ಕಾಸರಗೋಡು: ತಾಯಿ ಹಾಗೂ 12 ಹರೆಯದ ಮಗಳ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು, ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿಯಲ್ಲಿ ನಡೆದಿದೆ.

Ad Widget ... ..

ಕುಂಡಂಗುಯಿ ನಿರ್ಕಾಯಿಯ ನಿವಾಸಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12) ಮೃತಪಟ್ಟವರು.

Ad Widget

ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಬಾಲಕಿ ಶ್ರಿನಂದಾರವರ ಮೃತದೇಹ ಕೋಣೆಯಲ್ಲಿ ಪತ್ತೆಯಾಗಿದೆ. ಶ್ರೀನಂದಾಳು ಕುಂಡ ಗುಯಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಭಾನುವಾರ ರಾತ್ರಿ ಕೃತ್ಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *