December 2022

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ?

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವುದಕ್ಕೆ ಎಲ್ಲಾ ರೀತಿಯ ಶ್ರಮ ಹಾಕಲಾಗುತ್ತಿದೆ ಅದಕ್ಕಾಗಿ ಮಂಗಳೂರಿನ ಕಾಂಗ್ರೆಸ್ ಕಚೇರಿಯ ವಾಸ್ತು ಬದಲಾವಣೆಗೂ ಪಕ್ಷದ ನಾಯಕರು ಮುಂದಾಗಿದ್ದಾರೆ. ವಾಸ್ತುಪ್ರಕಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮೆಟ್ಟಿಲುಗಳನ್ನು ಸ್ವಲ್ಪಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ಸಾಮಾನ್ಯವಾಗಿ ವಾಸ್ತು ಪದ್ಧತಿಯ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳನ್ನು ಕೊಡಲಾಗುತ್ತದೆ 3 ,5 ,7 ಹೀಗೆ ಮೆಟ್ಟಿಲುಗಳು ಸಂಖ್ಯೆ ಇರುತ್ತದೆ. ಅಗ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ […]

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ? Read More »

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ Read More »

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!!

ಸಮಗ್ರ ನ್ಯೂಸ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ. ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು,

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!! Read More »

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಸಿನಿಮಾ ನಂತರ ಇದೀಗ ಉದ್ಯಮ ಕ್ಷೇತ್ರಕ್ಕೂ ಕಾಲಿಡುವುದಾಗಿ ಘೋಷಿಸಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಆರ್ಯನ್ ಖಾನ್. ನಂತರ ದೇಶದಾದ್ಯಂತ ಮಾರುಕಟ್ಟೆಯನ್ನು ವಿಸ್ತರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘ಸ್ಲ್ಯಾಬ್

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್ Read More »

ಶೀತಬಾಧೆಯಿಂದ ಮೂಗು ಸೋರುತ್ತಿದೆಯಾ? ಇಲ್ಲಿದೆ ಕೆಲವು ಮನೆಮದ್ದು

ಸಮಗ್ರ ನ್ಯೂಸ್: ಅಕಾಲಿಕ‌ ಮಳೆ, ಚಳಿಯಿಂದ ಎಲ್ಲರಿಗೂ ಶೀತ, ಕೆಮ್ಮಿನ ಸಮಸ್ಯೆ ಸಾಮಾನ್ಯವಾಗಿದೆ. ಒಮ್ಮೆ ಶೀತ ಶುರುವಾದರೆ ಸಾಕು ಸೀನು, ಮೂಗು ಸುರಿಯುವುದು ಬಂದುಬಿಡುತ್ತೆ. ಇವು ಕೊಡುವ ಬಾಧೆ ಅಷ್ಟಿಷ್ಟಲ್ಲ. ಹೀಗಾಗಿ ತಕ್ಷಣಕ್ಕೆ ಈ ಮನೆ ಮದ್ದು ಬಳಸಿದರೆ ಮೂಗು ಸುರಿಯುವ ಸಮಸ್ಯೆಯಿಂದ ದೂರ ಇರಬಹುದು.

ಶೀತಬಾಧೆಯಿಂದ ಮೂಗು ಸೋರುತ್ತಿದೆಯಾ? ಇಲ್ಲಿದೆ ಕೆಲವು ಮನೆಮದ್ದು Read More »

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ

ಸಮಗ್ರ ನ್ಯೂಸ್: ಜಾತಿ, ಧರ್ಮದ ಬೇಧವಿಲ್ಲದೆ, ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನು ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ ಸಾಮರಸ್ಯ ಮತ್ತು ಒಗ್ಗಟ್ಟನ್ನ ಪ್ರದರ್ಶಿಸುತ್ತದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ Read More »

ಬೆಳ್ತಂಗಡಿ: ಸುಟ್ಟರೀತಿಯಲ್ಲಿ ಮಹಿಳೆಯ ಶವ ಕಾಡೊಳಗೆ ಪತ್ತೆ

ಸಮಗ್ರ ನ್ಯೂಸ್: ಸುಟ್ಟ ರೀತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ ಪ್ರಕರಣದಲ್ಲಿ ಶವದ ಹಲವು ಗುರುತುಗಳು ಪತ್ತೆಯಾಗಿದೆ. ಎರಡು ಕಾಲು ಉಂಗುರ, ಕೈಯಲ್ಲಿ ನಾಗರ ಹಾವಿನ ರೀತಿಯ ಉಂಗುರ, ಕೈ ಬಲೆಗಳು, ಸುಟ್ಟ ರೀತಿಯಲ್ಲಿ ಚೈನ್ ವಾಚ್, ಕುತ್ತಿಗೆಗೆ ಹಾಕುವ ಶಿವಲಿಂಗಧಾರಣೆ, ಬಟ್ಟೆಯ ಬಟನ್, ಸುಟ್ಟು ಉಳಿದ ಸ್ವಲ್ಪ ಬಟ್ಟೆಗಳು, ತಲೆಗೆ ಹಾಕುವ ಕ್ಲಿಪ್ ಕೂಡಾ ಪತ್ತೆಯಾಗಿದೆ. ಸುಮಾರು 30-40 ವರ್ಷದ ಮಹಿಳೆಯ ಮೃತದೇಹ ಇದಾಗಿದೆ ಎಂದು ಡಾಕ್ಟರ್ ಮಹಾಬಲ ಶೆಟ್ಟಿ ಅವರು ಅಂದಾಜಿಸಿದ್ದಾರೆ. ಘಟನೆ ನಡೆದ

ಬೆಳ್ತಂಗಡಿ: ಸುಟ್ಟರೀತಿಯಲ್ಲಿ ಮಹಿಳೆಯ ಶವ ಕಾಡೊಳಗೆ ಪತ್ತೆ Read More »

ಮೂಡಿಗೆರೆ: ಮನೆ ಮೇಲೆ ಬಿದ್ದ ಬೃಹತಾಕಾರದ ಮರ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ ಸಮಯದಲ್ಲಿ ಬೃಹತಾಕಾರದ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಹಸ್ತವ್ಯಸ್ತವಾಗಿದೆ ಕಾಫಿ ಬತ್ತ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದ್ದು ರೈತರು ಕಂಗಾಲಾಗಿ ಹೋಗಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಮರ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಮೂಡಿಗೆರೆ: ಮನೆ ಮೇಲೆ ಬಿದ್ದ ಬೃಹತಾಕಾರದ ಮರ Read More »

ಕೊಟ್ಟಿಗೆಹಾರ: ಕ್ರಿಸ್ಮಸ್ ಆಚರಣೆಗೆ ಸಂಭ್ರಮದ ಚಾಲನೆ|ಸಾಂತಾ ಕ್ಲಾಸ್ ಹೊತ್ತು ತಂದ ಕ್ರಿಸ್ಮಸ್ ಸಂದೇಶ

ಸಮಗ್ರ ನ್ಯೂಸ್: ಡಿಸೆಂಬರ್25 ರಂದು ನಡೆಯಲಿರುವ ಕ್ರಿಸ್ಮಸ್ ಹಬ್ಬ ಆಚರಣೆಗೆ ಹನ್ನೆರಡು ದಿನಗಳ ಮೊದಲೇ ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು,ಕೂವೆ ಸೇರಿದಂತೆ ಹಲವೆಡೆ ಕ್ರಿಸ್ಮಸ್ ಸಂಭ್ರಮ ಕಳೆಗಟ್ಟುತ್ತದೆ. ಸಾಂತಾ ಕ್ಲಾಸ್ ಕ್ರೈಸ್ತರ ಮನೆಮನೆಗಳಿಗೆ ಕ್ರಿಸ್ಮಸ್ ಸಂದೇಶ ಹೊತ್ತು ತಂದಂತೆ ಭಾಸವಾಯಿತು. ಪ್ರತಿನಿತ್ಯವೂ ಕ್ರಿಶ್ಚಿಯನ್ ಸಮುದಾಯದವರು ಮನೆಮನೆಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿ ಕ್ರಿಸ್ತನು ಲೋಕಕ್ಕೆ ಆಗಮನ ಕಾಲದ ಸುವಾರ್ತೆಯನ್ನು ಪ್ರತಿ ಕುಟುಂಬದವರಿಗೆ ಸಾರಲಾಗುತ್ತದೆ. ಕ್ರಿಸ್ಮಸ್ ಹಬ್ಬದ ಅಂಗವಾಗಿ ಪ್ರತಿ ಕ್ರೈಸ್ತ ಕುಟುಂಬದ ಮನೆಗಳಲ್ಲಿ ಆಯಾ ಚರ್ಚುಗಳ ಮುಂಭಾಗದಲ್ಲಿ ಕ್ರಿಸ್ತನ ಜನನದ ಸಾರುವ

ಕೊಟ್ಟಿಗೆಹಾರ: ಕ್ರಿಸ್ಮಸ್ ಆಚರಣೆಗೆ ಸಂಭ್ರಮದ ಚಾಲನೆ|ಸಾಂತಾ ಕ್ಲಾಸ್ ಹೊತ್ತು ತಂದ ಕ್ರಿಸ್ಮಸ್ ಸಂದೇಶ Read More »

ವರದಕ್ಷಿಣೆ ಕಿರುಕುಳ; ನಟಿ ‘ಅಭಿನಯ’ ಗೆ ಎರಡು ವರ್ಷ ಜೈಲು!!

ಸಮಗ್ರ ನ್ಯೂಸ್: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ. ನಟಿ ಅಭಿನಯ ಕನ್ನಡ ಚಿತ್ರರಂಗದ ಖ್ಯಾತ ನಟಿ.ಇವರು ಕಿರುತೆರೆಯಲ್ಲೂ ಹೆಸರುವಾಸಿಯಾಗಿದ್ದು, ಹಲವು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ `ಅನುಭವ’ದಿಂದ ಚಿತ್ರರಂಗಕ್ಕೆ

ವರದಕ್ಷಿಣೆ ಕಿರುಕುಳ; ನಟಿ ‘ಅಭಿನಯ’ ಗೆ ಎರಡು ವರ್ಷ ಜೈಲು!! Read More »