December 2022

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ

ಸಮಗ್ರ ನ್ಯೂಸ್: ಭಾರತದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾದ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ನಡೆದಿದೆ. ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಷಬ್ ಅವರ ಹಣೆ, ಕಣ್ಣು , ಬೆನ್ನಿಗೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ. ಸದ್ಯ ಇವರನ್ನು ಚಿಕಿತ್ಸೆಗಾಗಿ ದೆಹಲಿಯ ಸೆಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸ್ […]

ಭೀಕರ ಅಪಘಾತ; ಕ್ರಿಕೆಟಿಗ ರಿಷಬ್ ಪಂತ್ ಗಂಭೀರ Read More »

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ

ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ Read More »

ನಟಿ ಜೆನಿಲಿಯಾಗೆ ಜೀನ್ಸ್ ಜಾರಿದ್ದು ಗೊತ್ತೇ ಆಗಿಲ್ವಂತೆ!! ಮುಜುಗರಕ್ಕೆ ಒಳಗಾದ ರಿತೇಶ್ ಪತ್ನಿ

ಸಮಗ್ರ ನ್ಯೂಸ್: ನಟ ನಟಿಯರು ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಅದು ಅವರ ಸ್ಟೈಲ್‌ನಿಂದಾಗಿಯೋ, ಬಟ್ಟೆ ವಿಚಾರಕ್ಕಾಗಿಯೋ ಒಟ್ಟಿನಲ್ಲಿ ಸುದ್ದಿಯಲ್ಲಿರುತ್ತಾರೆ. ಈ ನಡುವೆ ಸ್ಟಾರ್‌ಗಳು ಸುಮ್ಮನಿದ್ದರೂ ಮುಂಬೈನಲ್ಲಿ ಕೆಲವರು ಸುಮ್ಮನೆ ಹೊರಟ ಸೆಲೆಬ್ರಿಟಿಗಳನ್ನೂ ಬಿಡುವುದಿಲ್ಲ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಮುಂಬೈನಲ್ಲಿ ನಡೆದಿದೆ. ಈ ಬಾರಿ ಮುಜುಗರಕ್ಕೆ ತುತ್ತಾದವರು ನಟಿ ಜೆನಿಲಿಯಾ. ರಿತೇಶ್‌ ದೇಶ್‌ಮುಖ್‌ ಮತ್ತು ಜೆನಿಲಿಯಾ ಮುಖ್ಯಭೂಮಿಕೆ ನಿಭಾಯಿಸಿರುವ ವೇದ್‌ ಸಿನಿಮಾ ಇದೇ 30ರಂದು ಬಿಡುಗಡೆ ಆಗುತ್ತಿದೆ. ಮರಾಠಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಿತೇಶ್‌

ನಟಿ ಜೆನಿಲಿಯಾಗೆ ಜೀನ್ಸ್ ಜಾರಿದ್ದು ಗೊತ್ತೇ ಆಗಿಲ್ವಂತೆ!! ಮುಜುಗರಕ್ಕೆ ಒಳಗಾದ ರಿತೇಶ್ ಪತ್ನಿ Read More »

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 05-11-2023 ರ ಬೆಳಿಗ್ಗೆ 11.00 ರಿಂದ 22-01-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ /

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ. ಬೆಸ್ಕಾಂ

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – ಸಚಿವ ಸುನಿಲ್ ಕುಮಾರ್ Read More »

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು

ಸಮಗ್ರ ನ್ಯೂಸ್: ಪಂಚಮಸಾಲಿ ಸಮುದಾಯದ ಬಹುದಿನಗಳ ಬೇಡಿಕೆ ಈಡೇರಿದೆ. ಪ್ರಬಲ ಸಮುದಾಯಗಳ ಸತತ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಇದೀಗ ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಕ್ಕೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಸಭೆ ಸೇರಿದ ಸಚಿವ ಸಂಪುಟ, ಮಹತ್ವದ ನಿರ್ಧಾರ ಘೋಷಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಸಿ ಅಡಿ ಮೀಸಲಾತಿ ನೀಡಲಾಗಿದೆ. ಇನ್ನು ಒಕ್ಕಲಿಗೆ ಸಮುದಾಯಕ್ಕೆ ಹೊಸ ಪ್ರವರ್ಗ ಸೃಷ್ಟಿಸಲಾಗಿದೆ. ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ

ಒಕ್ಕಲಿಗ, ಪಂಚಮಸಾಲಿ, ಲಿಂಗಾಯತ ಸಮುದಾಯಕ್ಕೆ ಗುಡ್ ನ್ಯೂಸ್| 2ಸಿ ಅಡಿ ಮೀಸಲಾತಿಗೆ ಸಚಿವ ಸಂಪುಟ‌ ಅಸ್ತು Read More »

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ ಅಧಿವೇಶನವನ್ನು ಮೊಟಕುಗೊಳಿಸಿರುವುದರ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಮಿತ್‌ ಶಾ ಮುಂದೆ ನಡು ಬಗ್ಗಿಸಿ ನಿಲ್ಲುವುದಕ್ಕಾಗಿ ಸದನ್ನವನ್ನೇ ಮೊಟಕುಗೊಳಿಸಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸದನವನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಇನ್ನೂ ಹದಿನೈದು ದಿನ ಚರ್ಚಿಸಿದರೂ

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿದ ಸರ್ಕಾರ – ಸಿದ್ದರಾಮಯ್ಯ ಕಿಡಿ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಗಣರಾಜ್ಯೋತ್ಸವ ಫರೇಡ್ ಗೆ ಪುತ್ತೂರಿನ‌ ವಜೀದಾಬಾನು ಆಯ್ಕೆ

ಸಮಗ್ರ ನ್ಯೂಸ್ : 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ. ಈಕೆ ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿ. ಪ್ರಸ್ತುತ ಎ.ಜೆ ದಂತ ವೈದ್ಯಕೀಯ

ಗಣರಾಜ್ಯೋತ್ಸವ ಫರೇಡ್ ಗೆ ಪುತ್ತೂರಿನ‌ ವಜೀದಾಬಾನು ಆಯ್ಕೆ Read More »

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅದ್ದು ಎಂಬವರ ಪುತ್ರ ಫಾಝಿಲ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಫಾಝಿಲ್ ಅವರು ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಫಾಝಿಲ್ ಕಳೆದ 5

ಸೌದಿಯಲ್ಲಿ ಭೀಕರ ಅಪಘಾತ| ಸುರತ್ಕಲ್ ನ ಯುವಕ ದುರ್ಮರಣ Read More »