Ad Widget .

ಹವಾಮಾನ ವೈಪರೀತ್ಯ; ಕೇಂದ್ರ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಹವಾಮಾನ ವೈಪರಿತ್ಯದ ಕಾರಣ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹಟಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Ad Widget . Ad Widget .

ಅಗರ್ತಲಕ್ಕೆ ಹೊರಟ್ಟಿದ್ದ ಅಮಿತ್ ಶಾ ಹವಾಮಾನ ವೈಪರಿತ್ಯದಿಂದ ವಿಮಾನ ಇಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬರ್ದೊಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

Ad Widget . Ad Widget .

ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಅಮಿತ್ ಶಾ ಗುವಾಹಟಿಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಗುರುವಾರ ಬೆಳಿಗ್ಗೆ ತ್ರಿಪುರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಅಗರ್ತಲಕ್ಕೆ ತೆರಳಲಿದ್ದಾರೆ.

Leave a Comment

Your email address will not be published. Required fields are marked *