January 2023

ಯೋಗಥಾನ್ ನಲ್ಲಿ ದಾಖಲೆ ಬರೆದ ಕರ್ನಾಟಕ| 14 ಲಕ್ಷ ಯೋಗಪಟುಗಳಿಂದ ಗಿನ್ನಿಸ್ ರೆಕಾರ್ಡ್

ಸಮಗ್ರ ನ್ಯೂಸ್: ಯೋಗಾಥಾನ್‍ದಲ್ಲಿ ಗಿನ್ನೆಸ್‌ ದಾಖಲೆ ಸ್ಥಾಪಿಸುವ ಕರ್ನಾಟಕ ರಾಜ್ಯದ ಕನಸು ಕೊನೆಗೂ ಈಡೇರಿದೆ. ಯೋಗಾಸನದ ವಿಶೇಷ ಪ್ರದರ್ಶನ ಆಯೋಜಿಸಲು ಕಳೆದ ಎಂಟು ತಿಂಗಳಿಂದ ರಾಜ್ಯ ಯುವ ಜನ ಸೇವಾ ಹಾಗೂ ಕ್ರೀಡಾ ಇಲಾಖೆಯು ನಿರಂತರವಾಗಿ ಶ್ರಮಿಸಿತ್ತು. ಭಾನುವಾರ (ಜ.15) ರಾಜ್ಯದಲ್ಲಿ ಏಕಕಾಲದಲ್ಲಿ ನಡೆದ ಯೋಗಾಥಾನ್​ನಲ್ಲಿ 4,05,255 ಜನರು ಭಾಗಿಯಾಗುವ ಮೂಲಕ ಕರ್ನಾಟಕ ರಾಜ್ಯದ ಹೆಸರಿನಲ್ಲಿ ಗಿನ್ನೆಸ್‌ ದಾಖಲೆ ಮಾಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಯೋಗಾಥಾನ್ […]

ಯೋಗಥಾನ್ ನಲ್ಲಿ ದಾಖಲೆ ಬರೆದ ಕರ್ನಾಟಕ| 14 ಲಕ್ಷ ಯೋಗಪಟುಗಳಿಂದ ಗಿನ್ನಿಸ್ ರೆಕಾರ್ಡ್ Read More »

ಯುವತಿಯ ಬರ್ಬರ ಕೊಲೆ; ಬೆಚ್ಚಿಬಿದ್ದ ಕೊಡಗು

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಘಟನೆಯಿಂದ ಕೊಡಗಿನ ಜನರು ಬೆಚ್ಚಿಬಿದ್ದಿದ್ದಾರೆ. ಕೊಲೆಯಾದ ಯುವತಿಯನ್ನು ವಿರಾಜಪೇಟೆ ತಾಲ್ಲೂಕಿನ ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಿಂದ ಹೊರಗೆ ಕರೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಆರತಿ

ಯುವತಿಯ ಬರ್ಬರ ಕೊಲೆ; ಬೆಚ್ಚಿಬಿದ್ದ ಕೊಡಗು Read More »

68 ಮಂದಿಯ ಬಲಿಪಡೆದ ವಿಮಾನ ಪತನದ ಕೊನೆಕ್ಷಣದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕಠ್ಮಂಡುವಿನಿಂದ ಸುಮಾರು 72 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ನೇಪಾಳದ ಪೊಖರಾದಲ್ಲಿ ನಿನ್ನೆ ಬೆಳಿಗ್ಗೆ ಪತನಗೊಂಡಿದ್ದು, ಅದರಲ್ಲಿದ್ದ ಸುಮಾರು 68 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ನೇಪಾಳದಲ್ಲಿರುವ ನಗರದ ಹಳೆಯ ಮತ್ತು ಹೊಸ ವಿಮಾನ ನಿಲ್ದಾಣಗಳ ನಡುವೆ ಪತನಗೊಂಡ ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಯೇತಿ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ಅವಳಿ-ಎಂಜಿನ್ ಎಟಿಆರ್ 72 ವಿಮಾನವು ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಹೊರಟಿತ್ತು ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಯೇತಿ

68 ಮಂದಿಯ ಬಲಿಪಡೆದ ವಿಮಾನ ಪತನದ ಕೊನೆಕ್ಷಣದ ವಿಡಿಯೋ ವೈರಲ್ Read More »

ಕೊಹ್ಲಿ ಭರ್ಜರಿ ಶತಕ| ಹಲವು ದಾಖಲೆಗಳು ಉಡೀಸ್

ಸಮಗ್ರ ನ್ಯೂಸ್: ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಏಕದಿನ ಪಂದ್ಯದಲ್ಲಿ 46ನೇ ಶತಕ ಬಾರಿಸಿದ್ದಾರೆ ಈ ಶತಕದೊಂದಿಗೆ ಕೊಹ್ಲಿ ತಮ್ಮದೇ ದಾಖಲೆಯನ್ನು ಮುರಿದರು. ಏಕೈಕ ಎದುರಾಳಿಯ ವಿರುದ್ಧ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಸಚಿನ್ ಅವರನ್ನು ಹಿಂದಿಕ್ಕಿದರು. ಭಾರತದ ಮಾಜಿ ನಾಯಕ ಶ್ರೀಲಂಕಾ ವಿರುದ್ಧ ಏಕದಿನ ತಂಡದ ವಿರುದ್ಧ 10 ಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್.

ಕೊಹ್ಲಿ ಭರ್ಜರಿ ಶತಕ| ಹಲವು ದಾಖಲೆಗಳು ಉಡೀಸ್ Read More »

ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ; ಸರಣಿ‌ ಕ್ಲೀನ್ ಸ್ವೀಪ್

ಸಮಗ್ರ ನ್ಯೂಸ್: 3ನೇ ಏಕದಿನ ಪಂದ್ಯದಲ್ಲೂ ಲಂಕಾ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದ್ದು, ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಶತಕ ದಾಖಲಿಸಿದ್ದು, ಮುಹಮ್ಮದ್ ಸಿರಾಜ್ ಅವರ ಬೌಲಿಂಗ್ ಪರಾಕ್ರಮದ ನೆರವಿನಿಂದ ಭಾರತವು ಶ್ರೀಲಂಕಾ ವಿರುದ್ಧದ ಪಂದ್ಯವನ್ನು 317 ರನ್ಗಳ ಅಂತರದಲ್ಲಿ ಗೆದ್ದು ಬೀಗಿದೆ. ಭಾರತವು ಶ್ರೀಲಂಕಾ ವಿರುದ್ಧ ನಡೆದ 3 ಪಂದ್ಯಗಳನ್ನೂ ಗೆದ್ದುಕೊಂಡು ಕ್ಲೀನ್ ಸ್ವೀಪ್ ಸಾಧಿಸಿದೆ. ಭಾರತ ನೀಡಿದ್ದ 391 ರನ್ ಗುರಿಯನ್ನು ಹಿಮ್ಮೆಟ್ಟಿದ ಶ್ರೀಲಂಕಾಗೆ 22 ಓವರ್ಗಳಲ್ಲಿ

ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ; ಸರಣಿ‌ ಕ್ಲೀನ್ ಸ್ವೀಪ್ Read More »

ನೇಪಾಳದಲ್ಲಿ ಭೀಕರ ವಿಮಾನ ಅವಘಡ| 72 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಕಣಿವೆ ರಾಷ್ಟ್ರ ನೇಪಾಳದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, ಸಿಬ್ಬಂದಿ ಸೇರಿ 72 ಮಂದಿ ಸಜೀವ ದಹನವಾಗಿದ್ದಾರೆ. ಲ್ಯಾಂಡಿಂಗ್​​ ಮುನ್ನ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಲ್ಯಾಂಡಿಂಗ್​​ಗೆ 5 ನಿಮಿಷ ಇರುವಾಗಲೇ ಹೊತ್ತಿಉರಿದಿದೆ. ವಿಮಾನ ನೋಡ-ನೋಡುತ್ತಿದ್ದಂತೆ ನೆಲಕ್ಕಪ್ಪಳಿಸಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 72 ಮಂದಿಯೂ ಸಜೀವ ದಹನವಾಗಿರುವ ಮಾಹಿತಿ ಲಭಿಸಿದೆ. 68 ಪ್ರಯಾಣಿಕರ ಜೊತೆ ನಾಲ್ವರು ಸಿಬ್ಬಂದಿ ಕೂಡಾ ಸಜೀವ ದಹನ, ವಿಮಾನ ಕೆಳಕ್ಕಪ್ಪಳಿಸುತ್ತಿದ್ದಂತೆ ಬಾನೆತ್ತರಕ್ಕೆ ಹೊತ್ತಿ ಬೆಂಕಿ ಉರಿದಿದೆ. ವಿಮಾನ ಕಠ್ಮಂಡುವಿನಿಂದ ಪೋಖರಾಗೆ ತೆರಳುತ್ತಿತು.

ನೇಪಾಳದಲ್ಲಿ ಭೀಕರ ವಿಮಾನ ಅವಘಡ| 72 ಮಂದಿ ಸಜೀವ ದಹನ Read More »

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ

ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ನಾಗ್ಪುರ ಪೊಲೀಸರು ತನಿಖೆ ಸಚಿವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಅಕ್ರಮವಾಗಿ ಫೋನ್‌ ಬಳಸಿ ಜಯೇಶ್‌ ಕುಮಾರ್ ಈ ಕೃತ್ಯವನ್ನು ಎಸಗಿದ್ದಾನೆ. ನಾಗ್ಪುರ

ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ Read More »

ಪಾದಯಾತ್ರೆ ವೇಳೆ‌ ಕುಸಿದು ಬಿದ್ದು‌ ಸಾವನ್ನಪ್ಪಿದ ಸಂಸದ| ಭಾರತ್ ಜೋಡೋ ಯಾತ್ರೆ ಸ್ಥಗಿತ

ಸಮಗ್ರ ನ್ಯೂಸ್: ಪಂಜಾಬ್​​ನ ಫಿಲ್ಲೌರ್​​​ನಲ್ಲಿ ಸಾಗುತ್ತಿದ್ದ ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯೊಟ್ಟಿಗೆ ನಡೆಯುತ್ತಿದ್ದ ಜಲಂಧರ್ ಕ್ಷೇತ್ರದ ಕಾಂಗ್ರೆಸ್​ ಸಂಸದ ಸಂತೋಖ್​ ಸಿಂಗ್​ ಚೌಧರಿ (76), ದಾರಿ ಮಧ್ಯೆಯೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕಾಲ್ನಡಿಗೆ ಶುರುವಾದ ಕೆಲವೇ ಹೊತ್ತಲ್ಲಿ ಈ ದುರಂತ ನಡೆದಿದೆ. ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಚೌಧರಿ ಅಸ್ವಸ್ಥಗೊಂಡು ಕೆಳಗೆ ಬಿದ್ದರು. ಯಾತ್ರೆಯನ್ನು ಕೂಡಲೇ ಸ್ಥಗಿತಗೊಳಿಸಿ, ಅವರನ್ನು ಆಂಬುಲೆನ್ಸ್​​ ಮೂಲಕ ಪಾಗ್ವಾರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪ್ರಯೋಜನವಾಗಲಿಲ್ಲ. ಅವರ ಜೀವ ಹೋಗಿತ್ತು

ಪಾದಯಾತ್ರೆ ವೇಳೆ‌ ಕುಸಿದು ಬಿದ್ದು‌ ಸಾವನ್ನಪ್ಪಿದ ಸಂಸದ| ಭಾರತ್ ಜೋಡೋ ಯಾತ್ರೆ ಸ್ಥಗಿತ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷರಾಶಿ: ಈ ವಾರ ಕುಟುಂಬದಲ್ಲಿ ಯಾರೊಬ್ಬರ ಯಶಸ್ಸಿನ ಬಗ್ಗೆ ಹೆಮ್ಮೆ ಪಡುತ್ತಾರೆ. ವೃತ್ತಿಜೀವನಕ್ಕೆ ಉತ್ತಮ ಸಮಯ. ಈ ವಾರ ಕೆಲಸದಲ್ಲಿ ಪೂರ್ವಭಾವಿಯಾಗಿ, ನೀವು ವಿಷಯಗಳನ್ನು ಸುಗಮವಾಗಿ ನಡೆಸಲು ಸಾಧ್ಯವಾಗುತ್ತದೆ. ಈ ವಾರ ನೀವು ಆರೋಗ್ಯ ಪ್ರಜ್ಞೆಯನ್ನು ಹೊಂದಿರಬಹುದು ಮತ್ತು ನಿಯಮಿತವಾಗಿ ವ್ಯಾಯಾಮವನ್ನು ಪರಿಗಣಿಸಬಹುದು. ಪ್ರೇಮ ವ್ಯವಹಾರಗಳಿಗೆ ಸಮಯ ಅನುಕೂಲಕರವಾಗಿದೆ. ಯಾರಾದರೂ ನಿಮ್ಮತ್ತ ಆಕರ್ಷಿತರಾಗಬಹುದು ಮತ್ತು ನಿಮಗೆ ಧನಾತ್ಮಕ ಸಂಕೇತಗಳನ್ನು ನೀಡಬಹುದು. ಪ್ರವಾಸಕ್ಕೆ ಹೋಗುವ ಯೋಜನೆ ಇದೆ. ವಿದೇಶ ಪ್ರವಾಸವು ನಿಮಗೆ ಹೊಸ ಸ್ಥಳಗಳಿಗೆ ಭೇಟಿ ನೀಡುವ ಅವಕಾಶವನ್ನು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ಶೌರ್ಯ ಪ್ರಶಸ್ತಿ

ಸಮಗ್ರ ನ್ಯೂಸ್ : ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಗಳಿಸಿದ್ದಾನೆ. ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ ಕಿರುಚಿಕೊಂಡಿದ್ದರು. ಅಲ್ಲೇ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ಶೌರ್ಯ ಪ್ರಶಸ್ತಿ Read More »