December 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಡಿಸೆಂಬರ್‌ 11ರಿಂದ ಡಿಸೆಂಬರ್‌ 17ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ ರಾಶಿ: ನಿಮ್ಮ ಸಂಗಾತಿ ಈ ವಾರ ನಿಮ್ಮ ನಡವಳಿಕೆಯ ಬಗ್ಗೆ ತುಂಬಾ ಖುಷಿಪಡಬಹುದು. ಧನಾತ್ಮಕ ಶಕ್ತಿಗಳು ನಿಮಗೆ ಉತ್ತಮವಾಗಿವೆ. ಈ ವಾರ ನಿಮ್ಮ ಕೆಲಸದಲ್ಲಿ ನಿಮ್ಮ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ Read More »

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಪತಿ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮರೆಯುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷ ಸಮಾಜವೇ ತಲೆ ತಗ್ಗಿಸುವಂತ ನೀಚ ಕಾರ್ಯ ಈತ ನಡೆಸುತ್ತಿದ್ದ. ತನ್ನ ಜೊತೆ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದನು. ಈ ಹಿಂಸೆಯನ್ನು ತಾಳಲಾರದೇ ಗಂಡನ ವಿರುದ್ದ ಪತ್ನಿ ದೂರು ನೀಡಿದ್ದು, ತನ್ನ ಗಂಡ ಇನ್ನೂ ಹಲವು ವಿಕೃತಗಾಮಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಪತ್ನಿ ಹೇಳಿಕೊಂಡಿದ್ದಾಳೆ. 2011

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ Read More »

ಪಿಯುಸಿ ಪಾಸ್ ಆದವರಿಗೆ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಅವಕಾಶ

ಉದ್ಯೋಗ ಸಮಾಚಾರ: ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಇಲಾಖೆಯ ಒಟ್ಟು 1,100 ಹುದ್ದೆಗಳ ಪೈಕಿ 1000 ಅಬಕಾರಿ ಪೇದೆ ಹುದ್ದೆ, 100 ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಚಿವರು ಹೇಳಿದ್ದಾರೆ. ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಬಲವರ್ಧನೆಗೆ ಸರ್ಕಾರ ಪ್ರಾಧ್ಯಾನತೆ ನೀಡಿದೆ.

ಪಿಯುಸಿ ಪಾಸ್ ಆದವರಿಗೆ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಅವಕಾಶ Read More »

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌

ನವದೆಹಲಿ: ಯೂಟ್ಯೂಬ್‌ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡವೆಂದು ಹೇಳಿದ್ದ ಸುಪ್ರೀಂಕೋರ್ಟ್‌ನ ನ್ಯಾ.ಸಂಜಯ ಕಿಶನ್‌ ಕೌಲ್‌ ಮತ್ತು ನ್ಯಾ.ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್‌ ಕಿಶೋರ್‌ ಚೌಧರಿ ಎಂಬವರು ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್‌ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು. ಹೀಗಾಗಿ, ಗೂಗಲ್‌ ವತಿಯಿಂದ ನನಗೆ

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌ Read More »

ಇಂದು ಮುಖ್ಯ ಮಂತ್ರಿ ಕಲ್ಲಡ್ಕಕ್ಕೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದೇ ಡಿ.10ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸಂಜೆ 6.05ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 6.15ಕ್ಕೆ ಅಲ್ಲಿಂದ ಹೊರಟು 6.50 ಕ್ಕೆ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಆಗಮಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8.30 ಕ್ಕೆ ಕಲ್ಲಡ್ಕದಿಂದ ರಸ್ತೆ ಮಾರ್ಗವಾಗಿ

ಇಂದು ಮುಖ್ಯ ಮಂತ್ರಿ ಕಲ್ಲಡ್ಕಕ್ಕೆ Read More »

ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಮೇರವಣಿಗೆ ಬದಲು; ಅವರ ಸಾಹಿತ್ಯ ವೈಭವಿಕರಣವಾಗಲಿ

ಸಮಗ್ರ ವಿಶೇಷ: ಕನ್ನಡ ನಾಡು ನುಡಿ ಪರಂಪರೆಗೆ ತನ್ನದೇ ಆದ ಭವ್ಯ ಇತಿಹಾಸ ಇರುವದು ಜನಜನಿತ. ಸಾಕಷ್ಟು ಮಹನೀಯರ ಸೇವೆ ಶ್ರಮದ ಫಲವಾಗಿ, ಶ್ರೇಷ್ಠ ಸಾಹಿತ್ಯ ಕನ್ನಡಕ್ಕೆ ಲಭಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಾರಥ್ಯದಲ್ಲಿ ಸಾಹಿತ್ಯ ವೈಭವದ ನಾಡ ಹಬ್ಬವಾಗಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದುಕೊಂಡು ಬರುತ್ತಿವೆ. ಇದಕ್ಕೆ ಕರ್ನಾಟಕ ಸರ್ಕಾರ ಮುತುವರ್ಜಿ ವಹಿಸುವದು. ಪ್ರತಿವರ್ಷವೂ ಒಂದೊಂದು ಜಿಲ್ಲೆಯಲ್ಲಿ ವಿಜೃಂಭಣೆ ವೈಭವದಿಂದ ಎರಡು ಮೂರು ದಿನಗಳ ಕಾಲ ಸಮ್ಮೇಳ ಜರಗುತ್ತದೆ. ನುಡಿ ಹಬ್ಬದಲ್ಲಿ ಲಕ್ಷಾಂತರ

ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರ ಮೇರವಣಿಗೆ ಬದಲು; ಅವರ ಸಾಹಿತ್ಯ ವೈಭವಿಕರಣವಾಗಲಿ Read More »

ಉಡುಪಿ: ಕೋಡಿ‌ಹಬ್ಬದಲ್ಲೂ ಅನ್ಯಮತೀಯ ವ್ಯಾಪಾರಿಗಳಿಗೆ‌ ನಿಷೇಧ

ಸಮಗ್ರ ನ್ಯೂಸ್: ಕುಂದಾಪುರ ಕೋಡಿ ಹಬ್ಬದಲ್ಲಿ ನಾಲ್ಕು ಲಕ್ಷ ಜನರು ಭಾಗಿಯಾಗಲಿದ್ದು, ದೇಗುಲದ ಹೊರವಲಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಮಾಡಲು ವಿಹೆಚ್’ಪಿ ಮನವಿ ಮಾಡಿತ್ತು. ಕಳೆದ ಬಾರಿ ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ರಾಜ್ಯಾದ್ಯಂತ ಹಬ್ಬಿತ್ತು. ಇದಕ್ಕೆ ಬೇಕಾದಂತ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ನೆರವನ್ನು ಇಟ್ಟುಕೊಂಡು ಒಂದು ಪತ್ರವನ್ನು ಕೂಡಾ ಆಡಳಿತ ಮಂಡಳಿಗೆ ಬರೆಯಲಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ರಥ ಬೀದಿಯಲ್ಲಿ ಎಲ್ಲೂ ಮುಸ್ಲಿಮರಿಗೆ ವ್ಯಾಪಾರ ಮಾಡಲು

ಉಡುಪಿ: ಕೋಡಿ‌ಹಬ್ಬದಲ್ಲೂ ಅನ್ಯಮತೀಯ ವ್ಯಾಪಾರಿಗಳಿಗೆ‌ ನಿಷೇಧ Read More »

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ

ಸಮಗ್ರ‌ ನ್ಯೂಸ್: ಕಸ್ಟಮ್ಸ್ ಅಧಿಕಾರಿ ಎಂದು ನಂಬಿಸಿ ಹಲವಾರು ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಲಕ್ಷಾಂತರ ರೂ ಪಂಗನಾಮ ಹಾಕಿದ ಖದೀಮ ಮೈಸೂರು ಪೊಲೀಸರ ಅತಿಥಿಯಾಗಿದ್ದಾನೆ. ಗೂಗಲ್ ನಲ್ಲಿ ಸರ್ಚ್ ಮಾಡಿ ಶಾಲೆಗಳನ್ನ ಸಂಪರ್ಕಿಸಿ ಶಿಕ್ಷಕರ ಮೊಬೈಲ್ ನಂಬರ್ ಗಳನ್ನ ಸಂಗ್ರಹಿಸಿ ತಾನು ಹಳೆ ವಿಧ್ಯಾರ್ಥಿ ಎಂದು ನಂಬಿಸಿದ್ದಾನೆ. ನಂತರ ತಾನು ಕಸ್ಟಮ್ಸ್ ಅಧಿಕಾರಿ ಎಂದು ಸುಳ್ಳು ಹೇಳಿ ಕಡಿಮೆ ಬೆಲೆಯಲ್ಲಿ ಚಿನ್ನಾಭರಣ ಹಾಗೂ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನ ಕೊಡಿಸುವುದಾಗಿ ನಂಬಿಸಿ 7,48,000/- ರೂ ವಂಚಿಸಿದ್ದಾನೆ. ಬೆಂಗಳೂರಿನ ವಿವಿದ ಪೊಲೀಸ್

ಮೈಸೂರು: ಕಸ್ಟಮ್ಸ್ ಅಧಿಕಾರ ಎಂದು ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ಪಂಗನಾಮ Read More »

ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ‌ ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ಬೇಕರಿ ಬಳಿ ಗಲಾಟೆ ಪ್ರಕರಣ ಸಂಬಂಧ ಮೂವರು ಅರೆಸ್ಟ್ ಆಗಿದ್ದಾರೆ. ಕಾರ್ತಿಕ್, ಕಾರ್ತಿಕ್, ಸಲ್ಮಾನ್ ಈ ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಗರೇಟ್ ಕೇಳಿ ಬೇಕರಿ ಹುಡುಗರ ಜೊತೆ ತಗಾದೆ ತೆಗೆದು ಪುಂಡಾಟಿಕೆ ಮಾಡಿದ್ದಾರೆ. ಈ ಘಟನೆ ಗುರುವಾರ ತಡರಾತ್ರಿ ಬೆಂಗಳೂರಿನ ಎಚ್ ಎ ಎಲ್ ಕುಂದನಹಳ್ಳಿ ಬಳಿ ನಡೆದಿದೆ. ಪುಂಡರು ಮಾತಿಗೆ ಮಾತು ಬೆಳೆಸಿ ಬೇಕರಿಯನ್ನು ಧ್ವಂಸಗೊಳಿಸಿದರು. ಸಿಗರೇಟ್ ಕೇಳೋ ನೆಪದಲ್ಲಿ ಬಂದು

ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್ Read More »