Ad Widget .

ಬೆಂಗಳೂರು: ಮೆಟ್ರೋ ಪಿಲ್ಲರ್​​
ಬಿದ್ದು ತಾಯಿ ಮತ್ತು ಮಗು ಸಾವು

ಸಮಗ್ರ ನ್ಯೂಸ್: ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ರಸ್ತೆಗೆ ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್​ಬಿಆರ್ ಲೇಔಟ್ ಬಳಿ ಸಂಭವಿಸಿದೆ.

Ad Widget . Ad Widget .

ತೇಜಸ್ವಿನಿ (28) ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು. ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕಬ್ಬಿಣದ ರಾಡುಗಳು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಮಗು ಮೇಲೆ ಬಿದ್ದಿದ್ದು, ಘಟನೆಯಲ್ಲಿ ಗಾಯಗೊಂಡ ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತ್ತು.

Ad Widget . Ad Widget .

ಆದರೆ ಗಂಭೀರವಾಗಿ ಗಾಯಗೊಂಡ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಸಿದೆ ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *