ಹಿಮಾಚಲದ ಹಲವೆಡೆ ಲಘು ಭೂಕಂಪನ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.17 ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. ಧರ್ಮಶಾಲಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.

Ad Widget ... ..

ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದ್ದಾಗಿ ವರದಿಗಳು ತಿಳಿಸಿವೆ.

Ad Widget

ಇಂದು ಮುಂಜಾನೆ 5:17 ಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ 22 ಕಿಮೀ ಪೂರ್ವಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅದು ಹೇಳಿದೆ.

Leave a Comment

Your email address will not be published. Required fields are marked *