ಪರವಾನಗಿ ಇರುವ ಬಂದೂಕು ಠಾಣೆಯಲ್ಲಿ ಇರಿಸುವಂತಿಲ್ಲ – ಕೇರಳ ಹೈಕೋರ್ಟ್ ಮಹತ್ವದ ತೀರ್ಪು
ಸಮಗ್ರ ನ್ಯೂಸ್: ಪರವಾನಗಿ ಹೊಂದಿದ ಬಂದೂಕನ್ನು ಠಾಣೆಯಲ್ಲಿ ಇರಿಸುವಂತಿಲ್ಲವೆಂದು ಕೇರಳ ಹೈಕೋರ್ಟ್ ಮತ್ತೊಮ್ಮೆ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ನಂತರ ಬದಿಯಡ್ಕ ಉಕ್ಕಿನಡ್ಕ ಸಮೀಪದ ಕೃಷಿಕ ಏನಂಕೂಡ್ಲು ಸುಬ್ರಹ್ಮಣ್ಯ ಅವರು ತಮ್ಮ ಕೋವಿಯನ ಪಡೆಯಲು ಬದಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ ಅವರು ಕೋವಿಯನ್ನು ಹಿಂತಿರುಗಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ರಾಜ್ಯ ಹೈಕೋರ್ಟ್‌ನ ಮೊರೆಹೋಗಿದ್ದರು. ಅವರ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ ಮೇಲಿನ ಆದೇಶವನ್ನೇ ನೀಡಿದೆ. ಚುನಾವಣೆಯ ಸಂದರ್ಭದಲ್ಲಿ ಪರವಾನಗಿ ಹೊಂದಿದ ಬಂದೂಕನ್ನು ಠಾಣೆಯಲ್ಲಿ […]
ಪರವಾನಗಿ ಇರುವ ಬಂದೂಕು ಠಾಣೆಯಲ್ಲಿ ಇರಿಸುವಂತಿಲ್ಲ – ಕೇರಳ ಹೈಕೋರ್ಟ್ ಮಹತ್ವದ ತೀರ್ಪು Read More »










