December 2022

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ರೌಡಿಗೆ ಶಾಲು ಹೊದೆಸಿ ಪಕ್ಷಕ್ಕೆ ಸ್ವಾಗತಿಸಿದ ಆರೋಪಕ್ಕೆ ಗುರಿಯಾದ ಸಂಸದ ಪ್ರತಾಪ್ ಸಿಂಹ ಈ ವಿವಾದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು ಬಿಜೆಪಿ ಕಚೇರಿಯಲ್ಲಿ ಹೋಗಿದ್ದಾಗ ಶಾಲು ಹಾಕಿದೆ, ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನ ಪಕ್ಷಕ್ಕೆ ಸೇರಿಸಿಕೊಂಡರು, ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಸ್ವಾಗತ ಮಾಡಿದೆ, ಬೆತ್ತನೆಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಷ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ. ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ.ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ Read More »

ಹಿಂದೂಗಳು ಮುಸ್ಲಿಂ ಸೂತ್ರ ಅಳವಡಿಸಿ ಜನಸಂಖ್ಯೆ ಹೆಚ್ಚಿಸಿ| ಮದುವೆಗೆ ಮೊದಲೇ ಸಂಬಂಧ ಹೊಂದುವುದಲ್ಲ – ಬದ್ರುದ್ದಿನ್ ಅಜ್ಮಲ್

ಸಮಗ್ರ‌ನ್ಯೂಸ್: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಂಡು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಡಿಯುಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. ‘ಮುಸ್ಲಿಂ ಪುರುಷರು 20ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮತ್ತೊಂದೆಡೆ, ಹಿಂದೂಗಳು ಮದುವೆಗೆ ಮೊದಲು ಒಬ್ಬ, ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ. ನೀವೂ ಸಹ ಶಿಶುಗಳಿಗೆ ಜನ್ಮ

ಹಿಂದೂಗಳು ಮುಸ್ಲಿಂ ಸೂತ್ರ ಅಳವಡಿಸಿ ಜನಸಂಖ್ಯೆ ಹೆಚ್ಚಿಸಿ| ಮದುವೆಗೆ ಮೊದಲೇ ಸಂಬಂಧ ಹೊಂದುವುದಲ್ಲ – ಬದ್ರುದ್ದಿನ್ ಅಜ್ಮಲ್ Read More »

ರೌಡಿಶೀಟರ್ ಬೆತ್ತನಗೆರೆ ಶಂಕರ್ ನ ಬಿಜೆಪಿಗೆ ಬರಮಾಡಿಕೊಂಡ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ನಲ್ಲೂರು ಶಂಕರೇಗೌಡ ಎಂದು ಹೆಸರು ಬದಲಿಸಿಕೊಂಡ ಬೆತ್ತನಗೆರೆ ಶಂಕರ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾನೆ. ಸಂಸದ ಪ್ರತಾಪ್ ಸಿಂಹ ಅವರೇ ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗ್ರಾಮ ವಾಸ್ತವಕ್ಕೆ ಬಂದಿದ್ದ ಕಂದಾಯ ಸಚಿವ ಆರ್​.ಅಶೋಕ್ ಅವರನ್ನು ಬೆತ್ತನಗೆರೆ ಶಂಕರ ಬರಮಾಡಿಕೊಂಡಿದ್ದ. ಆರ್.ಅಶೋಕ್ ಗೃಹ ಸಚಿವರಾಗಿದ್ದ ವೇಳೆ ಬೆತ್ತನಗೆರೆ ಶಂಕರ ಸೋದರ ಸೀನನ ಎನ್​ಕೌಂಟರ್ ಆಗಿತ್ತು. ಆರ್.ಅಶೋಕ್ ಅವರಿಗೆ ತಮ್ಮನ್ನು

ರೌಡಿಶೀಟರ್ ಬೆತ್ತನಗೆರೆ ಶಂಕರ್ ನ ಬಿಜೆಪಿಗೆ ಬರಮಾಡಿಕೊಂಡ ಸಂಸದ ಪ್ರತಾಪ್ ಸಿಂಹ Read More »

ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷ ಸಜೆ ; 10 ಲಕ್ಷವರೆಗೂ ದಂಡ – ಪ್ರಭು ಚೌಹಾಣ್

ಸಮಗ್ರ ನ್ಯೂಸ್: ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ವಿಕಾಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಭು ಚೌಹ್ಹಾಣ್ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದ ಮೇಲೆ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗುತ್ತಿದೆ, ಕಾನೂನು ಉಲ್ಲಂಘಿಸಿ ಗೋಹತ್ಯೆ ಎಸಗುವ ಆರೋಪಿಗಳಿಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು

ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷ ಸಜೆ ; 10 ಲಕ್ಷವರೆಗೂ ದಂಡ – ಪ್ರಭು ಚೌಹಾಣ್ Read More »

ಚಿರತೆ ದಾಳಿಯಿಂದ ಮೃತಪಟ್ಟವರಿಗೆ 5ಲಕ್ಷ ಪರಿಹಾರ; ಚಿರತೆ ಹಿಡಿಯಲು ವಿಶೇಷ ತಂಡ- ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕಂಡುಬಂದಿರುವ ಚಿರತೆಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಚಿರತೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ನೀಡಲಾಗುವುದು. ಕಾಡಿನಲ್ಲಿದ್ದ

ಚಿರತೆ ದಾಳಿಯಿಂದ ಮೃತಪಟ್ಟವರಿಗೆ 5ಲಕ್ಷ ಪರಿಹಾರ; ಚಿರತೆ ಹಿಡಿಯಲು ವಿಶೇಷ ತಂಡ- ಸಿಎಂ ಬೊಮ್ಮಾಯಿ Read More »

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ನೀರು ಕೇಳುವ ನೆಪದಲ್ಲಿ ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಕಕ್ಕಬೆ ಕುಂಜಿಲ ನಿವಾಸಿ, ಪ್ರಸ್ತುತ ಕೇರಳದ ಕಾಸರಗೋಡು, ಹೊಸದುರ್ಗಾ ತಾಲೂಕು ಬದ್ರಿಯಾ ಮಂಜಿಲ್ ಪುಂಜವಿ ಕಾಂಞಗಾಡ್ ನಿವಾಸಿ ಸಲೀಂ ಪಿ.ಎ (34) ಬಂಧಿತ ಆರೋಪಿ. ನ.28 ರಂದು ಸುಳ್ಯ ತಾಲೂಕು ಜಾಲ್ಲೂರು, ವೈಲ್ಡ್ ಕೆಫೆ ಬಳಿ ಬೈತಡ್ಕ ನಿವಾಸಿ ಕಮಲ

ಸುಳ್ಯ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಸರ ದೋಚಿದ ಪ್ರಕರಣ| ಅಂತರಾಜ್ಯ ಚೋರನ ಬಂಧಿಸಿದ ಪೊಲೀಸರು Read More »

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಚಾಲಕ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ಸಂಭವಿಸಿದೆ. ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು. ಕಾರಲ್ಲಿದ್ದ ಬಿನು ಎಂಬವರು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು,

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ Read More »

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ವಿಜಯ್ ಹಜಾರೆ ಟ್ರೋಫಿ 2022 ರ ಕ್ವಾರ್ಟರ್‌ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ ಅಂದರೆ ಆರು ಎಸೆತಗಳಲ್ಲಿ ಆರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಗೆ ಅಟ್ಟಿ ಸಾಧನೆಯನ್ನು ಮಾಡಿದ್ದಾರೆ . ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಯೊಬ್ಬರು ಒಂದೇ ಓವರ್‌ನಲ್ಲಿ ಆರು ವಿಕೆಟ್‌ಗಳನ್ನು ಉರುಳಿಸಿದಂತಹ ಸಾಧನೆ ಇದುವರೆಗೆ ಯಾರು ಮಾಡಿಲ್ಲ, ಆದರೆ ಈ ದಾಖಲೆ ಮಹಾರಾಷ್ಟ್ರದ

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ? Read More »

ಕಟೀಲು ಯಕ್ಷಗಾನ ಮೇಳಗಳ ಧ್ವನಿವರ್ಧಕ ಬಳಕೆ ನಿರ್ಬಂಧ ಸಡಿಲಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳಗಳಿಗೆ ರಾತ್ರಿ 12 ರವರೆಗೆ ಧ್ವನಿವರ್ಧಕಗಳ ಬಳಕೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ತಿಳಿಸಿದ್ದಾರೆ. ರಾತ್ರಿ 10ರ ನಂತರ ಧ್ವನಿವರ್ಧಕಗಳ ಬಳಕೆ ಸುಪ್ರೀಂ ಕೋರ್ಟ್‌ನಿಂದ ನಿಷೇಧ ಹೇರಲಾಗಿತ್ತು.ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯ ಭಕ್ತರು ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ಸಡಿಲಿಕೆ ಕೋರಿ ಮನವಿ ಪತ್ರ ಸಲ್ಲಿಸಿದ್ದರು. ಕಟೀಲು ದೇವಸ್ಥಾನದ ಅಧಿಕಾರಿಗಳು ಮತ್ತು ಭಕ್ತರೊಂದಿಗೆ ಚರ್ಚಿಸಿದ ನಂತರ ಈ

ಕಟೀಲು ಯಕ್ಷಗಾನ ಮೇಳಗಳ ಧ್ವನಿವರ್ಧಕ ಬಳಕೆ ನಿರ್ಬಂಧ ಸಡಿಲಿಸಿ ಡಿಸಿ ಆದೇಶ Read More »