December 2022

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನು ಪ್ರಶ್ನಿಸಿದ ತಂದೆಯ ಕಗ್ಗೊಲೆ

ಮಗಳ ಅಶ್ಲೀಲ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹುಡುಗನನ್ನು ಪ್ರಶ್ನಿಸಲು ಹೋದ ಬಿಎಸ್‌ಎಫ್‌ ಜವಾನನ್ನು ಹುಡುಗನ ಮನೆಯವರು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧನ ಮಗಳು ಹಾಗೂ ಆಕೆಯ ತರಗತಿಯಲ್ಲೇ ಓದುತ್ತಿದ್ದ 15 ವರ್ಷದ ಬಾಲಕ ಪರಸ್ಪರ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಈ 15 ವರ್ಷದ ಯುವಕ ಸಾಮಾಜಿಕ ಜಾಲತಾಣದಲ್ಲಿ ಈ ಬಾಲಕಿಯ ಅಶ್ಲೀಲ ವಿಡಿಯೋವನ್ನು ಪೋಸ್ಟ್ ಮಾಡಿದ್ದ, ಇದು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಿಸಲು ಆತನ ಮನೆಗೆ ಹೋದ ಯೋಧ […]

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನು ಪ್ರಶ್ನಿಸಿದ ತಂದೆಯ ಕಗ್ಗೊಲೆ Read More »

ಎರಡು ಹನಿ ಶುದ್ಧ ತುಪ್ಪ ಒತ್ತಡ ನಿವಾರಿಸುತ್ತೆ! ಹೇಗೆ ಬಳಸೋದು ಗೊತ್ತಾ?

ಸಮಗ್ರ ನ್ಯೂಸ್: ತುಪ್ಪದ ಒಂದೆರಡು ಹನಿಗಳನ್ನು ಮೂಗಿನ ಒಳಗೆ ಹಾಕುವುದರಿಂದ ಅವೆಷ್ಟು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು ಎಂದು ನಿಮಗೆ ಗೊತ್ತೇ.? ಖಿನ್ನತೆ ಕಾಯಿಲೆ ಇರುವವರು ಬೇಸರದಲ್ಲಿ ಇದ್ದಾಗ, ಶುದ್ಧ ತುಪ್ಪದ ಒಂದೆರಡು ಹನಿಗಳನ್ನು ಮೂಗಿಗೆ ಹಾಕಿ. ಹತ್ತು ನಿಮಿಷದಲ್ಲಿ ರಿಲ್ಯಾಕ್ಸ್ ಅನುಭವಿಸುತ್ತೀರಿ. ಇದನ್ನು ಮೂರರಿಂದ ನಾಲ್ಕು ತಿಂಗಳು ಪ್ರಯೋಗ ಮಾಡಿ ನೋಡಿದಾಗ ಮೆದುಳಿನ ಫಂಕ್ಷನ್ ಗಳು ಸ್ಟಿಮೂಲೇಟ್ ಆಗುತ್ತದೆ. ಅಂದರೆ ಆರೋಗ್ಯಕರವಾಗಿ ಮೆದುಳು ಕೆಲಸ ಮಾಡುತ್ತದೆ. ಖಿನ್ನತೆ ಮತ್ತು ಇನ್ನಿತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಕ್ರಮೇಣವಾಗಿ ಕಡಿಮೆ

ಎರಡು ಹನಿ ಶುದ್ಧ ತುಪ್ಪ ಒತ್ತಡ ನಿವಾರಿಸುತ್ತೆ! ಹೇಗೆ ಬಳಸೋದು ಗೊತ್ತಾ? Read More »

ವಿಹಾರಕ್ಕೆಂದು ಬಂದಿದ್ದ ಯುವತಿಯ ಅತ್ಯಾಚಾರ; ಬಸ್ ಚಾಲಕನ ಬಂಧನ

ಸಮಗ್ರ ನ್ಯೂಸ್: ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ ಚಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈನಿಂದ ಇತ್ತೀಚೆಗೆ ಗೋವಾಕ್ಕೆ ಬಂದ 14 ಜನರ ಗುಂಪಿನ

ವಿಹಾರಕ್ಕೆಂದು ಬಂದಿದ್ದ ಯುವತಿಯ ಅತ್ಯಾಚಾರ; ಬಸ್ ಚಾಲಕನ ಬಂಧನ Read More »

ಹಾಸನ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್; ಮಾಲಿಕ ಗಂಭೀರ

ಸಮಗ್ರ ನ್ಯೂಸ್: ಕೊರಿಯರ್ ಅಂಗಡಿಯೊಂದರಲ್ಲಿ ಅನುಮಾನಾಸ್ಪದವಾಗಿ ಮಿಕ್ಸಿ ಬ್ಲಾಸ್ಟ್ ಆದ ಘಟನೆ ಹಾಸನ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಶಶಿ ಎಂಬುವವರ ಕೈಗೆ ಮತ್ತು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಹಾಸನದ ಕುವೆಂಪುನಗರದ 16ನೇ ಕ್ರಾಸ್‍ನಲ್ಲಿರುವ ಡಿಟಿಡಿಸಿ ಕೊರಿಯರ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಟಿಡಿಸಿ ಅಂಗಡಿಗೆ ಮಿಕ್ಸಿ ಪಾರ್ಸಲ್ ಬಂದಿತ್ತು. ಈ ಪಾರ್ಸಲ್ ತೆಗೆದುಕೊಂಡು ಹೋಗಿದ್ದ ವ್ಯಕ್ತಿಯು, ಮಿಕ್ಸಿ, ಜಾರ್ ನಮಗೆ ಬೇಡ ಎಂದು ಅಂಗಡಿ ಮಾಲಕನಿಗೆ ವಾಪಸ್

ಹಾಸನ: ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್; ಮಾಲಿಕ ಗಂಭೀರ Read More »

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್

ಸಮಗ್ರ ನ್ಯೂಸ್: ನಾಡದೋಣಿ ಮೀನುಗಾರರು ಸಂಕಷ್ಟದಲ್ಲಿದ್ದು, ಪರವಾನಗಿ ಇರುವವರಿಗೆ ತಕ್ಷಣವೇ ಸೀಮೆ ಎಣ್ಣೆ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಅವರ ಪರವಾಗಿ ಸಂಜೀವ್ ಮಠಂದೂರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು, ಕೇಂದ್ರ ಸರ್ಕಾರ ನಮಗೆ ಸಬ್ಸಿಡಿ ರೂಪದಲ್ಲಿ ಸೀಮೆ ಎಣ್ಣೆ ನೀಡುವಲ್ಲಿ ವಿಳಂಬವಾಗಿದೆ. ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆಗ ಇದಕ್ಕೆ

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ ಕೊಡದೆ ನಿದ್ದೆ ಮಾಡ್ತಿದೀರಾ? ಸಚಿವ ಎಸ್.ಅಂಗಾರಗೆ ಸಿದ್ದರಾಮಯ್ಯ ಫುಲ್ ಕ್ಲಾಸ್ Read More »

ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸೋನಿಯಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಂಗಳೂರು ರಾಮನಾಥ ಪುರದ, ಕೋರಮಂಗಲ ತಾಲೂಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ ಎಂಬವರ ಪುತ್ರಿ. ಸೋನಿಯಾ ಇಂದು ಕಾಲೇಜಿಗೆ ಹೋಗದೇ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದಳು. ಮದ್ಯಾಹ್ನ ಆಕೆಯ ರೂಂ ನಲ್ಲಿದ್ದ

ಸುಳ್ಯ: ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ Read More »

ರಾಜ್ಯ ಸರ್ಕಾರದಿಂದ ಕೊರೊನಾ ಹೊಸ ಗೈಡ್ ಲೈನ್ಸ್ ಬಿಡುಗಡೆ| ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ

ರಾಜ್ಯ ಸರ್ಕಾರದಿಂದ ಕೊರೊನಾ ಹೊಸ ಗೈಡ್ ಲೈನ್ಸ್ ಬಿಡುಗಡೆ| ಹೊಸ ವರ್ಷಾಚರಣೆಗೆ ಬಿತ್ತು ಟಫ್ ರೂಲ್ಸ್ Read More »

ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಸಾವು

ಸಮಗ್ರ ನ್ಯೂಸ್: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಾಗಲವಾಡಿ ಮೋಳೆ ಗ್ರಾಮದ ಶಿವರಾಜು ಹಾಗೂ ಕುಮಾರ್ ಮೃತ ದುರ್ದೈವಿಗಳು‌. ಸಿದ್ದರಾಜು ಎಂಬಾತ ಬಚಾವ್​ ಆದರೂ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ರೇಣುಕಾದೇವಿ ಎಂಬುವರ ಹೆಸರಿನಲ್ಲಿ ಈ ಬಿಳಿಕಲ್ಲು ಕ್ವಾರಿಯ ಪರವಾನಗಿ ಇತ್ತು. ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ ಮಾಸುವ ಮುನ್ನವೇ ಈ ದುರಂತ ನಡೆದಿರುವುದು ವಿಪರ್ಯಾಸವಾಗಿದೆ. ಗಣಿಗಾರಿಕೆ ಅಧಿಕಾರಿಗಳ

ಚಾಮರಾಜನಗರ: ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಸಾವು Read More »

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ ರಾತ್ರಿ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ

ಜಲೀಲ್ ಹತ್ಯೆ ಪ್ರಕರಣ| ಮೂವರು ಆರೋಪಿಗಳ ಬಂಧನ – ಶಶಿಕುಮಾರ್ Read More »

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ

ಸಮಗ್ರ ನ್ಯೂಸ್: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ​ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,428 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಸದ್ಯಕ್ಕೆ ಕೋವಿಡ್​ ಸೋಂಕಿನ ದೈನಂದಿನ ದರವು 0.56 ಪ್ರತಿಶತದಷ್ಟಿದ್ದು, ವಾರದ ಪಾಸಿಟಿವಿಟಿ ದರ 0.16 ಇದೆ. ಕಳೆದ 24 ಗಂಟೆಗಳಲ್ಲಿ 35,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಕೆ ಪ್ರಮಾಣ

ಒಂದೇ ದಿನದಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಪತ್ತೆ Read More »