ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದಿದ್ದು, 15 ಜನರು ಗಾಯಗೊಂಡಿದ್ದಾರೆ.

Ad Widget ... ..

ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

Ad Widget

ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ.

Leave a Comment

Your email address will not be published. Required fields are marked *