ಬೆಳಗಾವಿ: ಮರಕ್ಕೆ ಬೊಲೆರೋ ವಾಹನ ಡಿಕ್ಕಿ| 6 ಮಂದಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ಬೆಳಗಾವಿ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

Ad Widget ... ..

ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *