December 2022

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ

ಸಮಗ್ರ ನ್ಯೂಸ್: ಹಲವು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ, ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕೆಲಕಾಲದಿಂದ […]

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ Read More »

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ

ಸಮಗ್ರ ನ್ಯೂಸ್: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ. ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ Read More »

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್

ಸಮಗ್ರ ನ್ಯೂಸ್: 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುತ್ತಿದ್ದು ಈದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ನೀಡಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್ Read More »

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಿನಿಬಸ್ ಹಾಗು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ-ರೋಣ್ ರಸ್ತೆಯ ಗದ್ದಿಹಳ್ಳದ ಸಮೀಪ ಸಂಭವಿಸಿದೆ. ನೆರೆಗಲ್ಲ ಪಟ್ಟಣದ ನಿವಾಸಿಗಳಾದ ಸಂಗಮೇಶ(27) ಹಾಗು ದತ್ತಪ್ಪ(30) ಮೃತಪಟ್ಟ ದುರ್ದೈವಿಗಳು.ಅಪಘಾತದ ಸುದ್ದಿ ತಿಳಿಯುತ್ತಲ್ಲೇ ಗದಗ ಗ್ರಾಮೀಣ ಠಾಣೆಯ ಸಿಪಿಐ ಚಂದ್ರಶೇಖರ ಹರಿಹರ ಹಾಗು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ವರದಿ: ಪ್ರವೀಣಕುಮಾರ ಮಾಂತಾ

ಬೈಕ್-ಬಸ್ ಮುಖಾಮುಖಿ ಡಿಕ್ಕಿ|ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವು Read More »

ನೀವು ಡಯಾಬಿಟಿಸ್ ನಿಂದ‌ ದೂರವಿದ್ದೀರಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ; ಡಯಾಬಿಟಿಕ್ ಫ್ರೀ ಆಗಿರಿ…

ಸಮಗ್ರ ನ್ಯೂಸ್: ಮಧುಮೇಹ ಅನ್ನೋದು ಇಂದು ಕಾಮನ್‌ ಖಾಯಿಲೆಯಾದರೂ ಅದು ಬಹಳ ಅಪಾಯಕಾರಿ. ರಕ್ತದಲ್ಲಿ ಹೆಚ್ಚಾಗುವ ಸಕ್ಕರೆ ಪ್ರಮಾಣವು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಲ್ಲದೇ ಕಣ್ಣು ಮತ್ತು ಮೂತ್ರಪಿಂಡಗಳಂತಹ ನಮ್ಮ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನು ನೀವು ಪ್ರಿ-ಡಯಾಬಿಟಿಕ್ ಅಥವಾ ಪೂರ್ವ ಮಧುಮೇಹಿಗಳಾಗಿದ್ದರೆ, ಇನ್ನಷ್ಟು ಎಚ್ಚರಿಕೆಯನ್ನು ವಹಿಸಬೇಕು. ನಿಮ್ಮ ರಕ್ತದಲ್ಲಿ ಸಕ್ಕರೆ ಮಟ್ಟ ಅಧಿಕವಾಗಿದ್ದರೂ ಅದು ಬಾರ್ಡರ್‌ ಅಂಚಿನಲ್ಲಿರುವ ಕಾರಣ ನೀವು ಮಧುಮೇಹಿ ಅಂತ ಅನ್ನಿಸಿಕೊಂಡಿರುವುದಿಲ್ಲ. ಆದ್ರೆ ಮಧುಮೇಹ ಪೂರ್ವ ಸ್ಥಿತಿಯಲ್ಲಿರುವಾಗ ಯಾವಾಗ ಬೇಕಾದರೂ

ನೀವು ಡಯಾಬಿಟಿಸ್ ನಿಂದ‌ ದೂರವಿದ್ದೀರಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ; ಡಯಾಬಿಟಿಕ್ ಫ್ರೀ ಆಗಿರಿ… Read More »

ಮಧ್ಯರಾತ್ರಿ ಪ್ರಿಯತಮೆಯ ಕಾಣಲು ಆಕೆಯ ಮನೆಗೆ ಹೋದ ಪ್ರೇಮಿ| ಮನೆಯವರಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಒದ್ದಾಟ!!

ಸಮಗ್ರ ನ್ಯೂಸ್: ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಮಧ್ಯರಾತ್ರಿ ಆಕೆಯ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಉಂಟಾದ ಸದ್ದಿನಿಂದಾಗಿ ಮನೆಯವರು ಎಚ್ಚೆತ್ತಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಒದ್ದಾಡಿದ್ದಾನೆ. ಇಂತಹ ವಿಚಿತ್ರ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿನ ಗ್ರಾಮವೊಂದರ ಯುವಕ ಅದೇ ಗ್ರಾಮದಲ್ಲಿ ತಾನು ಪ್ರೀತಿಸುತ್ತಿದ್ದ ಯುವತಿ ಮನೆಗೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಭೇಟಿ ನೀಡಿದ್ದಾನೆ. ಇವರಿಬ್ಬರೂ ಏಕಾಂತದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಯ ಕುಟುಂಬಸ್ಥರಿಗೆ ಎಚ್ಚರವಾಗಿದೆ. ಆಗ ಗಾಬರಿಗೊಂಡ ಆತ ತಪ್ಪಿಸಿಕೊಳ್ಳಲು

ಮಧ್ಯರಾತ್ರಿ ಪ್ರಿಯತಮೆಯ ಕಾಣಲು ಆಕೆಯ ಮನೆಗೆ ಹೋದ ಪ್ರೇಮಿ| ಮನೆಯವರಿಂದ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಒದ್ದಾಟ!! Read More »

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!!

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಒಂದೇ ತಿಂಗಳಲ್ಲಿ ಶೇಕಡ 20ರಷ್ಟು ದರ ಕುಸಿತ ಕಂಡಿದೆ. ಕಳೆದ ಮಾರ್ಚ್ ನಲ್ಲಿ ಬ್ಯಾರಲ್ ಗೆ 129 ಡಾಲರ್ ನಷ್ಟಿದ್ದ ಕಚ್ಚಾ ತೈಲದ ದರ ಈಗ 76 ಡಾಲರ್ ಗೆ ಕುಸಿದಿದೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಇದರ ಲಾಭ ಸಿಗುವುದು ಬಹುತೇಕ ಅನುಮಾನವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕ್ಷೀಣವಾಗಿದೆ. ಜಾಗತಿಕ ಮಟ್ಟದಲ್ಲಿ

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!! Read More »

ನಿರಂತರ ಮಳೆ ಹಿನ್ನಲೆ; ಇಂದು(ಡಿ.12) ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮಾಂಡೌಸ್ ಚಂಡಮಾರುತ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ವಿಪರೀತ ಚಳಿಯ ಹಿನ್ನೆಲೆಯಲ್ಲಿ ಸೋಮವಾರ(ಡಿ.12) ಜಿಲ್ಲೆಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಮಾಂಡೌಸ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತಟ್ಟಿದೆ. ನಾಳೆಯೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರವೇ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.

ನಿರಂತರ ಮಳೆ ಹಿನ್ನಲೆ; ಇಂದು(ಡಿ.12) ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ Read More »

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್

ಸಮಗ್ರ ನ್ಯೂಸ್: ವಕೀಲ ಕುಲದೀಪ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ರನ್ನು ಅಮಾನತುಗೊಳಿಸಿ ಇನ್‌ಸ್ಪೆಕ್ಟರ್ ಜನರಲ್ ಆದೇಶ ಹೊರಡಿಸಿದ್ದಾರೆ. ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅವರನ್ನು ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಪ್ರತಿಭಟನೆ ನಡೆಸಿ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರೊಟ್ ಅವರಿಗೆ ಮನವಿ ನೀಡಿದ್ದರು. ಮನವಿ ಕುರಿತಂತೆ ಪರಿಶೀಲನೆ ನಡೆಸಿರುವ

ಬಂಟ್ವಾಳ: ಪುಂಜಾಲಕಟ್ಟೆ ಪಿಎಸ್ಐ ಸುತೇಶ್ ಸಸ್ಪೆಂಡ್ Read More »

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!?

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಪೊಲೀಸರು ಸ್ನೇಹಿತರ ಜತೆ ಪಾರ್ಟಿ ಮುಗಿಸಿ , ಮಾನ್ಯತಾ ಟೆಕ್​ಪಾರ್ಕ್​ ಬಳಿ ಮಧ್ಯರಾತ್ರಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ದಂಪತಿಯನ್ನು ತಡೆದು 3000ಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಕೇಳಿ ಬಂದಿದ್ದು, ಮಾನ್ಯತಾ ಟೆಕ್​ಪಾರ್ಕ್​ ಬಳಿ ಸ್ನೇಹಿತರ ಜತೆ ಪಾರ್ಟಿ ಮುಗಿಸಿ ಬರುತ್ತಿದ್ದ ಕಾರ್ತಿಕ್ ಪೆತ್ರಿ, ಪತ್ನಿ ಯನ್ನ ಮಧ್ಯರಾತ್ರಿ ದಂಪತಿ ತಡೆದ

ರಾತ್ರಿ 11 ಗಂಟೆ ನಂತರ ಪತಿ-ಪತ್ನಿ ಜೊತೆಯಾಗಿ ಓಡಾಡಿದ್ರೆ ₹.3000 ಫೈನ್| ಹೀಗೊಂದು ದಂಡ ರೂಪದ ಸುಲಿಗೆ!? Read More »