ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಪೋಟ| 17 ಸಾವು, ನೂರಾರು ಜನ ಗಂಭೀರ

ಸಮಗ್ರ ನ್ಯೂಸ್ : ಪಾಕಿಸ್ತಾನದ ಪೇಶಾವರದಲ್ಲಿ ಮಸೀದಿಯೊಂದರ ಬಳಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಇದ್ರಲ್ಲಿ 17 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Ad Widget ... ..

ವಿನಾಶಕಾರಿ ಸ್ಫೋಟದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

Ad Widget

ಲೇಡಿ ರೀಡಿಂಗ್ ಹಾಸ್ಪಿಟಲ್ (LRC) ವಕ್ತಾರ ಮೊಹಮ್ಮದ್ ಅಸಿಮ್ ಅವರ ಪ್ರಕಾರ, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮ ವರದಿ ಮಾಡಿದೆ. ಅಧಿಕಾರಿಗಳು ಈ ಪ್ರದೇಶವನ್ನ ಸಂಪೂರ್ಣವಾಗಿ ಸೀಲ್ ಮಾಡಿದ್ದು, ಆಂಬ್ಯುಲೆನ್ಸ್ಗಳಿಗೆ ಮಾತ್ರ ಪ್ರದೇಶವನ್ನ ಪ್ರವೇಶಿಸಲು ಅನುಮತಿಸಲಾಗಿದೆ.

Leave a Comment

Your email address will not be published. Required fields are marked *