January 2023

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ| ಪ್ರತಿಭಟನೆ ಕೈ ಬಿಟ್ಟ ಅಂಗನವಾಡಿ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನು ಆಲಿಸಿದರು. ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನು ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ […]

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ| ಪ್ರತಿಭಟನೆ ಕೈ ಬಿಟ್ಟ ಅಂಗನವಾಡಿ ಸಿಬ್ಬಂದಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಶುಕ್ರನು ಜನವರಿ 22ಕ್ಕೆ ಕುಂಭ ರಾಶಿಗೆ ಪ್ರವೇಶಿಸಲಿದೆ. 23 ದಿನಗಳವರೆಗೆ ಕುಂಭ ರಾಶಿಯಲ್ಲಿದ್ದು ನಂತರ ಮೀನ ರಾಶಿಗೆ ಸಂಚರಿಸಲಿದೆ. ಶುಕ್ರ ಕುಂಭ ರಾಶಿಯಲ್ಲಿರುವ ಅದರ ಪ್ರಭಾವ 12 ರಾಶಿಗಳ ಮೇಲಿರುತ್ತದೆ. ಈ ಸಂಚಾರ ಕೆಲವರಿಗೆ ಶುಭವಾಗಿದೆ, ಇನ್ನು ಕೆಲವರು ಜಾಗ್ರತೆವಹಿಸಬೇಕು. ಈ ಹಿನ್ನೆಲೆಯಲ್ಲಿ ಈ ವಾರದ ರಾಶಿ ಭವಿಷ್ಯ ಹೇಗಿದೆ ನೋಡೋಣ… ಮೇಷರಾಶಿ:ವೃತ್ತಿಯಲ್ಲಿ ನಿರೀಕ್ಷಿತ ಬೆಳವಣಿಗೆಯಿಂದ ತೃಪ್ತಿಹೊಂದುವಿರಿ. ವಾಹನಗಳ ಮಾರಾಟದ ವ್ಯವಹಾರವನ್ನು ಮಾಡುವವರಿಗೆ ನಿರೀಕ್ಷಿತ ಲಾಭವಿರುತ್ತದೆ. ವಿಪರೀತ ಕೆಲಸಗಳಿಂದ ದೇಹಾಲಸ್ಯ ಉಂಟಾಗಿ ಸ್ವಲ್ಪ ವಿಶ್ರಾಂತಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ‌ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ Read More »

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ

ಸಮಗ್ರ ನ್ಯೂಸ್: ಸ್ವದೇಶಿ ಲಸಿಕೆ ತಯಾರಕ ಭಾರತ್ ಬಯೋಟೆಕ್ ತನ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ ಕೊವಾಕ್ ಅನ್ನು ಜ.26ರಂದು ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ತಿಳಿಸಿದ್ದಾರೆ. ಭೋಪಾಲ್‌ನಲ್ಲಿ ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಎಲಾ, ಜಾನುವಾರುಗಳಲ್ಲಿನ ಗಡ್ಡೆಯ ಚರ್ಮದ ಕಾಯಿಲೆಗೆ ಸ್ವದೇಶಿ ಲಸಿಕೆ, ಲುಂಪಿ-ಪ್ರೊವಾಕ್‌ಇಂಡ್ ಅನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜ.26

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ Read More »

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಗುಡುಗಿದ ಭರತ್ ಶೆಟ್ಟಿ!

ಸಮಗ್ರ ನ್ಯೂಸ್: ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ರ್ಯಾಲಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ. “ಗೋಹತ್ಯೆಯನ್ನು ಹಿಂದೆಯೂ ನಿಲ್ಲಿಸಿದ್ದೇವೆ, ಮುಂದೆಯೂ ನಿಲ್ಲಿಸುತ್ತೇವೆ. ಹಿಂದೆ ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಯುವಕ ಪೊಲೀಸ್ ಗುಂಡೇಟಿಗೆ ಬಲಿಯಾದಾಗ ಆತನಿಗೆ 10 ಲಕ್ಷ ಕೊಟ್ಟಿದ್ದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಈಗ ಹಿಂದೂಗಳ ಮನೆಗೆ ಹೋಗಿ ಸಾಂತ್ವನ ನೀಡುತ್ತಿದ್ದಾರೆ. ಸುರತ್ಕಲ್ ನಲ್ಲಿ ನಡೆದ ಬೈಕ್

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಗುಡುಗಿದ ಭರತ್ ಶೆಟ್ಟಿ! Read More »

ಕುಲಗೆಟ್ಟ ಆರ್ಥಿಕತೆಗೆ ಪಾಕ್ ಸ್ಥಿತಿ ಅಧೋಗತಿ| ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ!?

ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ಸಂಪೂರ್ಣ ನೆಲಕಚ್ಚಿದ್ದು, ಅರಾಜಕತೆ ಮುಂದುವರೆದಿದೆ. ಜನ ಹಸಿವಿನಿಂದ ಸಂಕಷ್ಟದಲ್ಲಿದ್ದು, ಜನರು ಸರ್ಕಾರದ ವಿರುದ್ದ ದಂಗೆ ಎದ್ದಿದ್ದಾರೆ. ಪರಿಸ್ಥಿತಿ ತೀರಾ ವಿಷಮಸ್ಥಿತಿ ತಲುಪಿದ್ದು, ಇದರ ಕಾವು ಪ್ರತಿಭಟನೆಯ ರೂಪದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಗಿಲ್ಗಿಟ್‌ ಬಾಲ್ಟಿಸ್ತಾನ್‌ ಪ್ರದೇಶದಲ್ಲಿ ನಡೆಯುತ್ತಿದೆ. ಪರಿಸ್ಥಿತಿ ಎಷ್ಟರ ಮಟ್ಟಿಗೆ ಹಾಳಾಗಿದೆ ಅಂದರೆ ಖುದ್ದು ಅಲ್ಲಿನ ಜನ ತಮ್ಮನ್ನ ಭಾರತಕ್ಕೆ ಸೇರಿಸಿ ಅಂತ ಆಗ್ರಹ ಮಾಡುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಿಒಕೆ ಜನ ಪಾಕ್‌ ಸರ್ಕಾರ

ಕುಲಗೆಟ್ಟ ಆರ್ಥಿಕತೆಗೆ ಪಾಕ್ ಸ್ಥಿತಿ ಅಧೋಗತಿ| ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ!? Read More »

ಜನಸಾಮಾನ್ಯರಿಗೆ ಶಾಸಕ ಭರತ್ ಶೆಟ್ಟಿ ಥ್ರೆಟ್! -ಮೊಯಿದೀನ್ ಬಾವಾ ವಾಗ್ದಾಳಿ

ಸಮಗ್ರ ನ್ಯೂಸ್: “ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬಹಿರಂಗ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಲವ್ ಜಿಹಾದ್ ಮಾಡಿದರೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದೀರಿ ಭರತ್ ಶೆಟ್ಟಿ ಆವರೇ, ಹಾಗಾದರೆ ರ್ಯಾಲಿಯಲ್ಲಿದ್ದ ಕಾಂಗ್ರೆಸ್ ಮುಖಂಡರು, ಸಾವಿರಾರು ಸಂಖ್ಯೆಯ ಹಿಂದೂ ಮುಸ್ಲಿಂ ಕ್ರೈಸ್ತ ಕಾರ್ಯಕರ್ತರು ಲವ್ ಜಿಹಾದ್ ಮಾಡುತ್ತಾರಾ? ಇದಕ್ಕೆ ಉತ್ತರಿಸಿ” ಎಂದು ವಾಗ್ದಾಳಿ ನಡೆಸಿದರು. “ಉಚಿತ ಪೆಟ್ರೋಲ್ ಹಾಕಿಸಿ ಜನ ಸೇರಿಸುವ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ. ಮುಂದಿನ ಚುನಾವಣೆಯಲ್ಲಿ

ಜನಸಾಮಾನ್ಯರಿಗೆ ಶಾಸಕ ಭರತ್ ಶೆಟ್ಟಿ ಥ್ರೆಟ್! -ಮೊಯಿದೀನ್ ಬಾವಾ ವಾಗ್ದಾಳಿ Read More »

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು

ಸಮಗ್ರ ನ್ಯೂಸ್: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು, ಸಂರಕ್ಷಿತ ಪಕ್ಷಿಗಳಾದ್ದರಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ ಸಾಕುತ್ತಿರುವ ಕೆಲವು ವಿದೇಶಿ ಪ್ರಾಣಿ, ಪಕ್ಷಿಗಳಿಗೆ ವನ್ಯಜೀವಿ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಈ ಕಾರಣಕ್ಕೆ ದಾಳಿ ನಡೆದಿದೆ ಎಂದು ಅರಣ್ಯ ಸಂಚಾರಿ ದಳದ ಮುಖ್ಯಸ್ಥ ಡಿಸಿಎಫ್‌ಒ ಭಾಸ್ಕರ್‌

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು Read More »

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಚಾಲೆಂಚಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹುನಿರೀಕ್ಷಿತ ‘ಕ್ರಾಂತಿ’ ಸಿನಿಮಾದ ಪ್ರಮೋಷನ್ ವೇಳೆ ನಾಯಕಿ ನಟಿ ರಚಿತಾ ರಾಮ್ ನೀಡಿದ್ದ ಹೇಳಿಕೆ ಇದೀಗ ವಿವಾದ ಶುರುಮಾಡಿದೆ. ಡಿಂಪಲ್ ಕ್ವೀನ್ ವಿರುದ್ದ ದೂರು ದಾಖಲಿಸಲಾಗಿದ್ದು, ಬಂಧನ ಭೀತಿ ಎದುರಾಗಿದೆ. ನಟ ದರ್ಶನ್‌ ಅಭಿನಯದ ಈ ಸಿನಿಮಾವನ್ನು ಬರೋಬ್ಬರಿ 22 ತಿಂಗಳುಗಳ ಬಳಿಕ ಬೆಳ್ಳತೆರೆ ಮೇಲೆ ನೋಡಿ ಸಂಭ್ರಮಿಸಲು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ಈ ಸಿನಿಮಾ ಮುಂದಿನ ವಾರ ಗುರುವಾರ(ಜ.26)ದಂದು ಗಣರಾಜ್ಯೋತ್ಸವದ ಪ್ರಯುಕ್ತ

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ Read More »

ಮೇಲಿನ ಮನೆ ಅಂಕಲ್ ಜೊತೆ ಕೆಳಗೆ ಮನೆ ಆಂಟಿ ಪರಾರಿ!!

ಸಮಗ್ರ ನ್ಯೂಸ್: ಅಕ್ರಮ ಸಂಬಂಧದ ಹಿನ್ನೆಲೆ ಮೇಲಿನ ಮನೆಯ ಅಂಕಲ್ ಜೊತೆ ಕೆಳಮನೆಯ ಆಂಟಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಒಂದೇ ವಸತಿ ಕಟ್ಟಡದಲ್ಲಿ ನೆಲೆಸಿದ್ದ ವಿವಾಹಿತ ಪುರುಷ ಹಾಗೂ ವಿವಾಹಿತ ಮಹಿಳೆ ನಾಪತ್ತೆ ಆಗಿರುವ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮ ಸಂಬಂಧದ ಹಿನ್ನೆಲೆ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಾರುತಿನಗರದ ನವೀದ್ ಹಾಗೂ ಶಾಜಿಯಾ ಎಂಬುವವರು ಪರಾರಿಯಾದವರು. ಮಾರುತಿನಗರದ ನವೀದ್ ಹಾಗೂ ಜೀನತ್ 12 ವರ್ಷದ ಹಿಂದೆ ಮದುವೆಯಾಗಿದ್ದರು. . ಅದೇ ರೀತಿ 8 ವರ್ಷದ

ಮೇಲಿನ ಮನೆ ಅಂಕಲ್ ಜೊತೆ ಕೆಳಗೆ ಮನೆ ಆಂಟಿ ಪರಾರಿ!! Read More »