ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳ್ಯದಲ್ಲಿ ನಾಲ್ಕು ಹಿಂದು ಯುವಕರನ್ನು ಗುರಿಯಾಗಿರಿಸಿ ಹತ್ಯೆ|ಇಂಚಿಂಚು ಮಾಹಿತಿ ಕಲೆ ಹಾಕಿದ ಎನ್ಐಎ

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಇಂಚಿಂಚು ಮಾಹಿತಿಯನ್ನು ಎನ್ಐಎ ಅಧಿಕಾರಿಗಳು ಕಲೆಹಾಕಿದ್ದು, ಬೆಂಗಳೂರಿನ ಕೋರ್ಟಿಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹತ್ಯೆಗಾಗಿ ಪಿಎಫ್ಐ ಸಂಘಟನೆ ನಡೆಸಿದ್ದ ಭಯಾನಕ ಸಂಚನ್ನು ಉಲ್ಲೇಖ ಮಾಡಿದ್ದಾರೆ. . . ಪ್ರವೀಣ್ ನೆಟ್ಟಾರು ಹತ್ಯೆ ಅದೇನೋ ಕ್ರಿಯೆಗೆ ಪ್ರತಿಕ್ರಿಯೆ ಅನ್ನೋ ರೀತಿ ಮಾಡಿದ್ದಾರೆ ಅಂದ್ಕೊಂಡರೆ ತಪ್ಪಾಗುತ್ತದೆ. ಎಲ್ಲವನ್ನೂ ಕರಾರುವಾಕ್ ಮಾಡಿದ್ದಾರೆ, ಅಷ್ಟೇ ಅಲ್ಲ, ಸುಳ್ಯದಲ್ಲಿ ಪ್ರವೀಣ್ ಸೇರಿದಂತೆ ನಾಲ್ಕು ಹಿಂದು ಯುವಕರನ್ನು ಗುರಿಯಾಗಿರಿಸಿ ಹತ್ಯೆಗೆ ಸಂಚು … Continue reading ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ|ಸುಳ್ಯದಲ್ಲಿ ನಾಲ್ಕು ಹಿಂದು ಯುವಕರನ್ನು ಗುರಿಯಾಗಿರಿಸಿ ಹತ್ಯೆ|ಇಂಚಿಂಚು ಮಾಹಿತಿ ಕಲೆ ಹಾಕಿದ ಎನ್ಐಎ