December 2022

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು

ಸಮಗ್ರ ನ್ಯೂಸ್: ಪಂಪ್‌ವೆಲ್‌ನಲ್ಲಿ ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಠಾಣೆಗೆ ಹಾಜರಾದ ವ್ಯಕ್ತಿ ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು […]

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು Read More »

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ

ಸಮಗ್ರ ನ್ಯೂಸ್: ಬಾಲಕಿಯೊಬ್ಬಳ ಮೇಲೆ ಮೂವರು ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಕಾಮುಕರು ಸೇರಿ ಈ ಪುಟ್ಟ ಬಾಲಕಿಯನ್ನು ಪುಸಲಾಯಿಸಿ ಈ ಕೃತ್ಯ ಎಸಗಿದ್ದಾರೆ. ಅದೇ ಗ್ರಾಮದ ಸ್ವಾಗತ್, ಸುದರ್ಶನ್, ಪಾಪಣ್ಣ ಅವರೇ ಈ ಕೃತ್ಯ ಎಸಗಿದ ಪಾಪಿಗಳು‌ ಎಂದು ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಈ ಪೈಶಾಚಿಕ

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ Read More »

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ Read More »

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು

ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು Read More »

ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಸಮಗ್ರ ನ್ಯೂಸ್: ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಧನ್ಯ ಕುಮಾರ್(37) ಮೃತರು. ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡುಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದರು. ಆದರೆ ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ವೈದ್ಯರು ಹೇಳಿದ್ದರು. ಈ ಕಾರಣ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ.

ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ

ಸಮಗ್ರ ನ್ಯೂಸ್: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ Read More »

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್

ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಉತ್ತರ ಪ್ರದೇಶ,

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್ Read More »

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ

ಸಮಗ್ರ ನ್ಯೂಸ್: ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ ಸಮಾರಂಭವು ಹರೇಕಳ ಪಾವೂರು ಅರ್ಧನಾರೀಶ್ವರ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕ್ಕೆ ಕ್ಲಾಫ್ ಮಾಡಿದರು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕೆಮರಾ ಚಾಲನೆ ಮಾಡಿದರು. ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ Read More »

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ

“ವೀರಕೇಸರಿ ಕಪ್ 2022” ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಂಗಳೂರು: ಸಾಮಾಜಿಕ ಸಂಘಟನೆಯಾದ “ವೀರಕೇಸರಿ” ಇದರ ಆಶ್ರಯದಲ್ಲಿ ವೀರಕೇಸರಿ ಕಪ್-2022 ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಕ್ರೀಡಾಕೂಟ ಇತ್ತೀಚಿಗೆ ಶುಭಾಷಿತನಗರ ಬಳಿಯ ಮೈದಾನದಲ್ಲಿ ನಡೆಯಿತು.ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ವೈ. ಶೆಟ್ಟಿ ಅವರು ಬೆಲೂನ್ ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಅವರು, “44 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ವೀರಕೇಸರಿ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ. ಸ್ವಂತಕ್ಕೆ ಸ್ವಲ್ಪ ಉಳಿಸಿಕೊಂಡು

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ
Read More »

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: “ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ” ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಭಾನುವಾರ ಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. “ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಯೋಜನೆಗಳನ್ನು ಹೆಚ್ಚಿನ ಒತ್ತು ನೀಡಿ

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ
Read More »