Ad Widget .

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಚುನಾವಣೆಗೆ ಸಿದ್ದತೆ| ಹಲವರು ಪಕ್ಷಕ್ಕೆ ಸೇರ್ಪಡೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ದತಾ ಸಭೆಯು ದೇವಮ್ಮ ಕಾನತ್ತಿಲ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಗುರುಪ್ರಸಾದ್ ನೇತೃತ್ವದಲ್ಲಿ ಸುರೇಶ್ ಮುಂಡಕಜೆ, ಕಿರಣ್, ರಮೇಶ್, ರಂಜಿತ್ ಅಲ್ಲದೇ ಜಯರಾಜ್ ಕೇರ್ಪಳ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.

Ad Widget . Ad Widget .

ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ ಎಡಮಲೆ, ಜಿಲ್ಲಾ ನಾಯಕ ರಶೀದ್ ಜಟ್ಟಿಪಳ್ಳ, ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ನಾಯಕರಾದ ರಾಮಕೃಷ್ಣ ಬೀರಮಂಗಲ ಕಲಂದರ್ ಎಲಿಮಲೆ, ನಳಿನ್ ಕುಮಾರ್ ರೈ, ಗುರುಪ್ರಸಾದ್ ಮೇರ್ಕಜೆ, ಯಶವಂತ್ ಕುಡೆಕಲ್ಲು, ದೀಕ್ಷಿತ್ ಕುಮಾರ್ ಜಯನಗರ, ಹಾಗೂ ಶಾರೀಖ್ ಡಿಎಂ, ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *