December 2022

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ”

ದಿಸ್ಪುರ್: ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು […]

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ” Read More »

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ

ಸಮಗ್ರ ನ್ಯೂಸ್: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ Read More »

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ

ಸಮಗ್ರ ನ್ಯೂಸ್: ಮಲೇಷ್ಯಾದಿಂದ ಐದು ವರ್ಷಗಳ ಹಿಂದೆ ಆಮದು ಮಾಡಿ ನವಮಂಗಳೂರು ಬಂದರಿನಲ್ಲಿ ಶೇಖರಿಸಿಟ್ಟಿರುವ ಮರಳನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿ ವಿತರಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎನ್‌ಎಂಪಿಎಯಲ್ಲಿ ಅಷ್ಟು ಪ್ರಮಾಣದ ಮರಳು ಸಂಗ್ರಹ ಇರುವ ವಿಚಾರ ತಿಳಿದು ಅಚ್ಚರಿಯಾಗಿದ್ದು, ಇದು ಎಂಸ್ಯಾಂಡ್‌ ಅಲ್ಲ, ಆದರೆ ಉತ್ತಮ ಗುಣಮಟ್ಟದ ಮರಳಾಗಿದೆ. ಅದನ್ನು 10 ಟನ್‌ಗೆ 10,000 ರೂ.ಗಳಂತೆ ಜಿಲ್ಲೆಯಲ್ಲಿ ಪೂರೈಕೆ ಮಾಡಲಾಗುವುದು ಎಂದರು. ಇನ್ನು ಜಿಲ್ಲೆಯಲ್ಲಿ

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ Read More »

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ?

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆ ಮುಗಿದು ರಿಸಲ್ಟ್ ಬಂದಿದೆ. ಗುಜರಾತ್ ನಲ್ಲಿ ಬಿಜೆಪಿ ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡು ವಿರೋಧ ಪಕ್ಷಗಳನ್ನು ಧೂಳಿಪಟ ಮಾಡಿದೆ. ಬರೋಬ್ಬರಿ 156 ಸೀಟುಗಳನ್ನು ಗಳಿಸಿ ಏಳನೇ ಬಾರಿಗೆ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಗುಡ್ಡಗಾಡಿನ ಜನ ಸೋಲಿನ ರುಚಿ ತೋರಿಸಿದ್ದಾರೆ. ಅಚ್ಚರಿಯೆಂಬಂತೆ 40 ಸ್ಥಾನಗಳನ್ನು ಗಳಿಸಿಕೊಂಡ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗ್ಗಿದೆ. ಕಾಂಗ್ರೆಸ್ ಹಿಮಾಚಲದಲ್ಲಿ ಗೆದ್ದರೂ ಸಂಭ್ರಮ ಪಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ? Read More »

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮಾಂಡೌಸ್’ ಚಂಡಮಾರುತ ಇನ್ನಷ್ಟು ತೀವ್ರಗೊಂಡಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ಹಾಗೂ ನೆರೆಯ ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರತ್ಯ ಬಂಗಾಳಕೊಲ್ಲಿಯಲ್ಲಿ ಪ್ರದೇಶದಲ್ಲಿರುವ ಈ ‘ಮಾಂಡೌಸ್’ ಚಂಡಮಾರುತವು ಚೆನ್ನೈನಿಂದ ಆಗ್ನೇಯ ದಿಕ್ಕಿಗೆ 250ಕಿಲೋ ಮೀಟರ್ ದೂರದಲ್ಲಿ ಕೇಂದ್ರಿಕೃತವಾಗಿದೆ. ‘ಮಾಂಡೌಸ್’ ತನ್ನ ಮೂಲ ಸ್ಥಳದಿಂದ ಪಶ್ವಿಮ ಮತ್ತು ವಾಯುವ್ಯ ದಿಕ್ಕಿನತ್ತ ಸಂಚರಿಸಲಿದೆ. ಶುಕ್ರವಾರ ರಾತ್ರಿ ವೇಳೆಗೆ ಪುದುಚೇರಿ ಮಾರ್ಗವಾಗಿ

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ಮತ್ತೆ ಕಿರುತೆರೆಯತ್ತ ನಟ ಅನಿರುದ್ದ್| ಎಸ್.ನಾರಾಯಣ್ ನಿರ್ದೇಶನದಲ್ಲಿ ಬರಲಿದೆ “ಸೂರ್ಯವಂಶ”

ಸಮಗ್ರ ನ್ಯೂಸ್: ಎಸ್. ನಾರಾಯಣ್ ಎಂದರೆ ಸೂರ್ಯವಂಶ ಸಿನಿಮಾ ನೆನಪಾಗುತ್ತದೆ. ಕಲಾ ಸಾಮ್ರಾಟ್ ಮತ್ತು ಸಾಹಸಸಿಂಹ ಡಾ. ವಿಷ್ಣುವರ್ಧನ್ ಕಾಂಬಿನೇಷನ್ ನಲ್ಲಿ ಮೂಡಿಬಂದ ಈ ಸಿನಿಮಾ ಇಂದಿಗೂ ಸೂಪರ್ ಹಿಟ್. ಇದೇ ಟೈಟಲ್ ಇಟ್ಟುಕೊಂಡು ಈಗ ಎಸ್. ನಾರಾಯಣ್ ಮತ್ತೊಂದು ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ. ಈ ಬಾರಿ ಅವರು ಸೂರ್ಯವಂಶ ಟೈಟಲ್ ನ ಧಾರವಾಹಿಯೊಂದನ್ನು ರಚಿಸಿ, ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ ಅಂದು ವಿಷ್ಣು ಜೊತೆಗೆ ಮಾಡಿದ್ದ ಸೂರ್ಯವಂಶವನ್ನು ಇಂದು ಅವರ ಮಗನ ಸಮಾನ ಅಳಿಯ ಅನಿರುದ್ಧ್ ಜತ್ಕಾರ್

ಮತ್ತೆ ಕಿರುತೆರೆಯತ್ತ ನಟ ಅನಿರುದ್ದ್| ಎಸ್.ನಾರಾಯಣ್ ನಿರ್ದೇಶನದಲ್ಲಿ ಬರಲಿದೆ “ಸೂರ್ಯವಂಶ” Read More »

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ. ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್ Read More »

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್

ಸಮಗ್ರ ನ್ಯೂಸ್: ಸುಳ್ಯ ನಗರದ ಸಂತೋಷ್ ಥಿಯೇಟರ್ ಗೆ ಸಿನಿಮಾ ನೋಡಲು ಬಂದ ಯುವಜೋಡಿಯನ್ನು ನೈತಿಕ ಪೊಲೀಸ್ ಗಿರಿ ನೆಪದಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಮೊಹಮ್ಮದ್ ಇಮ್ತಿಯಾಜ್ ದೂರು ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತಳಾದ ತನ್ನದೇ ಕೋಮಿನ ಯುವತಿಯ ಭೇಟಿಗೆಂದು ಸುಳ್ಯಕ್ಕೆ ಯುವಕ ಬಂದಿದ್ದು, ಈ ವೇಳೆ ಇಬ್ಬರೂ ನಗರದ ಸಂತೋಷ್ ಚಿತ್ರಮಂದಿರಕ್ಕೆ ‘ಕಾಂತಾರ’ ಸಿನಿಮಾ ನೋಡಲು ನಿರ್ಧರಿಸಿ ಹೋಗಿದ್ದರು. ಆದರೆ ಸಿನಿಮಾ ಆರಂಭಕ್ಕೆ

ಸುಳ್ಯ: ‘ಕಾಂತಾರ’ ಸಿನಿಮಾ ನೋಡಲು ಬಂದ ಯುವ ಜೋಡಿ ಮೇಲೆ ಹಲ್ಲೆ ಪ್ರಕರಣ| ಐವರ ವಿರುದ್ದ ಎಫ್ ಐಆರ್ Read More »

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‍ಗೆ ಸಿಹಿ-ಕಹಿ ಅನುಭವ ನೀಡಿದ್ದು, ಅದರಲ್ಲೂ ಗುಜರಾತ್‍ನ ಹಿನ್ನಡೆ ರಾಜಕೀಯ ಅತಂತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ವಿರೋಧ ಪಕ್ಷದ ಅಧಿಕೃತ ಸ್ಥಾನಮಾನ ಪಡೆಯಲು ಕನಿಷ್ಟ ಒಟ್ಟಾರೆ ಕ್ಷೇತ್ರಗಳ ಶೇ.10ರಷ್ಟಾದರೂ ಗೆಲ್ಲಬೇಕಿದೆ. ಹಾಗೆ ನೋಡಿದರೆ 18 ಕ್ಷೇತ್ರಕ್ಕಿಂತ ಕಡಿಮೆ ಸ್ಥಾನಗಳಿಸಿದ್ದರೆ ಕಾಂಗ್ರೆಸ್‍ಗೆ ವಿಪಕ್ಷ ಸ್ಥಾನವು ಕೈತಪ್ಪಿ ಹೋಗಲಿದೆ.ಆರು ಅವಧಿಗಳಿಂದ ಗುಜರಾತ್‍ನಲ್ಲಿ ಪ್ರಬಲ ಹಿಡಿತ ಹೊಂದಿರುವ ಬಿಜೆಪಿ ಕಾಂಗ್ರೆಸ್‍ನ ತಳಪಾಯದ ಕಲ್ಲುಗಳನ್ನು ಕಿತ್ತು ಬಿಸಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ ದಿಟ್ಟ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ Read More »