ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ

ಸಮಗ್ರ ನ್ಯೂಸ್: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಎದೆಗೆ ಬಿದ್ದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. . . ಅನಾಮಿಕರು ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ. . . ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ … Continue reading ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ