December 2022

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಡಿ.೧೯ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸುಳ್ಯ ತಾಲೂಕಿನಲ್ಲಿ ಒಟ್ಟು ೭೦೦ ಎಕ್ರೆ ಡಿಸಿ ಮನ್ನಾಜಾಗ ಇದೆ. ಅದರಲ್ಲಿ ೩೦೦ ಎಕ್ರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಕ್ಕಿದೆ. ಉಳಿದ ಜಾಗವೆಲ್ಲ ಮೇಲ್ವರ್ಗದವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನು ಸರ್ವೆ ಮಾಡಿ ಪ.ಜಾತಿ […]

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ Read More »

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್

ಸಮಗ್ರ ನ್ಯೂಸ್: ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡೂ ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಂಟ್ವಾಳ ತಾಲೂಕಿನ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ ವಿದ್ಯಾರ್ಥಿಗಳು ಗುಂಪು

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್ Read More »

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ…

ಸಮಗ್ರ ನ್ಯೂಸ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ… Read More »

ಚುನಾವಣೆ ಹಿನ್ನಲೆ|ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್

ಸಮಗ್ರ ನ್ಯೂಸ್: ಚುನಾವಣೆ ಹಿನ್ನಲೆ ಮೈಸೂರು ಖಾಕಿ ಪಡೆ ಅಲರ್ಟ್ ಆಗುತ್ತಿದ್ದು, ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಮುಂದಾಗಿದೆ. ಶಾಂತಿ ಕದಡುವ ಯತ್ನ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ ಮಾಡಿಸಿದ್ದು ಸುಮಾರು 50 ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನ ಹೆಬ್ಬಾಳ್ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗೆ ಆಸ್ಪದ ನೀಡಿದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ವೇಳೆ ನಗರದ ವಿವಿದ ಪೊಲೀಸ್

ಚುನಾವಣೆ ಹಿನ್ನಲೆ|ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ Read More »

ಬೆಳ್ತಂಗಡಿ: ಜ್ವರದಿಂದ ಬಳಲಿ ಯುವತಿ ಸಾವು

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವತಿಯನ್ನು ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ(22) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು ಎಂದು ತಿಳಿದುಬಂದಿದೆ

ಬೆಳ್ತಂಗಡಿ: ಜ್ವರದಿಂದ ಬಳಲಿ ಯುವತಿ ಸಾವು Read More »

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ Read More »

ಲಾಡ್ಜ್ ನಲ್ಲಿ ಪತ್ತೆಯಾಯ್ತು ವ್ಯಕ್ತಿಯ ನಗ್ನ ಮೃತದೇಹ|

ಸಮಗ್ರ ನ್ಯೂಸ್: ಮಂಗಳೂರು ನಗರದ ಲಾಡ್ಜ್‌ ಒಂದರಲ್ಲಿ ವ್ಯಕ್ತಿಯ ನಗ್ನಶವ ಪತ್ತೆಯಾಗಿದೆ. ಆತ ನಗ್ನನಾಗಿರುವ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು ಹೇಗೆ? ಆತನ ಸಾವಿಗೆ ಮುನ್ನ ಆ ಲಾಡ್ಜ್‌ ಕೋಣೆಗೆ ಬಂದು ಹೋದ ಮಹಿಳೆ ಯಾರು ಎನ್ನುವ ವಿಚಾರದಲ್ಲಿ ಈಗ ತನಿಖೆ ಸಾಗಿದೆ. ಜತೆಗೆ ಕೋಣೆಯಲ್ಲಿ ಸಿಕ್ಕಿದ ಮಾತ್ರೆಯೇ ಮುಳುವಾಯಿತೇ ಎನ್ನುವ ಚರ್ಚೆಯೂ ಇದೆ. ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್‌ನಲ್ಲಿ ಈ ಶವ ಪತ್ತೆಯಾಗಿದೆ. ಇದು ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎಂಬವರ ಶವ ಎಂದು

ಲಾಡ್ಜ್ ನಲ್ಲಿ ಪತ್ತೆಯಾಯ್ತು ವ್ಯಕ್ತಿಯ ನಗ್ನ ಮೃತದೇಹ| Read More »

ಸಾರ್ವಜನಿಕ ಸ್ಥಳಗಳನ್ನು ಯಾರು ರಕ್ಷಿಸುತ್ತಾರೆ? ‘ಕಾಂತಾರ’ ಪ್ರಭಾವದಿಂದ ಬರೆದ‌ ಉತ್ತರಕ್ಕೆ ಟೀಚರ್ಸ್ ಫುಲ್ ಶಾಕ್

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಷ್ಟರ ಮಟ್ಟಿಗೆ ಮೋಡಿ ಮಾಡಿದೆ ಎನ್ನುವುದಕ್ಕೆ ಈ ವಿದ್ಯಾರ್ಥಿ ಬರೆದ ಉತ್ತರ ನೋಡಿದರೆ ಗೊತ್ತಾಗುತ್ತದೆ. ಕಾಂತಾರ ಸಿನಿಮಾ ಬಳಿಕ ದೈವ, ಗುಳಿಗ, ಪಂಜುರ್ಲಿ, ಭೂತಾರಾಧನೆ ಮೇಲಿನ ಜನರ ನಂಬಿಕೆ, ಭಕ್ತಿ ಮತ್ತಷ್ಟು ಜಾಸ್ತಿ ಆಗಿದೆ. ತನ್ನ ಊರು ಬಿಟ್ಟು ದೂರದ ಊರುಗಳಲ್ಲಿ ವಾಸಿಸುತ್ತಿರುವವರು ಸಹ ಹುಟ್ಟೂರಿಗೆ ಬಂದು ದೈವಾರಾಧನೆ, ಭೂತ, ಕೋಲದಲ್ಲಿ ಭಾಗಿಯಾಗುತ್ತಿದ್ದಾರೆ. ಕಾಂತಾರ ಸಿನಿಮಾ ಮಕ್ಕಳಿಂದ ದೊಡ್ಡವರ ವರೆಗೂ ಪ್ರಭಾವ ಬೀರಿದ ಸಿನಿಮಾವಾಗಿದೆ. ಅಭಿಮಾನಿಗಳ

ಸಾರ್ವಜನಿಕ ಸ್ಥಳಗಳನ್ನು ಯಾರು ರಕ್ಷಿಸುತ್ತಾರೆ? ‘ಕಾಂತಾರ’ ಪ್ರಭಾವದಿಂದ ಬರೆದ‌ ಉತ್ತರಕ್ಕೆ ಟೀಚರ್ಸ್ ಫುಲ್ ಶಾಕ್ Read More »

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ

ಸಮಗ್ರ ನ್ಯೂಸ್: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ನಟನನ್ನು ಬೆದರಿಸಿ ಕಾರಿಗೆ ಹಾನಿ ಮಾಡಿದ್ದಕ್ಕಾಗಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ ಬಿಆರ್ ಅಂಬೇಡ್ಕರ್ ಭವನಕ್ಕೆ ಹೋಗಿದ್ದರು, ಅಲ್ಲಿ ಬಾಡಿ

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ Read More »

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ Read More »