ಸಮಗ್ರ ನ್ಯೂಸ್: ಕಾಲೇಜು ಬಸ್ಸು ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ73 ಮೂಡಿಗೆರೆ ತಾಲೂಕಿನ ಚಕ್ ಮಕ್ಕಿ ಬಳಿ ಸಂಭವಿಸಿದೆ.

ಉಡುಪಿಯಿಂದಾ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್ ಹಾಗೂ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ಮುಖಮರವಖಿನಡಿಕ್ಕಿಯಾಗಿದೆ. ಈ ವೇಳೆ ಬಸ್ಸಿನ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಉಡುಪಿಯ ದಂತ ಕಾಲೇಜು ವಿದ್ಯಾರ್ಥಿಗಳಾಗಿದ್ದು ಅವರು ಸಣ್ಣ ಪುಟ್ಟ ಗಾಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.