Ad Widget .

ಸುಳ್ಯ:ಜಿಲ್ಲಾ ಯುವಜನ ಮೇಳ ಮೆರವಣಿಗೆಯಲ್ಲಿ ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನಡೆದ ದ. ಕ. ಜಿಲ್ಲಾ ಯುವಜನ ಮೇಳ ಮೆರವಣಿಗೆಯಲ್ಲಿ ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ ಲಭಿಸಿದೆ.

Ad Widget . Ad Widget .

ಜ.21ರ ಶನಿವಾರ ದಂದು ಸುಳ್ಯದಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ ಯುವಜನ ಮೇಳ 2022-23ರ ವರ್ಣರಂಜಿತ ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯೊಂದಿಗೆ ಭಾಗವಹಿಸಿ ಪ್ರಥಮ ಸ್ಥಾನವನ್ನು ಸ್ಪಂದನ ಗೆಳೆಯರ ಬಳಗ ಅಡ್ತಲೆ ಪಡೆದುಕೊಂಡಿತು.

Ad Widget . Ad Widget .

ಈ ವೇಳೆ ಸ್ಪಂದನ ಗೆಳೆಯರ ಬಳಗದ ಸದಸ್ಯರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *