December 2022

ಮಲೆನಾಡಲ್ಲಿ ನಿಲ್ಲದ ಕಾಡಾನೆ ದಾಳಿ| ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ| ಮರೀಚಿಕೆಯಾದ ಶಾಶ್ಬತ ಪರಿಹಾರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಕೊಂದ ಘಟನೆ ನಡೆದು 24 ಗಂಟೆಯೂ ಆಗಿಲ್ಲ. ಮತ್ತೊಂದು ಆನೆ ದಾಳಿ ಪ್ರಕರಣ ದಾಖಲಾಗಿದೆ. ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ 65 ವರ್ಷದ ಈರಣ್ಣ ಎಂಬುವರ ಮೇಲೆ ದಾಳಿ ಮಾಡಿದ ಕಾಡಾನೆ ಅವರನ್ನ ಕೊಂದಿತ್ತು. ಇಂದು ಬೆಳಗ್ಗೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ರಸ್ತೆಬದಿ ಆಶ್ರಯ ಪಡೆದಿದ್ದವರ ಮೇಲೂ ಕಾಡಾನೆ ದಾಳಿ […]

ಮಲೆನಾಡಲ್ಲಿ ನಿಲ್ಲದ ಕಾಡಾನೆ ದಾಳಿ| ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ| ಮರೀಚಿಕೆಯಾದ ಶಾಶ್ಬತ ಪರಿಹಾರ Read More »

ಜಲೀಲ್ ಹತ್ಯೆ ಪ್ರಕರಣ| ಇಬ್ಬರು ಮಹಿಳೆಯರ ವಿಚಾರಣೆ| ಕೊಲೆಯ ಹಿಂದೆ ಇದೆಯಾ ಗಾಂಜಾ ಘಮಲು?

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಡಿ24ರ ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ

ಜಲೀಲ್ ಹತ್ಯೆ ಪ್ರಕರಣ| ಇಬ್ಬರು ಮಹಿಳೆಯರ ವಿಚಾರಣೆ| ಕೊಲೆಯ ಹಿಂದೆ ಇದೆಯಾ ಗಾಂಜಾ ಘಮಲು? Read More »

ಮಡಿಕೇರಿ: 6000 ಕೊಡವ ಮಂದಿಯಿಂದ ಗಿನ್ನಿಸ್ ದಾಖಲೆ

ಸಮಗ್ರ ನ್ಯೂಸ್: ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ವಿರಾಜಪೇಟೆಯ ಬಿಟ್ಟಂಗಾಲದಲ್ಲಿ ಕೊಡವ ಸಮುದಾಯದ 6000ಕ್ಕೂ ಅಧಿಕ ಮಂದಿ ಒಟ್ಟಿಗೆ ಸೇರಿದ್ದರು. ಒಂದೇ ಸೂರಿನಡಿ ಅತಿ ದೊಡ್ಡ ಕುಟುಂಬ ಕೂಟದ ವಿಶ್ವ ದಾಖಲೆಯನ್ನು ಮುರಿಯಲು ಅವರು ಒಟ್ಟುಗೂಡಿದರು. ಕೊಡವ ಕ್ಲಾನ್ ಪೋರ್ಟಲ್ ಈ ಕಾರ್ಯಕ್ರಮ ಆಯೋಜಿಸಿದ್ದು ಇದಕ್ಕೆ ಒಕೂಟ ಎಂದು ಕರೆಯಲಾಯಿತು. ನಾವೆಲ್ಲರೂ ಒಂದೇ ಕುಟುಂಬದವರು ಎಂದು ಸಾಬೀತುಪಡಿಸಲು ಸುಮಾರು 6500 ಜನರು ಒಂದೇ ಸೂರಿನಡಿ ಜಮಾಯಿಸಿದರು ಎಂದು ಕೊಡವ ಕ್ಲಾನ್ ಪೋರ್ಟಲ್ ಸಂಸ್ಥಾಪಕ ಜಿ ಕಿಶೂ ಉತ್ತಪ್ಪ

ಮಡಿಕೇರಿ: 6000 ಕೊಡವ ಮಂದಿಯಿಂದ ಗಿನ್ನಿಸ್ ದಾಖಲೆ Read More »

ಸ್ಥೂಲಕಾಯ ಸಮಸ್ಯೆಯಾಗುತ್ತಿದೆಯೇ? ಹೊಟ್ಟೆಯ ಬೊಜ್ಜನ್ನು ಕರಗಿಸಲು ಇಲ್ಲಿದೆ ಸರಳ ಪರಿಹಾರ

ಸಮಗ್ರ ನ್ಯೂಸ್: ಎಲ್ಲಾ ವಯಸ್ಸಿನ ಜನರು ಸ್ಥೂಲಕಾಯ ಸಮಸ್ಯೆ ಎದುರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊಬ್ಬನ್ನು ಕಡಿಮೆ ಮಾಡಲು ಹಲವು ವಿಷಯಗಳತ್ತ ಗಮನ ಹರಿಸುವುದು ಮುಖ್ಯ. ಅದರಲ್ಲೂ ಆಹಾರ ಪದ್ಧತಿ ಚೆನ್ನಾಗಿ ಇಟ್ಟುಕೊಳ್ಳುವುದು, ಉತ್ತಮ ಜೀವನಶೈಲಿ ಫಾಲೋ ಮಾಡುವುದು ತೂಕ ಇಳಿಕೆಗೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಬೊಜ್ಜು ತೊಡೆದು ಹಾಕಲು ಸರಳ ಸಲಹೆಗಳು ಹೀಗಿವೆ:ಬೊಜ್ಜು ಸಮಸ್ಯೆ ತೊಡೆದು ಹಾಕಲು ನಿಯಮಿತವಾಗಿ ಕೆಲವು ಪರಿಹಾರ ಕ್ರಮಗಳನ್ನು ಫಾಲೋ ಮಾಡುವುದು, ಅವುಗಳನ್ನು ಜೀವನಶೈಲಿಯ ಭಾಗವಾಗಿ ಮಾಡಿಕೊಂಡರೆ ದೇಹದ

ಸ್ಥೂಲಕಾಯ ಸಮಸ್ಯೆಯಾಗುತ್ತಿದೆಯೇ? ಹೊಟ್ಟೆಯ ಬೊಜ್ಜನ್ನು ಕರಗಿಸಲು ಇಲ್ಲಿದೆ ಸರಳ ಪರಿಹಾರ Read More »

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ

ಸಮಗ್ರ‌ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ.ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ| ಬೆಚ್ಚಿಬಿದ್ದ ಬೆಳಗಾವಿ Read More »

ಯುದ್ದ ಸಂಭವಿಸಿದರೆ ಚೀನಾ, ಪಾಕ್ ಎರಡೂ ದೇಶಗಳು ಎದುರಾಗಬಹುದು – ರಾಹುಲ್ ಗಾಂಧಿ ಕಳವಳ

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್‌ನ ವೀಡಿಯೋದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಶಸ್ತ್ರ ಪಡೆಗಳ ಯೋಧರೊಂದಿಗೆ ಸಂವಾದ ನಡೆಸುವಾಗ, ”ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಸೇರಿಕೊಂಡಿವೆ.ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ..” ಎಂದು ಹೇಳಿದ್ದಾರೆ. ”ಇದು ಭಾರತದ ಪಾಲಿಗೆ ಒಳ್ಳೆಯ

ಯುದ್ದ ಸಂಭವಿಸಿದರೆ ಚೀನಾ, ಪಾಕ್ ಎರಡೂ ದೇಶಗಳು ಎದುರಾಗಬಹುದು – ರಾಹುಲ್ ಗಾಂಧಿ ಕಳವಳ Read More »

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್ ಗಾಂಧಿ ಅವರ ಯೂಟ್ಯೂಬ್ ಚಾನೆಲ್‌ನ ವೀಡಿಯೋದಲ್ಲಿ, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಸಶಸ್ತ್ರ ಪಡೆಗಳ ಯೋಧರೊಂದಿಗೆ ಸಂವಾದ ನಡೆಸುವಾಗ, ”ಚೀನಾ ಮತ್ತು ಪಾಕಿಸ್ತಾನ ಒಟ್ಟಿಗೆ ಸೇರಿಕೊಂಡಿವೆ.ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ..” ಎಂದು ಹೇಳಿದ್ದಾರೆ. ”ಇದು ಭಾರತದ ಪಾಲಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ಯುದ್ಧ ನಡೆದರೆ ದೇಶಕ್ಕೆ ದೊಡ್ಡ ನಷ್ಟವಾಗಲಿದೆ. ಭಾರತ ಈಗ ಅತ್ಯಂತ ದುರ್ಬಲವಾಗಿದೆ. ನನಗೆ ನಮ್ಮ ಸೇನೆಯ ಬಗ್ಗೆ ಕೇವಲ ಗೌರವ ಮಾತ್ರವಲ್ಲ, ಪ್ರೀತಿ ಮತ್ತು ವಾತ್ಸಲ್ಯವೂ ಇದೆ.

ಸಮಗ್ರ ನ್ಯೂಸ್: ಬದಲಾದ ಪರಿಸ್ಥಿತಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ಒಟ್ಟಾಗಿದ್ದು, ಒಂದು ವೇಳೆ ಯುದ್ಧ ಸಂಭವಿಸಿದರೆ ಅದು ಎರಡೂ ದೇಶಗಳ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. Read More »

ಸುರತ್ಕಲ್ ಹತ್ಯೆ ಪ್ರಕರಣ| ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿದ ಬಾವಾ!

ಸಮಗ್ರ ನ್ಯೂಸ್: ಮಂಗಳೂರಿನ ಕೃಷ್ಣಾಪುರದಲ್ಲಿ ನಡೆದಿರುವ ಅಬ್ದುಲ್ ಜಲೀಲ್ ಹತ್ಯೆಗೆ ಸಂಬಂಧಿಸಿ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಶಾಂತಿ ಹದಗೆಡುತ್ತಿದ್ದು ಅಮಾಯಕ ಯುವಕರು ಬಲಿಯಾಗುತ್ತಿರುವುದನ್ನು ಸಿಎಂ ಗಮನಕ್ಕೆ ತಂದರು. ಮುಖ್ಯಮಂತ್ರಿ ಅವರು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ತಕ್ಷಣವೇ ಬಂಧಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ

ಸುರತ್ಕಲ್ ಹತ್ಯೆ ಪ್ರಕರಣ| ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿದ ಬಾವಾ! Read More »

ಸುರತ್ಕಲ್ ಹತ್ಯೆ ಹಿನ್ನೆಲೆ| ಮಂಗಳೂರು ನಗರದಲ್ಲಿ ಸೆಕ್ಷನ್ ಜಾರಿ; ಮದ್ಯ ಮಾರಾಟಕ್ಕೂ ಬ್ರೇಕ್

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್​ 144 ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಪೂರ್ವನಿಯೋಜಿತ ಕಾರ್ಯಕ್ರಮಗಳಿಗೆ ಇದರಿಂದ ವಿನಾಯತಿ ನೀಡಲಾಗಿದ್ದು ಎರಡು ದಿನಗಳ ಕಾಲ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ಪೋಲಿಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ‘ಇದೀಗ ಆರೋಪಿಗಳ ಪತ್ತೆಗೆ ಎಂಟು ಅಧಿಕಾರಿಗಳಿರುವ

ಸುರತ್ಕಲ್ ಹತ್ಯೆ ಹಿನ್ನೆಲೆ| ಮಂಗಳೂರು ನಗರದಲ್ಲಿ ಸೆಕ್ಷನ್ ಜಾರಿ; ಮದ್ಯ ಮಾರಾಟಕ್ಕೂ ಬ್ರೇಕ್ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ. ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ Read More »