Ad Widget .

ಕಿಸಾನ್ ಸಮ್ಮಾನ್ ಯೋಜನೆ| ಈ ವಾರ ಬಿಡುಗಡೆಯಾಗಲಿದೆ 13ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಜನವರಿ ಮೊದಲ ವಾರದಲ್ಲಿಯೇ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಈ ಹಣ ವರ್ಗಾವಣೆಯಾಗಲಿದೆ.

Ad Widget . Ad Widget .

ಇಲ್ಲಿಯವರೆಗೆ 8.42 ಕೋಟಿಗೂ ಹೆಚ್ಚು ರೈತರು 12 ಕಂತುಗಳ ಲಾಭ ಪಡೆದಿದ್ದಾರೆ. ಪ್ರಸ್ತುತ, ದೇಶದಾದ್ಯಂತ 12 ಕೋಟಿಗೂ ಹೆಚ್ಚು ರೈತರು ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪಡೆಯುತ್ತಿದ್ದಾರೆ.

Ad Widget . Ad Widget .

ಕಳೆದ ವರ್ಷ ಜನವರಿ 1 ರಂದು, ಪ್ರಧಾನಿ ಮೋದಿಯವರು ಮಧ್ಯಾಹ್ನ 12:30 ಕ್ಕೆ ರೈತರ ಖಾತೆಗೆ ಹಣವನ್ನು ವರ್ಗಾಯಿಸಿದರು. ಕಳೆದ ವರ್ಷ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಇದರ ಅಡಿಯಲ್ಲಿ ಸುಮಾರು 10 ಕೋಟಿ ರೈತರಿಗೆ 20,000 ಕೋಟಿ ರೂಪಾಯಿ ನೀಡಿದ್ದರು.

ನಿಮ್ಮ ಖಾತಗೆ ಹಣ ಜಮೆಯಾಗಿದೆಯೇ? ಹೀಗೆ ಪರಿಶೀಲಿಸಿ

ನೀವು ಮೊದಲು ಅಧಿಕೃತ ವೆಬ್ಸೈಟ್ https://pmkisan.gov.in/ ಗೆ ಹೋಗಬೇಕು .
ಇದರ ನಂತರ ಫಾರ್ಮರ್ ಕಾರ್ನರ್ .
ಈಗ ನೀವು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಇಲ್ಲಿ ಪರಿಶೀಲಿಸಬಹುದು.
ನೀವು ಇ-ಕೆವೈಸಿ ಮತ್ತು ಭೂಮಿಯ ಸಂಪೂರ್ಣ ವಿವರಗಳನ್ನು ಇಲ್ಲಿ ನೀಡಬೇಕು.
ಸ್ಥಿತಿಯ ಪಕ್ಕದಲ್ಲಿ ಹೌದು ಎಂದು ಬರೆದರೆ, 13 ನೇ ಕಂತಿನ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.

Leave a Comment

Your email address will not be published. Required fields are marked *