December 2022

ಹಾಡುಹಗಲೇ ಗುಂಡಿಕ್ಕಿ ನಟಿಯ ಹತ್ಯೆಗೈದ ಆಗಂತುಕರು| ಪತಿಯ ಮೇಲೆ ಪೊಲೀಸ್ ಕಣ್ಣು!!

ಸಮಗ್ರ ನ್ಯೂಸ್: ನಟಿಯೊಬ್ಬರನ್ನು ಹಾಡ ಹಗಲೆ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್‌ ರಾಜ್ಯದ ಜನಪ್ರಿಯ ನಟಿ ರಿಯಾ ಕುಮಾರಿ ಎಂಬುವರನ್ನು ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ ಈ ಘಟನೆಯ ಹಿಂದೆ ರಿಯಾಳ ಪತಿ ಪ್ರಕಾಶ್ ಕುಮಾರ್‌ ನ ಕೈವಾಡವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ರಿಯಾ ಕುಮಾರಿ ತಮ್ಮ ಎರಡು ವರ್ಷದ ಪುತ್ರಿ ಹಾಗೂ ನಟಿ ರಿಯಾ ಕುಮಾರಿ ಒಟ್ಟಿಗೆ ರಾಂಚಿಯಿಂದ ಕೊಲ್ಕತ್ತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಗೆ […]

ಹಾಡುಹಗಲೇ ಗುಂಡಿಕ್ಕಿ ನಟಿಯ ಹತ್ಯೆಗೈದ ಆಗಂತುಕರು| ಪತಿಯ ಮೇಲೆ ಪೊಲೀಸ್ ಕಣ್ಣು!! Read More »

ಶಾಲಾ ಬಾಲಕಿಯೊಂದಿಗೆ ಓಡಿಹೋದ ಪಿಎಸ್ಐ!!

ಸಮಗ್ರ ನ್ಯೂಸ್: ಪೊಲೀಸ್ ಸಬ್ ಇನ್ಸ್‌ಪೆಕ್ಟರ್​​ವೊಬ್ಬರು ಶಾಲಾ ಬಾಲಕಿಯೊಂದಿಗೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ತಂದೆ ರಾಜಧಾನಿ ಲಖನೌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜೋಗೇಂದ್ರ ಸಿಂಗ್ ಎಂಬುವವರೇ ಬಾಲಕಿಯೊಂದಿಗೆ ಪಲಾಯನ ಮಾಡಿರುವ ಎಸ್​ಐ. ಈ ಘಟನೆಯು ಬಾಲಕಿಯ ಕುಟುಂಬಸ್ಥರು, ಸಂಬಂಧಿಕರೂ ಸೇರಿದಂತೆ ಇಡೀ ಪ್ರದೇಶದಲ್ಲಿ ಆಘಾತ ಉಂಟುಮಾಡಿದೆ. ಇಲ್ಲಿನ ಪಲಿಯಾ ಚೌಕಿ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು

ಶಾಲಾ ಬಾಲಕಿಯೊಂದಿಗೆ ಓಡಿಹೋದ ಪಿಎಸ್ಐ!! Read More »

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ| ಇಕ್ಬಾಲ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು ವ್ಯಾಪಾರಿ ಇಕ್ಬಾಲ್ ಎಂಬಾತನ ಮೇಲೆ ನಗರ ಪೊಲೀಸ್ ‌ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಯಶ್ವಿತ್ ಎಂಬಾತ ಮಾಲಾಧಾರಿಯಾಗಿದ್ದು, ಸ್ನೇಹಿತನ ಜೊತೆ ರಿಕ್ಷಾ ಟೆಂಪೋದಲ್ಲಿ ಪಾರ್ಸೆಲ್ ಸರ್ವೀಸ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗೂಡಿನ

ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ| ಇಕ್ಬಾಲ್ ವಿರುದ್ಧ ದೂರು ದಾಖಲು Read More »

ಸೌದಿಯಿಂದ ಬಂದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್ ದೃಢ

ಸಮಗ್ರ ನ್ಯೂಸ್: ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್‌ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿದೆ. ಸೌಮ್ಯ ಗುಣಲಕ್ಷಣ ಹೊಂದಿದ ಕಾರಣ ಅವರನ್ನು ಮಂಗಳೂರಿನ ಅವರ ಮನೆಯಲ್ಲಿ ಗೃಹ ನಿಗಾವಣೆಯಲ್ಲಿರಿಸಲಾಗಿದೆ. ಹೈರಿಸ್ಕ್ ದೇಶಗಳ ಪೈಕಿ ಸೌದಿ ಅರೇಬಿಯಾ ಇಲ್ಲ. ಆದರೆ ರ್‍ಯಾಂಡಮ್‌ ಆಗಿ ತಪಾಸಣೆ ವೇಳೆ ಪಾಸಿಟಿವ್‌ ಕಂಡುಬಂದಿದೆ. ದಕ್ಷಿಣ ಕನ್ನಡ

ಸೌದಿಯಿಂದ ಬಂದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್ ದೃಢ Read More »

ಸಾಗರದಲ್ಲಿ ಭೀಕರ ಅಪಘಾತ| ವಿದ್ಯಾರ್ಥಿನಿಯರ ಮೇಲೆ‌ ಹರಿದ ಜಲ್ಲಿ ಲಾರಿ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಸಾಗರದ ಸಣ್ಣಮನೆ ಬಳಿ ನಡೆದ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯಾರ್ಥಿನಿಯರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇವರಾಗಿದ್ದು, ಅಂಕಿತಾ, ಪ್ರತಿಮಾ, ಐಶ್ವರ್ಯ ಗಾಯಗೊಂಡವರಾಗಿದ್ದಾರೆ. ಇವರಲ್ಲಿ

ಸಾಗರದಲ್ಲಿ ಭೀಕರ ಅಪಘಾತ| ವಿದ್ಯಾರ್ಥಿನಿಯರ ಮೇಲೆ‌ ಹರಿದ ಜಲ್ಲಿ ಲಾರಿ Read More »

ಚಿಕ್ಕಮಗಳೂರು: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ

ಸಮಗ್ರ ನ್ಯೂಸ್: ತನ್ನನ್ನು ಕಚ್ಚಿದ ಹಾವನ್ನೇ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಆಸೀಫ್ ಹಾವಿನ ಸಮೇತ ಆಸ್ಪತ್ರೆಗೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಫ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ. ಈ ವೇಳೆ ಆಸೀಫ್​ಗೆ ಹಾವು ಕಚ್ಚಿದೆ. ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಯಾವು ಯಾವುದೆಂದು ವೈದ್ಯರಿಗೆ ಗೊತ್ತಾಗಲೆಂದು ಆ ಹಾವನ್ನೇ ಕೈಯಲ್ಲಿ ಹಿಡಿದುಕೊಂದು ನೇರವಾಗಿ ಆಸ್ಪತ್ರೆಗೆ ತೆರಳಿದ್ದಾನೆ.

ಚಿಕ್ಕಮಗಳೂರು: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ Read More »

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ

ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್‌ ಹಾಗೂ ಕೆಎಸ್‌‌ಆರ್‌‌ಟಿಸಿ ಬಸ್‌ ನಡುವೆ ಅಪಘಾತದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಸಂಭವಿಸಿದೆ ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಗಂಭೀರ ಗಾಯಗೊಂಡವರು. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್‌ ಬಸ್‌ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದಿದೆ. ಇನ್ನು ಚಾಲಕರ ಸಹಿತ ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ

ಬೆಳ್ತಂಗಡಿ: ಬಸ್‌ಗಳ ನಡುವೆ ಅಪಘಾತ – ಇಬ್ಬರು ಗಂಭೀರ Read More »

ಹೊಸ ವರ್ಷಕ್ಕೆ ಬರಲಿದೆ ಕೋವಿಡ್ ಗೆ ನಾಸಿಕ ಲಸಿಕೆ| ಡೋಸೇಜ್, ರೇಟ್ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ…

ಸಮಗ್ರ ನ್ಯೂಸ್: ಕೋವಿಡ್ ಸಾಂಕ್ರಾಮಿಕತೆಗೆ ಕಡಿವಾಣ ಹಾಕಲು ಬೂಸ್ಟರ್ ಡೋಸ್ ಆಗಿ ಅಭಿವೃದ್ಧಿಪಡಿಸಲಾಗಿರುವ ಮೂಗಿನ ಮೂಲಕ ನೀಡಲಾಗುವ ಭಾರತ್ ಬಯೋಟೆಕ್​ನ ಇನ್​ಕೋವ್ಯಾಕ್ ಲಸಿಕೆ ಜನವರಿ ನಾಲ್ಕನೇ ವಾರ ಮಾರುಕಟ್ಟೆಗೆ ಬರಲಿದೆ. ಈ ನಾಸಿಕ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್​ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಭಾರತ್ ಬಯೋಟೆಕ್ ಮಂಗಳವಾರ ಪ್ರಕಟಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊಡಲಾಗುವ ಈ ಲಸಿಕೆಯ ಪ್ರತಿ ಡೋಸ್ ಬೆಲೆ 800 ರೂಪಾಯಿಯಾಗಿದ್ದು ತೆರಿಗೆ ಪ್ರತ್ಯೇಕವಾಗಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೊಡ್ಡ ಪ್ರಮಾಣದಲ್ಲಿ ಖರೀದಿಸಿದರೆ ಪ್ರತಿ ಡೋಸ್​ಗೆ

ಹೊಸ ವರ್ಷಕ್ಕೆ ಬರಲಿದೆ ಕೋವಿಡ್ ಗೆ ನಾಸಿಕ ಲಸಿಕೆ| ಡೋಸೇಜ್, ರೇಟ್ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ… Read More »

ಆಹಾರದಲ್ಲಿ ಮೀನಿನ ಖಾದ್ಯ ಎಷ್ಟು ಪ್ರಯೋಜನಕಾರಿ ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮೀನಿನ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ ತಜ್ಞರು. ನೀವು ನಾನ್ ವೆಜ್ ತಿನ್ನಲು ಇಷ್ಟಪಡುವುದಾದರೆ, ಆಹಾರದಲ್ಲಿ ಮೀನನ್ನು ಸೇರಿಸಲು ಮರೆಯಬೇಡಿ. ಮೀನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ರುಚಿಕರವಾಗಿರುವ ಜೊತೆಗೆ, ಮೀನು ತಿನ್ನುವುದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ. ಮೀನು ತಿನ್ನುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಅಲ್ಲದೇ, ಮೀನು ಸೇವಿಸುವುದರಿಂದ ದೇಹದಲ್ಲಿ ವಿಟಮಿನ್ ಡಿ ಕೊರತೆ ಕಡಿಮೆಯಾಗುತ್ತದೆ. ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳಿವೆ, ದೇಹಕ್ಕೆ ಇದನ್ನು ತಯಾರಿಸಲು ಸಾಧ್ಯವಾಗುವುದಿಲ್ಲ,

ಆಹಾರದಲ್ಲಿ ಮೀನಿನ ಖಾದ್ಯ ಎಷ್ಟು ಪ್ರಯೋಜನಕಾರಿ ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಮೂಡಬಿದ್ರೆ: ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯುಕ್ತ ತೆರೆ

ಸಮಗ್ರ ನ್ಯೂಸ್: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಮಂಗಳವಾರ ಅದ್ದೂರಿಯ ತೆರೆ ಬಿದ್ದಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಡಿ.21ರಂದು ಜಾಂಬೂರಿಗೆ ಚಾಲನೆ ನೀಡಿದ್ದರೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವಿವಾರ ಆಗಮಿಸಿ ಜಾಂಬೂರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ದೇಶ ವಿದೇಶದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರ ಸಹಿತ ಲಕ್ಷಾಂತರ ಮಂದಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಜಾಂಬೂರಿಗೆ ಸಾಕ್ಷಿಯಾಗಿದ್ದರು. ಮಂಗಳವಾರ ಮುಂಜಾನೆ ಸಾವಿರಾರು ವಿದ್ಯಾರ್ಥಿಗಳು ಯೋಗ ಪ್ರದರ್ಶನ

ಮೂಡಬಿದ್ರೆ: ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯುಕ್ತ ತೆರೆ Read More »