ಹುಬ್ಬಳ್ಳಿ: ಪ್ರಧಾನಿ ಮೋದಿ ರೋಡ್ ಶೋ ವೇಳೆ‌ ಭದ್ರತಾ‌ ಲೋಪ

ಸಮಗ್ರ ನ್ಯೂಸ್: ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು, ರೋಡ್ ಶೋ ನಡೆಸಿದ ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಭದ್ರತೆಯನ್ನು ಮೀರಿ ಯುವಕನೋರ್ವ ನರೇಂದ್ರ ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ.

Ad Widget ... ..

ಇಂದು ಮೋದಿಯವರು ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಭದ್ರತೆಯನ್ನು ಮೀರಿ ಯುವಕನೋರ್ವ ನಡೆದುಕೊಂಡಿದ್ದಾರೆ.

Ad Widget

ಪ್ರಧಾನಿ ಮೋದಿಯವರ ಭದ್ರತೆಯನ್ನು ಮೀರಿ ಹುಬ್ಬಳ್ಳಿಯ ರೋಡ್ ಶೋ ವೇಳೆ, ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದಂತ ಪೊಲೀಸರು ಕೂಡಲೇ ಯುವಕನನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *