ಚೆಕ್ ಬೌನ್ಸ್ ಹಿನ್ನೆಲೆ; ನಿರ್ದೇಶಕ ಗುರುಪ್ರಸಾದ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡದ ‘ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ.‌ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಗುರುಪ್ರಸಾದ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget ... ..

ಶ್ರೀನಿವಾಸ್ ಎಂಬುವವರಿಗೆ ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಗುರುಪ್ರಸಾದ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *