ಮಂಜೇಶ್ವರ:ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ |ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಸಂಭವಿಸಿದೆ.

. Ad Widget . Ad Widget . Ad Widget .

ಮೃತಪಟ್ಟವರನ್ನು ಮಿಯಾಪದವು ದರ್ಬೆಯ ಹರೀಶ್ ರವರ ಪುತ್ರ ಪ್ರೀತೇಶ್ ಶೆಟ್ಟಿ (19) ಮತ್ತು ಬೆಜ್ಜಂಗಳ ಸುರೇಶ್ ರವರ ಪುತ್ರ ಅಭಿಷೇಕ್ ಎಂ (19) ಮೃತ ಪಟ್ಟವರು. ಪ್ರೀತೇಶ್ ಮಂಗಳೂರಿನ ದೇವಿ ಕಾಲೇಜು ಹಾಗೂ ಅಭಿಷೇಕ್ ಪ್ರೇರಣಾ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳಾಗಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *