ಎಂ‌ಸಿಪಿಯು ಕಾಲೇಜಿನಲ್ಲಿ ಪಡೆದರು. ಉಜಿರೆಯ

ಸುಳ್ಯ: ಅಸ್ಸಾಂ ಪ್ಯಾರಾ ಮಿಲಿಟರಿ ಫೋರ್ಸ್ ಗೆ ರಕ್ಷಿತಾ ಎಂ.ಬಿ ಆಯ್ಕೆ Read More »

ಸುಳ್ಯ: ತಹಶಿಲ್ದಾರ್ ಹೆಸರು ದುರುಪಯೋಗ| ಖಡಕ್ ಎಚ್ಚರಿಕೆ ನೀಡಿದ ಅನಿತಾಲಕ್ಷ್ಮಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯಲ್ಲಿ ಮದ್ಯವರ್ತಿಗಳ ಹಾವಳಿ ಹೆಚ್ಚಿದ್ದು, ತಹಶಿಲ್ದಾರರ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಕೆಲಸಗಳಿಗೆ ತಹಶಿಲ್ದಾರ್ ಅಥವಾ ಅವರ ಇಲಾಖೆಯ‌ ಸಿಬ್ಬಂದಿಗೆ ಲಂಚ ನೀಡಬೇಕಿಲ್ಲ. ತಹಶಿಲ್ದಾರರ ಹೆಸರು ದುರುಪಯೋಗಪಡಿಸಿಕೊಂಡು ಈಗಾಗಲೇ ಕೆಲವು ಕೆಳಮಟ್ಟದ ಸಿಬ್ಬಂದಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿರುವ ದೂರುಗಳು ಕೇಳಿಬಂದಿದೆ. ಈ ರೀತಿಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಂದ ಅಧಿಕಾರಿಗಳು ಅಥವಾ ಮದ್ಯವರ್ತಿಗಳು ಹಣ ಪೀಕಿಸುವುದು ಕಂಡುಬಂದರೆ ತಕ್ಷಣ

ಸುಳ್ಯ: ತಹಶಿಲ್ದಾರ್ ಹೆಸರು ದುರುಪಯೋಗ| ಖಡಕ್ ಎಚ್ಚರಿಕೆ ನೀಡಿದ ಅನಿತಾಲಕ್ಷ್ಮಿ Read More »

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಕೇರಳ ರಾಜ್ಯ ಅಮೆಚೂರು ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ಆಟಗಾರ ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಡಿ.15ರಂದು ಸ್ವಗೃಹದಲ್ಲಿ ನಿಧನಹೊಂದಿದರು. ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ ತಂಡದ ನಾಯಕರಾಗಿ ಹಲವು ವರ್ಷಗಳ ಕಾಲ ನೇತೃತ್ವ ವಹಿಸಿ

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು?

ಸಮಗ್ರ ನ್ಯೂಸ್: ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು? Read More »

ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ| ಬೆಳ್ತಂಗಡಿ ಸೇರಿ ರಾಜ್ಯದ 9 ಕಡೆಗಳಲ್ಲಿ ನೂತನ ಪೊಲೀಸ್ ಠಾಣೆ, 4 ಸಂಚಾರಿ ಠಾಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾನೂನು, ಸಂಚಾರ ನಿರ್ವಹಣೆಗೆ ಮಹತ್ವದ ಕ್ರಮ ತೆಗೆದುಕೊಂಡಿದ್ದು, 9 ಪೊಲೀಸ್ ಉಪ-ವಿಭಾಗ, ನಾಲ್ಕು ಸಂಚಾರಿ ಠಾಣೆಗಳನ್ನು ಹೊಸದಾಗಿ ತೆರೆಯಲು ಅನುಮತಿ ನೀಡಿ, ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಭ್ರಷ್ಟಾಚಾರ ನಿಗ್ರಹ ದಳದಿಂದ ಪೊಲೀಸ್ ಇಲಾಖೆಗೆ ಹಂಚಿಕೆ ಮಾಡಿರುವ ಒಟ್ಟು 221 ಹುದ್ದೆಗಳಲ್ಲಿ ಈ ಕೆಳಕಂಡಂತೆ ಮರು ಹಂಚಿಕೆ ಮಾಡಿಕೊಳ್ಳಲು ಸಹಮತಿ ನೀಡಿಲಾಗಿದೆ. ಹೊಸದಾಗಿ 9 ಪೊಲೀಸ್ ಉಪ-ವಿಭಾಗವನ್ನು ತೆರೆಯಲು ಅನುಮತಿಸಲಾಗಿದ್ದು ಬೆಂಗಳೂರಿನಲ್ಲಿ ವಿಜಯನಗರ

ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ| ಬೆಳ್ತಂಗಡಿ ಸೇರಿ ರಾಜ್ಯದ 9 ಕಡೆಗಳಲ್ಲಿ ನೂತನ ಪೊಲೀಸ್ ಠಾಣೆ, 4 ಸಂಚಾರಿ ಠಾಣೆಗೆ ಗ್ರೀನ್ ಸಿಗ್ನಲ್ Read More »