Ad Widget .

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಬಂಧನ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರಶಿಯನ್ 11 ದಿನದ ಬಳಿಕ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ಮೈಸೂರಿಗೆ ಕರೆತರುತ್ತಿದ್ದಾರೆ. ಮೈಸೂರಿನಲ್ಲಿ ಕೇಸ್ ಮೇಲೆ ಕೇಸ್ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ರಾಜ್ಯದಿಂದಲೇ ಎಸ್ಕೇಪ್ ಆಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕಿಸಲಾಗಿತ್ತು. ಆದರೆ ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *