December 2022

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು

ಸಮಗ್ರ ನ್ಯೂಸ್: ವಿಟ್ಲ ಇಲ್ಲಿನ ಮರಾಟಿ ಯುವವೇದಿಕೆ ರಿ. ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಡಿ.4 ರಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೋಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜೊತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಸಿ ಎಚ್ ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ರವರು ಆಯ್ಕೆಯಾಗಿದ್ದಾರೆ.

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು
Read More »

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಎಂಬತ್ತು ವರ್ಷದ ಒಂಟಿ ವೃದ್ಧೆ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡಿದ್ದ ವೃದ್ಧೆ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆಕೆಯ ಮೇಲೆ ಎಸ್‌.ರವಿ ಎಂಬಾತ ಅತ್ಯಾಚಾರ ಎಸಗಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶನಿವಾರ ಬೆಳಗ್ಗೆ ಒಂಟಿಯಾಗಿದ್ದ ವೃದ್ಧೆಯ ಮನೆಗೆ ನುಗ್ಗಿದ ಆರೋಪಿ ಎಸ್‌.ರವಿ, ವೃದ್ಧೆಯನ್ನು ಅಡುಗೆ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬೇಡ ಎಂದು ಎಷ್ಟೇ ಕೂಗಿಕೊಂಡರೂ ಆತ ಬಿಡಲಿಲ್ಲ

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ Read More »

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ

ಸಮಗ್ರ ನ್ಯೂಸ್ : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಜೆಇ ಲಸಿಕಾ ಅಭಿಯಾನ ಕುರಿತುಮಾಹಿತಿ ನೀಡಿದ ಅವರು, ‘ಜೆಇ ಮೆದುಳು ಜ್ವರ ಫ್ಲೇವಿ ವೈರಸ್‌ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಸಾಧ್ಯತೆಗಳಿವೆ.

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ
Read More »

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್ (36) ಮೃತ ಯುವಕ. ನವೆಂಬರ್ 30ರಂದು ಬೆಂಗಳೂರಿನಿಂದ ತೊಕ್ಕೊಟ್ಟಿಗೆ ಬಂದಿದ್ದ ಮಹಾಂತೇಶ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದರು. ರಾತ್ರಿ ಲಾಡ್ಜ್ ನಿಂದ ತೆರಳಿದವರು ವಾಪಸ್ಸಾಗಿರಲಿಲ್ಲ. ಡಿಸೆಂಬರ್ 1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ Read More »

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಮದ್ಯಪಾನ , ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು “ದರೋಡೆಕೋರ ಅಥವಾ ಗನ್ ಸಂಸ್ಕೃತಿ”ಯನ್ನು ವೈಭವೀಕರಿಸುವ ಹಾಡುಗಳನ್ನು ಹಾಕದಂತೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಇಲ್ಲದಿದ್ದರೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಅನುಮತಿಗಳನ್ನು ಸಸ್ಪೆಂಡ್‌ ಮಾಡುವುದು ಮುಂತಾದ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಕೆಲವು ಎಫ್‌ಎಂ ರೇಡಿಯೊ ಚಾನೆಲ್‌ಗಳು ಮದ್ಯ, drugs ಶಸ್ತ್ರಾಸ್ತ್ರಗಳು, ದರೋಡೆಕೋರರು ಮತ್ತು ಗನ್ ಸಂಸ್ಕೃತಿಯನ್ನ ವೈಭವೀಕರಿಸುವ ಹಾಡುಗಳನ್ನ ಪ್ರಸಾರ ಮಾಡುವುದನ್ನ ಸಚಿವಾಲಯ ಗಮನಿಸಿದ್ದು ಎಚ್ಚರಿಕೆ ನೀಡಿದೆ. ಸಲಹೆಯನ್ನು ಉಲ್ಲಂಘಿಸುವವರ ವಿರುದ್ಧ

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ Read More »

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!!

ಸಮಗ್ರ ನ್ಯೂಸ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಮಾಸ್ಕೋದ ತಮ್ಮ ಅಧಿಕೃತ ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದಿದ್ದಾರೆ. ಇದರ ಪರಿಣಾಮ ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡಿದ್ದಾರೆ ಎಂದು ಪುಟಿನ್‌ ಅವರ ಭದ್ರತಾ ತಂಡದ ಹೇಳಿಕೆ ಉಲ್ಲೇಖೀಸಿ ಟೆಲಿಗ್ರಾಂ ಸುದ್ದಿವಾಹಿನಿ ವರದಿ ಮಾಡಿದೆ. “ಇನ್ನೇನು ಐದು ಮೆಟ್ಟಿಲುಗಳು ಇರುವಾಗ ಪುಟಿನ್‌(70) ಜಾರಿ ಬಿದ್ದರು. ಕ್ಯಾನ್ಸರ್‌ನಿಂದಾಗಿ ಹೊಟ್ಟೆ ಮತ್ತು ಕರುಳಿನ ಸಮಸ್ಯೆ ಇರುವುದರಿಂದ ಅವರು ಬಿದ್ದ ತಕ್ಷಣ ಅನಿಯಂತ್ರಿತ ಮಲವಿಸರ್ಜನೆ ಆಗಿದೆ,’ ಎಂದು ವರದಿಗಳು ತಿಳಿಸಿವೆ. ‘ರಕ್ತ ಕ್ಯಾನ್ಸರ್‌

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!! Read More »

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ

ಮಂಗಳೂರು: ಲಾರಿಗಳ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ದುರ್ಮರಣ Read More »

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ

ಸಮಗ್ರ ನ್ಯೂಸ್ ರಾಜಕಾರಣಿಯೊಬ್ಬರ ಪತ್ನಿ ಮದುವೆ ಮನೆ ಹಾಗೂ ಗಿಫ್ಟ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನಗರದ ನಾವದಗೇರಿಯ ಸಂತೋಷಿ ಶಿವರಾಜ ಕೊಳ್ಳೂರ ಸಾಯಿ ಪುಷ್ಪಾಂಜಲಿ ಕಲ್ಯಾಣ ಮಂಟಪಕ್ಕೆ ಆಹ್ವಾನಿತರಂತೆ ಬಂದು ಮದುಮಕ್ಕಳ ಕೊಠಡಿಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದರು. ಸಿಪಿಐ ಕಪೀಲ್ ನೇತೃತ್ವದ ತಂಡದಿಂದ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬಂಧಿತ ಆರೋಪಿಯಿಂದ ₹ 3.80 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಗಿಫ್ಟ್​ ಅಂಗಡಿಯಲ್ಲಿ

ಕೈ ಇಟ್ಟಲ್ಲೆಲ್ಲಾ ಕೈಚಳಕ ಮೆರೆದ ಜನನಾಯಕನ ಪತ್ನಿ| ಮದುವೆ ಮನೆಯಲ್ಲಿ ಬರೋಬ್ಭರಿ 3.80 ಲಕ್ಷ ಎಗರಿಸಿದ ಕಿಲಾಡಿ ಮಹಿಳೆ Read More »

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ?

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ‌ ಸಮೀಪದ ತೊಕ್ಕೊಟ್ಟಿನ ಲಾಡ್ಜ್ ವೊಂದರಲ್ಲಿ ತಂಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹ ಸಮೀಪದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆ ಎತ್ತಲಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್‌ ಎ.ಎಸ್‌. (36) ಮೃತ ಯುವಕ. ನ. 30ರಂದು ತೊಕ್ಕೊಟ್ಟಿಗೆ ಬಂದಿದ್ದ ಆತ ಲಾಡ್ಜ್ನಲ್ಲಿ ತಂಗಿದ್ದರು. ಆ ಬಳಿಕ ಹೊರಗೆ ತೆರಳಿದವರು ವಾಪಸಾಗಿರಲಿಲ್ಲ. ಡಿ. 1ರಂದು

ಬೆಂಗಳೂರು ಮೂಲದ ಯುವಕನ ಶವ ಮಂಗಳೂರಿನಲ್ಲಿ ಪತ್ತೆ| ಲಾಡ್ಜ್ ನಲ್ಲಿ ತಂಗಿದ್ದವ ಬಾವಿಯಲ್ಲಿ ಹೆಣವಾಗಿದ್ದೇಗೆ? Read More »

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಧರ್ಮದಂಗಲ್| ಮದರಸಾ ಬ್ಯಾನ್ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ – ಹಿಂದೂಪರ ಸಂಘಟನೆಗಳ‌ ಆಗ್ರಹ

ಸಮಗ್ರ ನ್ಯೂಸ್: ಹಿಜಾಬ್, ಹಲಾಲ್ ಕಟ್, ಅಜಾನ್ ಬಳಿಕ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದ್ದು, ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡದಿದ್ದರೆ ಕೇಸರಿ ಶಾಲೆಗಳನ್ನು ಆರಂಭಿಸಲು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ರಾಜ್ಯದಲ್ಲಿ ಮದರಸಾಗಳನ್ನು ನಿಷೇಧ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಮದರಸಾಗಳನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದಲ್ಲೂ ಮದಸರಾಸಗಳನ್ನು ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಧರ್ಮದಂಗಲ್| ಮದರಸಾ ಬ್ಯಾನ್ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ – ಹಿಂದೂಪರ ಸಂಘಟನೆಗಳ‌ ಆಗ್ರಹ Read More »