December 2022

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು

ಸಮಗ್ರ ನ್ಯೂಸ್: ಉಡುಪಿಯ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ದುರ್ಘಟನೆ ಗುರುವಾರ(ಡಿ.29) ತಡರಾತ್ರಿ ನಡೆದಿದೆ. ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಮೃತ ದುರ್ದೈವಿ. ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ಬಸ್ಸಿನಿಂದ ಉಡುಪಿಗೆ ಬಂದಿದ್ದ ಇವರು ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದಾಗ ಅತೀ ವೇಗದಿಂದ ಆಗಮಿಸಿದ ಲಾರಿ ಬೈಕ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಶಂಕರ್ […]

ಉಡುಪಿ: ಲಾರಿ ಡಿಕ್ಕಿ ಹೊಡೆದು ಸಬ್ ಇನ್ಸ್‌ಪೆಕ್ಟರ್ ಸಾವು Read More »

ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು,  ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ. ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ

ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಆದೇಶ Read More »

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!

ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…! Read More »

ಗುಜರಾತ್ ನ ‘ಅಮುಲ್’ ಜೊತೆಗೆ ಒಂದಾಗುತ್ತಾಳಾ ಕರ್ನಾಟಕದ ‘ನಂದಿನಿ?’| ಮಹತ್ವದ ಸುಳಿವು ಕೊಟ್ಟ ಅಮಿತ್ ಶಾ

ಸಮಗ್ರ ನ್ಯೂಸ್: ಗುಜರಾತ್ ನ ಅಮುಲ್‌ ಜೊತೆಗೆ ಕರ್ನಾಟಕದ ನಂದಿನಿ ‘ಮಿಲನ’ ಮಾಡುವ ಬಗ್ಗೆ ಕೇಂದ್ರ ಸಹಕಾರಿ ಸಚಿವ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಮಹತ್ವದ ಸುಳಿವು ಬಿಚ್ಚಿಟ್ಟಿದ್ದಾರೆ. ಅವರು ಮಂಡ್ಯದಲ್ಲಿ ನಡೆಯುತ್ತಿರುವ ಮೆಗಾಡೈರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹಾಲು ಉತ್ಪಾದನಾ ಫೀಲ್ಡ್‌ನಲ್ಲಿ ಅಮುಲ್‌ ಜೊತೆಗೆ ನಂದಿನಿ ಕೆಲಸ ಮಾಡಿದರೆ ಇನ್ನೂ ಹೆಚ್ಚಿನ ಲಾಭ ಮಾಡಬಹುದಾಗಿದೆ ಎಂದು ಹೇಳಿದರು. ಮುಂದುವರಿದು ಮಾತನಾಡಿದ ಅವರು ಇದಕ್ಕೆ ಬೇಕಾಗಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಅಂತ ತಿಳಿಸಿದರು. ಸಹಕಾರಿ

ಗುಜರಾತ್ ನ ‘ಅಮುಲ್’ ಜೊತೆಗೆ ಒಂದಾಗುತ್ತಾಳಾ ಕರ್ನಾಟಕದ ‘ನಂದಿನಿ?’| ಮಹತ್ವದ ಸುಳಿವು ಕೊಟ್ಟ ಅಮಿತ್ ಶಾ Read More »

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ

ಸಮಗ್ರ ನ್ಯೂಸ್: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ

ಜೀವನ್ಮರಣ ಹೋರಾಟದಲ್ಲಿ ರಿಷಬ್ ಪಂತ್| ಏಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ Read More »

”ನಿಮ್ಮ ತಾಯಿ ನಮ್ಮೆಲ್ಲರಿಗೂ ತಾಯಿ”| ಸಾಂತ್ವನದ ನುಡಿಯಲ್ಲಿ ಗದ್ಗದಿತರಾದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ತಮ್ಮ ತಾಯಿ ಹೀರಾಬೆನ್‌ ಅವರ ಅಗಲಿಕೆಯ ನೋವಿನ ನಡುವೆಯೂ, ಅಂತ್ಯ ಸಂಸ್ಕಾರ ನೆರವೇರಿಸಿದ ಬಳಿಕ ವಿರಾಮವನ್ನೂ ತೆಗೆದುಕೊಳ್ಳದೆ, ಪಶ್ಚಿಮ ಬಂಗಾಳದಲ್ಲಿನ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕ ಭಾಗವಹಿಸಿದ್ದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗದ್ಗದಿತರಾಗಿ ಸಾಂತ್ವನ ಹೇಳಿದರು. ‘ನಿಮ್ಮ ತಾಯಿಯವರ ನಿಧನದ ಹಿನ್ನೆಲೆಯಲ್ಲಿ ನಾವೆಲ್ಲ ದುಃಖತಪ್ತರಾಗಿದ್ದೇವೆ. ಇದು ತಮಗೂ ವೈಯಕ್ತಿಕವಾಗಿ ಬಹು ದೊಡ್ಡ ನಷ್ಟ. ನಿಮ್ಮ ತಾಯಿ ನಮಗೆಲ್ಲರಿಗೂ ತಾಯಿ. ನನಗೂ ನನ್ನ ತಾಯಿಯ ನೆನಪಾಗುತ್ತಿದೆ. ತಾಯಿ

”ನಿಮ್ಮ ತಾಯಿ ನಮ್ಮೆಲ್ಲರಿಗೂ ತಾಯಿ”| ಸಾಂತ್ವನದ ನುಡಿಯಲ್ಲಿ ಗದ್ಗದಿತರಾದ ಮಮತಾ ಬ್ಯಾನರ್ಜಿ Read More »

ತಾಯಿಯ ಅಂತ್ಯಕ್ರಿಯೆ ಬಳಿಕ ಕರ್ತವ್ಯಕ್ಕೆ ಹಾಜರಾದ ಮೋದಿ!!

ಸಮಗ್ರ ನ್ಯೂಸ್: ಅಹಮದಾಬಾದ್ ನ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಇಂದು ಅನಾರೋಗ್ಯದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಕ್ಕೆ ಹಾಜರಾದರು. ಅವರ ಅಂತ್ಯಕ್ರಿಯೆಯನ್ನು ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಪ್ರಧಾನಿ ಮೋದಿ ತಾಯಿಯ ಪಾರ್ಥೀವ ಶರೀರದ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಈ ಮೂಲಕ ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ತಾಯಿ ಹೀರಾಬೆನ್‌ ಅಂತ್ಯಕ್ರಿಯೆ ಬಳಿಕ ಪ್ರಧಾನಿ ಮೋದಿ ಅವರು ಕರ್ತವ್ಯಕ್ಕೆ

ತಾಯಿಯ ಅಂತ್ಯಕ್ರಿಯೆ ಬಳಿಕ ಕರ್ತವ್ಯಕ್ಕೆ ಹಾಜರಾದ ಮೋದಿ!! Read More »

ಎಲ್ಐಸಿ ಜೊತೆಗೆ ನಾಲ್ಕು ವಿಮಾ ಕಂಪನಿಗಳು ವಿಲೀ‌ನ| ಬಯಲಾಯ್ತು ಮತ್ತೊಂದು ದೊಡ್ಡ ಸುದ್ದಿ

ಸಮಗ್ರ ನ್ಯೂಸ್:ದೇಶದಲ್ಲಿ ನಡೆಯುತ್ತಿರುವ ಖಾಸಗೀಕರಣ ಮತ್ತು ವಿಲೀನದ ನಡುವೆ ಮತ್ತೊಂದು ದೊಡ್ಡ ಸುದ್ದಿ ಹೊರಬೀಳುತ್ತಿದೆ. ಈಗ ದೇಶದ ನಾಲ್ಕು ಸರ್ಕಾರಿ ಸಾಮಾನ್ಯ ವಿಮಾ ಕಂಪನಿಗಳನ್ನು ಎಲ್‌ಐಸಿಯೊಂದಿಗೆ ವಿಲೀನಗೊಳ್ಳುತ್ತವೆ ಎಂಬ ಮಾಹಿತಿ ಹೊರಬಿದ್ದಿದೆ. ಇವುಗಳಲ್ಲಿ ರಾಷ್ಟ್ರೀಯ ವಿಮೆ, ನ್ಯೂ ಇಂಡಿಯಾ ಅಶ್ಯೂರೆನ್ಸ್, ಓರಿಯಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಸೇರಿವೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDA) ಕಾಯಿದೆ 1999 ಮತ್ತು ವಿಮಾ ಕಾಯಿದೆ 1938 ರ ಅಡಿಯಲ್ಲಿ ಇದನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ

ಎಲ್ಐಸಿ ಜೊತೆಗೆ ನಾಲ್ಕು ವಿಮಾ ಕಂಪನಿಗಳು ವಿಲೀ‌ನ| ಬಯಲಾಯ್ತು ಮತ್ತೊಂದು ದೊಡ್ಡ ಸುದ್ದಿ Read More »

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ.ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.ಇದು ಉತ್ತರ ಕರ್ನಾಟಕ ಜನತೆಗೆ ಪ್ರಧಾನಿ ಮೋದಿ ಕೊಡುಗೆ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಾಗಿದ್ದ ಕಳಸಾ ಬಂಡೂರಿ ಯೋಜನೆಗಾಗಿ 2002ರಿಂದ ಕಳಸಾದಿಂದ ಡೈವರ್ಟ್ ಮಾಡಲು ಚರ್ಚಿಸಲಾಗಿತ್ತು. ಆದರೆ ಗೋವಾ

ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ Read More »

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಮಾರಕ ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ನಿಧನರಾಗಿದ್ದಾರೆ. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರನಾಗಿದ್ದಾರೆ. ಬ್ರೆಝಿಲ್ ಪರವಾಗಿ ಅತ್ಯಂತ ಹೆಚ್ಚು ಗೋಲು(92 ಪಂದ್ಯಗಳಲ್ಲಿ 77 ಗೋಲು)ಗಳನ್ನು ಗಳಿಸಿರುವ

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ Read More »