ಕಾರ್ಕಳ: ಟೈಮಿಂಗ್ ವಿಚಾರದಲ್ಲಿ ಸರ್ಕಾರಿ ಬಸ್ ಚಾಲಕ, ಖಾಸಗಿ ಬಸ್ ಕಂಡಕ್ಟರ್ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ಟೈಮಿಂಗ್ ವಿಚಾರದಲ್ಲಿ ಸರ್ಕಾರಿ ಬಸ್ ಚಾಲಕ ಹಾಗೂ ಖಾಸಗಿ ಬಸ್ ನಡುವೆ ನಿರ್ವಾಹಕ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

Ad Widget ... ..

ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ಟೈಮಿಂಗ್ ವಿಚಾರದಲ್ಲಿ ಮೊದಲು ಜಗಳವಾಡಿದ್ದು, ನಂತರ ಜಗಳ ತಾರಕಕ್ಕೆ ಏರಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ.

Ad Widget

ಅಲ್ಲದೇ ಸರ್ಕಾರಿ ಬಸ್ ಚಾಲಕ ಖಾಸಗಿ ಬಸ್ ನಿರ್ವಾಹಕನಿಗೆ ಚಪ್ಪಲಿ ಏಟು ನೀಡಿದ ಘಟನೆಯೂ ನಡೆಯಿತು. ಸದ್ಯ ಇಬ್ಬರೂ ಬಡಿದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave a Comment

Your email address will not be published. Required fields are marked *