December 2022

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ

ಸಮಗ್ರ ನ್ಯೂಸ್ : ತನ್ನ ಮಗನನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದಲ್ಲದೆ ನಾಪತ್ತೆಯ ನಾಟಕವಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಅಖಿಲ್ ಭರತ್ ಮಹಾಜನ ಶೇಠ್ (26) ಎಂಬಾತ ಕೊಲೆಯಾಗಿದ್ದು, ಇಲ್ಲಿನ ಕೇಶ್ವಾಪುರ ಅರಿಹಂತ ನಗರದಲ್ಲಿ ಚಿನ್ನದ ಅಂಗಡಿ ಮಾಲಕನಾಗಿರುವ ಭರತ್ ಜೈನ್‌ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆ ದೂರು ದಾಖಲಾಗಿತ್ತು: ಡಿ. 3ರಂದು ಕೇಶ್ವಾಪುರ ಠಾಣೆಯಲ್ಲಿ ಅಖಿಲ್ ಕಾಣೆಯಾದ ಬಗ್ಗೆ ಹಾಗೂ ತಂದೆ ಭರತ್ ಜೈನ್‌ಗೆ ವಿಡಿಯೋ ಕಾಲ್ […]

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ Read More »

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ

ಸಮಗ್ರ ನ್ಯೂಸ್: ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣೆಯ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿರುವ ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಘಟನೆಯನ್ನು ಖಂಡಿಸುವುದಾಗಿ ಹೇಳಿದೆ.ಈ ಕುರಿತಂತೆ ನಡೆದ ತುರ್ತು ಸಭೆ ನಡೆಸಲಾಗಿದ್ದು, ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ ಎಂದು ಸಮಿತಿ ಪ್ರಕಟನೆ ತಿಳಿಸಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್‌ಐಆರ್

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ Read More »

ಹೆಣ್ಣುಮಗುವಿಗೆ ಜನ್ಮ ನೀಡಿದ ಸಂಭ್ರಮದಲ್ಲಿರುವಾಗಲೇ ಬಂಪರ್ ಲಾಟರಿ ಹೊಡೆದ ಬಾಣಂತಿ| ಲಕ್ಷ್ಮಿ ಕಾಲು ಮುರ್ಕೊಂಡು ಬೀಳೋದು ಅಂದ್ರೆ ಇದೇನಾ?

ಸಮಗ್ರ ಡಿಜಿಟಲ್ ಡೆಸ್ಕ್: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರಿಗೆ $100,000 (ಸುಮಾರು 81 ಲಕ್ಷ ರೂ) ಬಹುಮಾನ ಲಾಟರಿಯಲ್ಲಿ ಸಿಕ್ಕಿದ್ದು, ಈ ಸುದ್ದಿ ವೈರಲ್​ ಆಗಿದೆ. ಉತ್ತರ ಕೆರೊಲಿನಾದ ಮಹಿಳೆ ಲಾಟರಿಯಲ್ಲಿ ಈ ಬಹುಮಾನ ಗೆದ್ದಿದ್ದು, ತನ್ನ ಮಗಳ ಕಾಲ್ಗುಣ ಎಂದು ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾಳೆ. ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿರುವ ಕಾನ್ಕಾರ್ಡ್‌ನ 28 ವರ್ಷದ ಮಹಿಳೆಗೆ ಇಂಥದ್ದೊಂದು ಅದೃಷ್ಟ ಒಲಿದು ಬಂದಿದೆ. ಈಕೆ ತನ್ನ ಅದೃಷ್ಟ ಪರೀಕ್ಷೆ ಮಾಡಲು ಪವರ್​ಬಾಲ್​ ಟಿಕೆಟ್​

ಹೆಣ್ಣುಮಗುವಿಗೆ ಜನ್ಮ ನೀಡಿದ ಸಂಭ್ರಮದಲ್ಲಿರುವಾಗಲೇ ಬಂಪರ್ ಲಾಟರಿ ಹೊಡೆದ ಬಾಣಂತಿ| ಲಕ್ಷ್ಮಿ ಕಾಲು ಮುರ್ಕೊಂಡು ಬೀಳೋದು ಅಂದ್ರೆ ಇದೇನಾ? Read More »

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!!

ಸಮಗ್ರ ನ್ಯೂಸ್: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!! Read More »

ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದ ಆಕ್ಷೇಪಗಳ ನಂತರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ

ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ Read More »

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ

ಸಮಗ್ರ ನ್ಯೂಸ್: ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಐವರು ಅಪಹರಣಕಾರರ ಬಂಧನವಾಗಿದೆ. ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಹೆಜ್ಜೆ

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ Read More »

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು

ಸಮಗ್ರ ನ್ಯೂಸ್: ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು Read More »

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 ಸ್ಥಾನಗಳಲ್ಲಿ ಬಿಜೆಪಿ 125 ರಿಂದ 130 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 40 ರಿಂದ 50, ಆಮ್ ಆದ್ಮಿ ಪಕ್ಷ 3 ರಿಂದ 5 ಹಾಗೂ ಇತರರು ಮೂರರಿಂದ ಏಳು ಸ್ಥಾನ ಗಳಿಸಲಿದ್ದಾರೆ. ಟಿವಿ9 ಭಾರತ್ ವರ್ಷ ಸಮೀಕ್ಷೆ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಫಲಿತಾಂಶ ಸೃಷ್ಟಿಯಾಗಬಹುದು.

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ Read More »

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡುವುದಕ್ಕೂ ಮೊದಲ ಉಗ್ರ ಶಾರೀಖ್‌, ಇಬ್ಬರು ಮಹಿಳೆಯರ ಜೊತೆ ಆತ ಮಡಿಕೇರಿ ಜಿಲ್ಲೆ ಹೋಮ್‌ ಸ್ಟೇ ಒಂದಕ್ಕೆ ಬಂದಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶಾರೀಖ್‌ ಹಾಗೂ ಆತನ ಸಹಚರರು ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದರಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಗೂ ಮಂಗಳೂರು ಪೊಲೀಸರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಬಳಿಯ ನೆಮ್ಮಲೆ ಗ್ರಾಮದ ಓಟೆಕಾಡ್ ಹೋಂಸ್ಟೇಯಲ್ಲಿ

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!! Read More »