December 2022

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು

ಸಮಗ್ರ ನ್ಯೂಸ್: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈತಈ ಹಿಂದೆ ಒಂದು ವರ್ಷ ಸೌದಿ ಅರೇಬಿಯಾದಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದ ಫಹದ್ ಕೊರೋನಾ ಕಾರಣದಿಂದ ಊರಿಗೆ ಬಂದು ಒಂದು ವರ್ಷ ಕಾಲ ಊರಿನಲ್ಲೇ ಚಾಲಕ ವೃತ್ತಿ ಮಾಡುತ್ತಿದ್ದ. ಬಳಿಕ ಕಳೆದ ಐದು ತಿಂಗಳ ಹಿಂದೆ ಕತಾರಿಗೆ ತೆರಳಿದ್ದ. ಮಂಗಳವಾರ ರಾತ್ರಿ ಅಪಘಾತ ನಡೆಯುವ […]

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು Read More »

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಅಪಘಾತವಾದರೆ, ಕಾಲು ಜಾರಿ ಬಿದ್ದರೆ ಅಥವಾ ಮೈ ಮೇಲೆ ಬಿದ್ದರೆಮೂಳೆ ಮುರಿದುಕೊಳ್ಳುವ ಸಾಧ್ಯತೆ ಇರುತ್ತದೆ. ಎಲ್ಲಾದರೂ ಕೆಮ್ಮಿನ ಕಾರಣಕ್ಕೆ ಮೂಳೆ ಮುರಿದುಕೊಂಡಿರುವುದನ್ನು ಕೇಳಿದ್ದೀರಾ ? ಇಲ್ಲ ತಾನೇ ಹಾಗಿದ್ದರೆ ಈ ಸುದ್ದಿ ಓದಿ. ಹೌದು ಚೀನಾದ ಮಹಿಳೆಯೊಬ್ಬಳು ಕೆಮ್ಮಿನ ಕಾರಣಕ್ಕೆ ತನ್ನ ನಾಲ್ಕು ಮೂಳೆಗಳನ್ನು ಮುರಿದುಕೊಂಡಿದ್ದಾಳೆ. ಅಷ್ಟಕ್ಕೂ ಇದಕ್ಕೆ ಕಾರಣವಾಗಿದ್ದು ಅತಿಯಾದ ಖಾರ ಪದಾರ್ಥ ಸೇವನೆ. ಈ ಮಹಿಳೆ ಇತ್ತೀಚೆಗೆ ಹೋಟೆಲ್ ಗೆ ಊಟಕ್ಕೆ ತೆರಳಿದಾಗ ಅತಿ ಖಾರದ ಆಹಾರ ಸೇವಿಸಿದ್ದಾಳೆ. ಇದರಿಂದಾಗಿ ಕಣ್ಣಿನಲ್ಲಿ

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ Read More »

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ Read More »

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!?

ಸಮಗ್ರ ನ್ಯೂಸ್: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ(ಡಿ.7)ದಂದು ಮೂವರನ್ನು ಬಂಧಿಸಿದೆ. ಬಂಧಿತ ಮೂವರನ್ನು ಪೋದನೂರಿನ ಮೊಹಮ್ಮದ್ ತೌಫೀಕ್(25), ಕೊಣ್ಣೂರಿನ ಉಮರ್ ಫಾರೂಕ್ ಅಲಿಯಾಸ್ ಶ್ರೀನಿವಾಸನ್(39) ದಕ್ಷಿಣ ಉಕ್ಕಡಂನ ಫಿರೋಸ್ ಖಾನ್(28) ಎಂದು ಗುರುತಿಸಲಾಗಿದೆ. ಸ್ಫೋಟದ ನಂತರ, ಪೊಲೀಸರು ಉಕ್ಕಡಂ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಪ್ರಕರಣವನ್ನು ಅಕ್ಟೋಬರ್ 27 ರಂದು ಎನ್‌ಐಎ ಮರು ದಾಖಲಿಸಿದೆ. ಅಕ್ಟೋಬರ್ 23 ರಂದು ಕೊಯಮತ್ತೂರು ಜಿಲ್ಲೆಯ ಕೊಟ್ಟೈ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ

ಕೊಯಮತ್ತೂರು ಸ್ಪೋಟ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಎನ್ಐಎ| ಮಂಗಳೂರು ಸ್ಪೋಟಕ್ಕೂ ಇದೆ ಲಿಂಕ್!? Read More »

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ. ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!? Read More »

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ

ಆರೋಗ್ಯ ಸಮಾಚಾರ: ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ, ಈ ಬಗ್ಗೆ ವೈದ್ಯರು ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಇಲ್ಲಿ ತಿಳಿಸಿದ್ದಾರೆ. ಬದಲಾದ ಆಹಾರ ಕ್ರಮ, ಜೀವನಶೈಲಿಯಿಂದಾಗಿ ಮನುಷ್ಯನಿಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಮನ್‌ ಎಂಬಂತಾಗಿದೆ. ಪ್ರತಿಯೊಬ್ಬರೂ ಆಗಾಗ ನಂಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಅಂತಾ ಹೇಳಿಕೊಳ್ತಿರ‍್ತಾರೆ. ಸಣ್ಣ ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಹಲವರು ನಿರ್ಲಕ್ಷಿಸುವುದೂ ಉಂಟು. ಕೆಲವೊಮ್ಮೆ ಎದೆಯಲ್ಲಿ ನೋವು ಕಾಣಿಸಿಕೊಂಡರೆ, ಅದು ಗ್ಯಾಸ್ಟ್ರಿಕ್‌ ಸಮಸ್ಯೆ ಎಂದು ಕೆಲವರು ನಿರ್ಲಕ್ಷಿಸುತ್ತಾರೆ. ಕೆಲವೊಮ್ಮೆ ನಿರಂತರ ಎದೆನೋವನ್ನು ಹಾಗೆ ನೆಗ್ಲೆಕ್ಟ್‌ ಮಾಡುವುದು ಸರಿಯಲ್ಲ.

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ Read More »

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್

ಸಮಗ್ರ ನ್ಯೂಸ್: 250 ವಾರ್ಡ್ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್‌ಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿದೆ. ಭಾರತೀಯ ಜನತಾ ಪಕ್ಷ 105 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 8 ವಾರ್ಡ್‌ಗಳಲ್ಲಿ ಜಯಗಳಿಸಿ ಮೂರನೇ ಸ್ಥಾನ ಪಡೆದುಕೊಂಡಿದೆ. 250 ವಾರ್ಡ್‌ಗಳ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು 126 ಸದಸ್ಯರ ಬಹುಮತ ಬೇಕಾಗಿದೆ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್ Read More »

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಶೇ 6.25 ಕ್ಕೆ ಹೆಚ್ಚಿಸಿದೆ. ಹಣದುಬ್ಬರ ನಿಯಂತ್ರಣ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ ಬಿಐ ಹೇಳಿದ್ದು, ಈ ನಡುವೆ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗುವ ಆತಂಕ ಎದುರಾಗಿದೆ. ಕೇಂದ್ರ ಬ್ಯಾಂಕ್‌ನ ಇತ್ತೀಚಿನ ನಿರ್ಧಾರವು ಆರ್‌ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೇರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಸಾಧ್ಯತೆ

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು Read More »