Ad Widget .

ಮೇ.3. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

Ad Widget . Ad Widget .

ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ನೀಡಲಾಗುವುದು.ಎರಡನೇ ಮದುವೆಗೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.

Ad Widget . Ad Widget .

ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದು.

Leave a Comment

Your email address will not be published. Required fields are marked *