January 2023

ಶಿಕ್ಷಕರನ್ನು ಸರ್, ಮೇಡಂ ಎಂದು ಸಂಬೋಧಿಸಬಾರದು – ಹೈಕೋರ್ಟ್

ಸಮಗ್ರ ನ್ಯೂಸ್: ವಿದ್ಯಾರ್ಥಿಗಳು ಇನ್ನು ಮುಂದೆ ಅಧ್ಯಾಪಕರನ್ನು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ಧೇಆನ ನೀಡಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳು ಸರ್, ಮೇಡಂ ಎಂದು ಸಂಬೋಧಿಸದೆ ಟೀಚರ್ ಎಂದು ಕರೆಯಲು ಸೂಚಿಸಬೇಕು ಎಂದು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ. ಟೀಚರ್ ಪದದಲ್ಲಿ ಲಿಂಗ ತಟಸ್ಥವಾಗಿ ಇರುವುದರಿಂದ ಈ ಪದ ಸೂಕ್ತವಾಗುತ್ತದೆ. ಹೀಗಾಗಿ ವಿದ್ಯರ‍್ಥಿಗಳು ಶಿಕ್ಷಕರನ್ನು […]

ಶಿಕ್ಷಕರನ್ನು ಸರ್, ಮೇಡಂ ಎಂದು ಸಂಬೋಧಿಸಬಾರದು – ಹೈಕೋರ್ಟ್ Read More »

ತಂದೆಯ ಆಸ್ತಿ ಹಂಚಿಕೊಳ್ಳುವ ಮಗ ತಂದೆಯ ಸಾಲಕ್ಕೂ ಜವಾಬ್ದಾರ| ಸಾಲ ತೀರಿಸುವುದಕ್ಕೂ ಮಗನೇ ಹೊಣೆಗಾರ – ಹೈಕೋರ್ಟ್

ಸಮಗ್ರ ನ್ಯೂಸ್: ತಂದೆಯ ಆಸ್ತಿಯನ್ನ ಹಂಚಿಕೊಳ್ಳುವ ಮಗ ಸಾಲವನ್ನೂ ತೀರಿಸಬೇಕು ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಕೆ.ನಟರಾಜನ್ ಅವರು ತಮ್ಮ ತಂದೆ ಸಾಲ ಪಡೆದಿರುವುದರಿಂದ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂಬ ಆರೋಪಿ ಬಿ.ಟಿ.ದಿನೇಶ್ ಅವರ ವಾದವನ್ನ ತಳ್ಳಿಹಾಕಿದರು. ತಂದೆಯ ಸಾಲವನ್ನ ಮಗ ತೀರಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣದ ವಿವರಗಳನ್ನ ಗಮನಿಸಿದರೆ ಭರಮಪ್ಪ ಎಂಬ ವ್ಯಕ್ತಿ ತನ್ನ ವ್ಯಾಪಾರ ಹಾಗೂ ಕುಟುಂಬದ ಅಗತ್ಯಗಳಿಗಾಗಿ ಪ್ರಸಾದ್ ರಾಯ್ಕಾರ್ ಎನ್ನುವವರಲ್ಲಿ 2,60,000 ರೂಪಾಯಿ

ತಂದೆಯ ಆಸ್ತಿ ಹಂಚಿಕೊಳ್ಳುವ ಮಗ ತಂದೆಯ ಸಾಲಕ್ಕೂ ಜವಾಬ್ದಾರ| ಸಾಲ ತೀರಿಸುವುದಕ್ಕೂ ಮಗನೇ ಹೊಣೆಗಾರ – ಹೈಕೋರ್ಟ್ Read More »

ಟೆನಿಸ್ ಗೆ ಗುಡ್ ಬೈ ಹೇಳಿದ ಸಾನಿಯಾ ಮಿರ್ಜಾ

ಸಮಗ್ರ ನ್ಯೂಸ್: ಟೆನಿಸ್ ತಾರೆ ಸಾನಿಯಾ ಮಿರ್ಜಾ ನಿವೃತ್ತಿ ಘೋಷಿಸಿದ್ದು, ಜನವರಿ 16 ರಿಂದ ನಡೆಯಲಿರುವ ಆಸ್ಟ್ರೇಲಿಯನ್ ಓಪನ್ ಸಾನಿಯಾ ಅವರ ಕೊನೆಯ ಟೂರ್ನಿಯಾಗಿದೆ. ಸಾನಿಯಾ ಮಿರ್ಜಾ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಫೆಬ್ರವರಿ 19 ರಂದು ಆರಂಭವಾಗಲಿರುವ ಡಬ್ಲ್ಯುಟಿಎ 1000 ದುಬೈ ಟೆನಿಸ್ ಚಾಂಪಿಯನ್ಶಿಪ್ ನಂತರ ನಿವೃತ್ತಿಯಾಗುವುದಾಗಿ ಸಾನಿಯಾ ಈ ಹಿಂದೆ ಘೋಷಿಸಿದ್ದರು. ಆದರೆ ಇದೀಗ ಆಸ್ಟ್ರೇಲಿಯನ್ ಓಪನ್ ಮೂಲಕವೇ ತಮ್ಮ ವೃತ್ತಿಜೀವನವನ್ನ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಂತರ

ಟೆನಿಸ್ ಗೆ ಗುಡ್ ಬೈ ಹೇಳಿದ ಸಾನಿಯಾ ಮಿರ್ಜಾ Read More »

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಬಂಧನ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರಶಿಯನ್ 11 ದಿನದ ಬಳಿಕ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ ಪೊಲೀಸರು ಮೈಸೂರಿಗೆ ಕರೆತರುತ್ತಿದ್ದಾರೆ. ಮೈಸೂರಿನಲ್ಲಿ ಕೇಸ್ ಮೇಲೆ ಕೇಸ್ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ರಾಜ್ಯದಿಂದಲೇ ಎಸ್ಕೇಪ್ ಆಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕಿಸಲಾಗಿತ್ತು. ಆದರೆ ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ.

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಬಂಧನ Read More »

ಚೆಕ್ ಬೌನ್ಸ್ ಹಿನ್ನೆಲೆ; ನಿರ್ದೇಶಕ ಗುರುಪ್ರಸಾದ್ ಅರೆಸ್ಟ್

ಸಮಗ್ರ ನ್ಯೂಸ್: ಕನ್ನಡದ ‘ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ.‌ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಗುರುಪ್ರಸಾದ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಶ್ರೀನಿವಾಸ್ ಎಂಬುವವರಿಗೆ ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಗುರುಪ್ರಸಾದ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಚೆಕ್ ಬೌನ್ಸ್ ಹಿನ್ನೆಲೆ; ನಿರ್ದೇಶಕ ಗುರುಪ್ರಸಾದ್ ಅರೆಸ್ಟ್ Read More »

ಮಂಜೇಶ್ವರ:ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ |ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಮಿಯಾಪದವು ದರ್ಬೆಯ ಹರೀಶ್ ರವರ ಪುತ್ರ ಪ್ರೀತೇಶ್ ಶೆಟ್ಟಿ (19) ಮತ್ತು ಬೆಜ್ಜಂಗಳ ಸುರೇಶ್ ರವರ ಪುತ್ರ ಅಭಿಷೇಕ್ ಎಂ (19) ಮೃತ ಪಟ್ಟವರು. ಪ್ರೀತೇಶ್ ಮಂಗಳೂರಿನ ದೇವಿ ಕಾಲೇಜು ಹಾಗೂ ಅಭಿಷೇಕ್ ಪ್ರೇರಣಾ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳಾಗಿದ್ದರು. ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು,

ಮಂಜೇಶ್ವರ:ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ |ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು Read More »

ಶಿರಢಿಗೆ ಹೊರಟಿದ್ದ ಟ್ರಕ್ ಗೆ ಬಸ್ ಡಿಕ್ಕಿ: 10 ಮಂದಿ ಸಾವು…!!

ಸಮಗ್ರ ನ್ಯೂಸ್: ಶಿರಢಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ಅವರು ಹೇಳಿದರು. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತೆಹಸಿಲ್‌ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು

ಶಿರಢಿಗೆ ಹೊರಟಿದ್ದ ಟ್ರಕ್ ಗೆ ಬಸ್ ಡಿಕ್ಕಿ: 10 ಮಂದಿ ಸಾವು…!! Read More »

ಅತ್ಯಂತ ಆಕರ್ಷಕ, ಬೆಲೆಬಾಳುವ ಪುಂಗನೂರು ಹಸು ಧರ್ಮಸ್ಥಳಕ್ಕೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಆಕರ್ಷಕ ಹಾಗೂ ಬೆಲೆಬಾಳುವ ಪುಂಗನೂರು ತಳಿಯ 5 ಹಸುಗಳ ಆಗಮನವಾಗಿದೆ. ಈ ತಳಿಯ ಹಸುಗಳ ಮೂಲ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಗ್ರಾಮವಾಗಿದ್ದು ಈ ಕಾರಣದಿಂದ ಹಸುವಿನ ತಳಿಗೂ ಗ್ರಾಮದ ಹೆಸರೇ ಬಂದಿದೆ. ದೇಶದಲ್ಲಿ ಸುಮಾರು 40 ವಿವಿಧ ತಳಿಯ ಹಸುಗಳಿದ್ದರೂ ಪುಂಗನೂರು ಹಸುವಿಗೆ ಸಮಾನವಾದದ್ದು ಯಾವುದು ಇಲ್ಲ. ತೀರಾ ಸಾಧು ಸ್ವಭಾವದ ಈತಳಿಯ ದನ ಒಂದಕ್ಕೆ ಲಕ್ಷಾಂತರ ರೂ.ಬೆಲೆ ಇದೆ. ಯಾವುದೇ ಪರಿಸ್ಥಿತಿಗೆ ಹೊಂದಿಕೊಳ್ಳುವ ಇವು ಬಹಳ

ಅತ್ಯಂತ ಆಕರ್ಷಕ, ಬೆಲೆಬಾಳುವ ಪುಂಗನೂರು ಹಸು ಧರ್ಮಸ್ಥಳಕ್ಕೆ Read More »

ಬೆಂಗಳೂರಿನ ಪಿಜಿಯಲ್ಲಿ ಕನ್ನಡತಿ ಮೇಲೆ‌ ಕೇರಳದ‌ ಯುವತಿಯಿಂದ ಹಲ್ಲೆ

ಸಮಗ್ರ ನ್ಯೂಸ್: ನಡುರಾತ್ರಿಯಲ್ಲಿ ಮೊಬೈಲ್​ ಬಳಸಿದ ಆರೋಪದ ಮೇಲೆ ವೈದ್ಯೆಯೊಬ್ಬಳಿಗೆ ಕೇರಳ ಮೂಲದ ಯುವತಿ ಥಳಿಸಿರುವ ಘಟನೆ ಬಿಟಿಎಂ ಲೇಔಟ್​ನ ಪಿಜಿಯೊಂದರಲ್ಲಿ ನಡೆದಿದೆ. ಜನವರಿ 10 ರಂದು ನಡುರಾತ್ರಿ ವೈದ್ಯೆ ಮೇಲೆ ಹಲ್ಲೆ ಮಾಡಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದಿರಾ ನಗರ ಖಾಸಗಿ ಕಂಪೆನಿಯಲ್ಲಿ ಹೆಚ್.ಆರ್. ಮ್ಯಾನೇಜರ್ ಆಗಿರುವ ಆರೋಪಿತ ಯುವತಿ ಅಶೀಲ ಎಂಬಾಕೆ ಬಿಬಿಎಂಪಿ ವೈದ್ಯೆಯಾಗಿರುವ ಡಾ.ಸೃಷ್ಟಿ ನಡುವೆ ನಡುರಾತ್ರಿ ಮೊಬೈಲ್​ ಬಳಸುವ ಕಾರಣಕ್ಕೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೆ

ಬೆಂಗಳೂರಿನ ಪಿಜಿಯಲ್ಲಿ ಕನ್ನಡತಿ ಮೇಲೆ‌ ಕೇರಳದ‌ ಯುವತಿಯಿಂದ ಹಲ್ಲೆ Read More »

ವಿಶ್ವದ ಅತೀ ಉದ್ದದ ಕ್ರೂಸ್ ಗಂಗಾವಿಲಾಸ್ ಗೆ ಇಂದು ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೀಡಿಯೋ ಲಿಂಕ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತೀ ಉದ್ದದ ಕ್ರೂಸ್ ಎಂವಿ ಗಂಗಾ ವಿಲಾಸ್‌ಗೆ ಚಾಲನೆ ನೀಡಲಿದ್ದಾರೆ ಮತ್ತು ಹಲವಾರು ಇತರ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ₹ 1000 ಕೋಟಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಲಿದ್ದಾರೆ. ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ – ಸರ್ಬಾನಂದ ಸೋನೋವಾಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,

ವಿಶ್ವದ ಅತೀ ಉದ್ದದ ಕ್ರೂಸ್ ಗಂಗಾವಿಲಾಸ್ ಗೆ ಇಂದು ಚಾಲನೆ Read More »