Ad Widget .

ಸುಖೋಯ್- ಮಿರಾಜ್ ಯುದ್ಧವಿಮಾನಗಳ ನಡುವೆ ಅಪಘಾತ| ಪೈಲಟ್ ಗಳು ಜಖಂ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಮೊರೆನಾ ಬಳಿ ಸುಖೋಯ್- ಮಿರಾಜ್ ಯುದ್ಧವಿಮಾನಗಳ ನಡುವೆ ಅಪಘಾತವಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿರುವ ಘಟನೆ ನಡೆದಿದೆ.

Ad Widget . Ad Widget .

ಸುಖೋಯ್ -30 ಮತ್ತು ಮಿರಾಜ್ 2000 ವಿಮಾನಗಳು ಅಪಘಾತಕ್ಕೀಡಾಗಿವೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

Ad Widget . Ad Widget .

ಘಟನೆಯಲ್ಲಿ ಇಬ್ಬರು ಪೈಲಟ್ ಗಳಿಗೆ ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ವಾಲಿಯರ್ ವಾಯುನೆಲೆಯಿಂದ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *