Ad Widget .

ಉಳ್ಳಾಲ: ದರೋಡೆಗೆ ಹೊಂಚು – ಇಬ್ಬರ ಬಂಧನ

ಸಮಗ್ರ ನ್ಯೂಸ್: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಮುಕ್ಕಚ್ಚೇರಿಯ ರಾಯಿಸ್ ಖಾನ್ (23) ಕುಂಪಲ ಯತೀಂ ಖಾನದ ಮಹಮ್ಮದ್ ಮುಜಾಂಬಿಲ್ (28) ಬಂಧಿತರು.

Ad Widget . Ad Widget .

ಇಬ್ಬರು ರಾ.ಹೆ66ರ ಕೋಟೆಕಾರು ಗ್ರಾಮದ ಬೀರಿ ಜಂಕ್ಷನ್ನಿನ ಬಳಿಯ ಅಂಗಡಿಗಳ ಬಾಗಿಲು ಬಳಿ ಕತ್ತಲಲ್ಲಿ ಕುಳಿತಿದ್ದರು. ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಅವರನ್ನು ಹಿಡಿದಾಗ ಸಮರ್ಪಕವಾಗಿ ಉತ್ತರಿಸದೇ ಇದ್ದಾಗ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ರಾಡ್ ಪತ್ತೆಯಾಗಿದ್ದು, ಅಂಗಡಿ, ಎಟಿಎಂ,ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *