Ad Widget .

2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ

ನವದೆಹಲಿ: 2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಅಲ್-ಸಿಸಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Ad Widget . Ad Widget .

ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷರನ್ನು ಇದೇ ಮೊದಲ ಬಾರಿಗೆ ಆಹ್ವಾನಿಸಲಾಗಿದೆ. ಅಧ್ಯಕ್ಷ ಅಲ್-ಸಿಸಿ ಜ. 24 ರಿಂದ 26 ರವರೆಗೆ ಭಾರತದಲ್ಲಿರಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

Ad Widget . Ad Widget .

ಈಜಿಪ್ಟ್ ನ ಅಧ್ಯಕ್ಷರೊಂದಿಗೆ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಇರಲಿದೆ.

Leave a Comment

Your email address will not be published. Required fields are marked *