December 2022

ಉದ್ಯಮಿಗೆ ಬೆದರಿಕೆ; ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್‌ ಪವಿತ್ರನ್‌ ಎಂಬುವರನ್ನು ಸುರತ್ಕಲ್‌ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್‍ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು […]

ಉದ್ಯಮಿಗೆ ಬೆದರಿಕೆ; ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್ Read More »

ಪತ್ನಿಯ ಐಷಾರಾಮಿ ಆಸೆಗೆ ಬೇಸತ್ತ ಪತಿ| ಹೆಂಡತಿ ಕಾಟ ತಾಳಲಾರದೆ ‌ನವವಿವಾಹಿತ ಆತ್ಮಹತ್ಯೆ

ಸಮಗ್ರ ನ್ಯೂಸ್: ಹೆಂಡತಿ ಕಾಟ ತಾಳಲಾರದೇ ನವವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್‌ ಸಿಟಿಯ ಉಲ್ಲಾಳದ ಬಳಿಯ ಎಂವಿ ಲೇಔಟ್ನಲ್ಲಿ ನಡೆದಿದೆ. ಮಹೇಶ್ವರ(24) ಮೃತ ದುರ್ದೈವಿ. ಕಳೆದ ಆಗಸ್ಟ್ 21 ರಂದು ಕವನಾ ಎಂಬಾಕೆಯ ಜೊತೆ ಮಹೇಶ್ವರ ಸಪ್ತಪದಿ ತುಳಿದಿದ್ದ. ಆದರೆ ಮದುವೆಯಾದ ಮೇಲೆ ಹೆಂಡತಿ ಕವನಾ ಪ್ರತಿದಿನ ಟಾರ್ಚರ್‌ ಕೊಡುತ್ತಿದ್ದಳು. ನಾನು ಐಷಾರಾಮಿ ಜೀವನ ನಡೆಸಬೇಕು. ನನಗೆ ಚಿನ್ನಾಭರಣ ಬೇಕು ಎಂದು ಪ್ರತಿ ನಿತ್ಯ ಪೀಡಿಸುತ್ತಿದ್ದು ಎನ್ನಲಾಗಿದೆ. ಇದಕ್ಕೆ ಮಹೇಶ್ವರ ಸ್ಪಂದಿಸದಿದ್ದಾಗ ಅವಾಚ್ಯ ಶಬ್ದಗಳಿಂದ ಕವನಾ

ಪತ್ನಿಯ ಐಷಾರಾಮಿ ಆಸೆಗೆ ಬೇಸತ್ತ ಪತಿ| ಹೆಂಡತಿ ಕಾಟ ತಾಳಲಾರದೆ ‌ನವವಿವಾಹಿತ ಆತ್ಮಹತ್ಯೆ Read More »

ಸುಳ್ಯ: ಸಮುದಾಯ ಆರೋಗ್ಯ ಕೇಂದ್ರದ‌ ರಸ್ತೆಗೆ ಚಿಕಿತ್ಸೆ ನೀಡುವವರಾರು?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿನಂಪ್ರತಿ ನೂರಾರು ರೋಗಿಗಳು ಭೇಟಿ ನೀಡುತ್ತಾರೆ. ಅನೇಕ ಹೊರ ರೋಗಿಗಳ ಸಹಿತ ಒಳರೋಗಿಗಳಾಗಿ ದಾಖಲಾಗುವವರ ಸಂಖ್ಯೆಯೂ‌ ಹೆಚ್ಚಿದೆ.‌ ಎಲ್ಲರಿಗೂ ಚಿಕಿತ್ಸೆ ನೀಡುವ ಈ ಆಸ್ಪತ್ರೆಯ ರಸ್ತೆಗೆ ಯಾರೂ ಚಿಕಿತ್ಸೆ ನೀಡುವವರಿಲ್ಲ ಎಂಬುದು ಖೇದಕರ ಸಂಗತಿ. ಹಲವು ವರ್ಷಗಳಿಂದ ಈ ಆಸ್ಪತ್ರೆಗೆ ತೆರಳುವ ರಸ್ತೆ ನಾದುರಸ್ತಿಯಲ್ಲಿದೆ. ಹಲವು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಟೋ ರಿಕ್ಷಾ, ಕಾರು, ಅಂಬ್ಯುಲೆನ್ಸ್ ಗಳು ಈ ರಸ್ತೆಯನ್ನೇರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲು ಹರಸಾಹಸ ಪಡಬೇಕಿದೆ.

ಸುಳ್ಯ: ಸಮುದಾಯ ಆರೋಗ್ಯ ಕೇಂದ್ರದ‌ ರಸ್ತೆಗೆ ಚಿಕಿತ್ಸೆ ನೀಡುವವರಾರು? Read More »

ಬಿ.ಸಿ‌ರೋಡು: ಲಾರಿ ರಿಕ್ಷಾ ಅಪಘಾತ: ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಲಾರಿ ರಿಕ್ಷಾ ಅಪಘಾತದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ‌ರೋಡು ಸಮೀಪದ ಮೊಡಂಕಾಪು‌ವಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ರಿಕ್ಷಾವನ್ನು ಅಶ್ರಫ್ ಎಂಬವರು ಚಲಾಯಿಸುತ್ತಿದ್ದು, ರಿಕ್ಷಾ ಪ್ರಯಾಣಿಕರನ್ನು ಕೈಕಂಬ ಕಡೆಯಿಂದ ಮೊಡಂಕಾಪು ಕಡೆಗೆ ಕರೆದೊಯ್ಯುತ್ತಿತ್ತು, ಈ ವೇಳೆ ಮೊಡಂಕಾಪು ಕಡೆಯಿಂದ ಬಂದ ಟಿಪ್ಪರ್ ಲಾರಿ, ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ‌ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು, ಪಕ್ಕದ ವಿದ್ಯುತ್ ಕಂಬಕ್ಕೆ

ಬಿ.ಸಿ‌ರೋಡು: ಲಾರಿ ರಿಕ್ಷಾ ಅಪಘಾತ: ಮಹಿಳೆ ಗಂಭೀರ Read More »

ದ.ಕ ಜಿಲ್ಲೆಯ 10 ಕಡೆಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭ |ಇನ್ಮುಂದೆ ಬಿಪಿಎಲ್‌ ನಾಗರಿಕರಿಗೆ ಸಿಗಲಿದೆ ಶೀಘ್ರ ಸೇವೆ

ಸಮಗ್ರ ನ್ಯೂಸ್: ಬಡತನ ರೇಖೆಗಿಂತ ಕೆಳಗಿರುವವರಿಗೆ ಆರೋಗ್ಯ ಸೇವೆ ಸಿಗುವ ನಿಟ್ಟಿನಲ್ಲಿ ರಾಜ್ಯ ಸರಕಾರ ಆರಂಭಿಸಿದ ನಮ್ಮ ಕ್ಲಿನಿಕ್ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕಡೆಗಳಲ್ಲಿ ಏಕಕಾಲದಲ್ಲೇ ಲೋಕಾರ್ಪಣೆಗೊಂಡಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೀನಕಳೀಯ (ಬೈಕಂಪಾಡಿ), ಬೋಳೂರು, ಸೂಟರ್ ಪೇಟೆ, ಹೊಯಿಗೆಬಜಾರ್, ಕೋಡಿಕಲ್, ಪಚ್ಚನಾಡಿ, ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಕೆರೆಬೈಲು, ಮೂಡಬಿದ್ರೆ ನಗರ ವ್ಯಾಪ್ತಿಯಲ್ಲಿ ಗಂಟಲ್ಕಟ್ಟೆ, ಕಡಬ ನಗರ ವ್ಯಾಪ್ತಿಯಲ್ಲಿ ಕೋಡಿಂಬಾಳ ಹಾಗು ಸುಳ್ಯ ನಗರ ವ್ಯಾಪ್ತಿಯಲ್ಲಿ ದುಗ್ಗಲಡ್ಕಗಳಲ್ಲಿ ಕಾರ್ಯಾರಂಭಿಸಿದೆ. ಸುಳ್ಯ ,ಕಡಬ ತಾಲೂಕುಗಳಲ್ಲಿ

ದ.ಕ ಜಿಲ್ಲೆಯ 10 ಕಡೆಗಳಲ್ಲಿ ‘ನಮ್ಮ ಕ್ಲಿನಿಕ್’ ಆರಂಭ |ಇನ್ಮುಂದೆ ಬಿಪಿಎಲ್‌ ನಾಗರಿಕರಿಗೆ ಸಿಗಲಿದೆ ಶೀಘ್ರ ಸೇವೆ Read More »

ಬೈಕ್ ನಲ್ಲಿ ಬಂದು ಬಾಲಕಿಗೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಬೈಕ್​ನಲ್ಲಿ ಬಂದ ಇಬ್ಬರು ಯುವಕರು 17ವರ್ಷದ ಬಾಲಕಿಯ ಮೇಲೆ ಆಯಸಿಡ್​ ಎರಚಿದ ಘಟನೆ ದೆಹಲಿಯ ದ್ವಾರಕ ಜಿಲ್ಲೆಯ ಉತ್ತಮ್​ನಗರದಲ್ಲಿ ಡಿ. ೧೪ರಂದು ನಡೆದಿದೆ. ಬಾಲಕಿ ತನ್ನ ತಂಗಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ದುಷ್ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷವರ್ಧನ್ ತಿಳಿಸಿದರು. ಬಾಲಕಿಯ ಎರಡೂ ಕಣ್ಣುಗಳಿಗೆ ಆ್ಯಸಿಡ್ ಬಿದ್ದಿದೆ. ಇಬ್ಬರ ಹೆಸರನ್ನು ಆಕೆ ಹೇಳಿದ್ದಾಳೆ. ಅವರಲ್ಲಿ ಓರ್ವ ಪೊಲೀಸರ

ಬೈಕ್ ನಲ್ಲಿ ಬಂದು ಬಾಲಕಿಗೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು Read More »

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ,ಮೀಸಲಾತಿ ವಿಚಾರ| ಸರ್ಕಾರಕ್ಕೆ ದಂಡದ ರುಚಿ ತೋರಿದ ಹೈಕೋರ್ಟ್

ಸಮಗ್ರ ನ್ಯೂಸ್: ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ,ಮೀಸಲಾತಿ ವಿಚಾರ| ಸರ್ಕಾರಕ್ಕೆ ದಂಡದ ರುಚಿ ತೋರಿದ ಹೈಕೋರ್ಟ್ Read More »

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »

ಉಡುಪಿ: ಹೃದಯಾಘಾತದಿಂದ ಮಹಿಳೆ ಸಾವು..!!

ಸಮಗ್ರ ನ್ಯೂಸ್: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಇದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತ ಮಹಿಳೆ ಪತಿ, ಸಹೋದರ, ತಂದೆ ತಾಯಿಯನ್ನು ಅಗಲಿದ್ದಾರೆ.

ಉಡುಪಿ: ಹೃದಯಾಘಾತದಿಂದ ಮಹಿಳೆ ಸಾವು..!! Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »