January 2023

ಯುವಭಾರತದ ರಾಯಬಾರಿ ಈ ಸನ್ಯಾಸಿ

“ಶಕ್ತಿಯೇ ಜೀವನ ದುರ್ಭಲತೆಯೇ ಮರಣ ಜಗತ್ತು ಶಕ್ತಿಯನ್ನು ಪುಜಿಸುತ್ತದೇ ಹೊರತು ದುರ್ಭಲತೆಯನ್ನಲ್ಲ” ಎಂದು ಜಗತ್ತಿಗೆ ಸಾರಿ ಹೇಳಿ ಯುವಕರ ಮನದಲ್ಲಿ ಮಲಗಿರುವ ಚೈತನ್ಯವನ್ನು ಬಡಿದೆಬ್ಬಿಸಿ ದೇಶಕಟ್ಟಲು ಪ್ರೇರಣೆ ನೀಡಿದರು ಸಿಡಿಲ ಸನ್ಯಾಸಿ. ದೈಹಿಕ, ಹಾಗೂ ಮಾನಸಿಕ ಶಕ್ತಿ ಗಳಿಸುವ ಮೂಲಕ ಸದೃಢ ಭಾರತ ನಿರ್ಮಿಸಲು ಸಾಧ್ಯ ಎಂದು ಸಾರಿ ಸಾರಿ ಹೇಳಿದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು. ತಮ್ಮ ಚಿಂತನೆಗಳು ಶಾಶ್ವತವಾಗಿ ಈ ದೇಶದಲ್ಲಿ ಉಳಿದು ದೇಶಕಟ್ಟುವ ಕೆಲಸ ಸದಾ ನಡೆಯಬೇಕು ಎಂದು ತಮ್ಮ ಗುರುಗಳ ಆದರ್ಶ […]

ಯುವಭಾರತದ ರಾಯಬಾರಿ ಈ ಸನ್ಯಾಸಿ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ Read More »

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್​ಶೋ ಮಾಡುವುದು ಫೈನಲ್​ ಆಗಿದೆ. ಅವಳಿ ನಗರದಲ್ಲಿ ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ನಡೆಯುತ್ತಿದೆ. 5 ದಿನಗಳ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನೆಹರೂ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹುಬ್ಬಳ್ಳಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 2023ರ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದೆ ಬಿಜೆಪಿ. ಹಾಗಾಗಿ ಪ್ರಧಾನಿ ಮೋದಿ ಎಂಬ ಮ್ಯಾಜಿಕ್​ಮೆನ್​​ರನ್ನ ಕರೆಸಿ ಸಮಾವೇಶ ನಡೆಸುತ್ತಿದೆ. ಬರೀ ಸಮಾವೇಶ

ವಿದ್ಯಾಕಾಶಿಯಲ್ಲಿಂದು ರಾಷ್ಟ್ರೀಯ ಯುವಜನೋತ್ಸವ| ಪ್ರಧಾನಿ ಮೋದಿ ಭರ್ಜರಿ‌ ರೋಡ್ ಶೋ Read More »

ಆಫ್ರಿಕನ್ ಹಂದಿ ಜ್ವರ ಪತ್ತೆ:ಮೂರು ತಿಂಗಳು ಹಂದಿ ಮಾಂಸ ನಿಷೇಧ

ಸಮಗ್ರ ನ್ಯೂಸ್: ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ. ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು

ಆಫ್ರಿಕನ್ ಹಂದಿ ಜ್ವರ ಪತ್ತೆ:ಮೂರು ತಿಂಗಳು ಹಂದಿ ಮಾಂಸ ನಿಷೇಧ Read More »

ದೇಶಕಟ್ಟುವ ಕಾರ್ಯಕ್ಕೆ ಯುವಜನತೆ ಮುಂದೆ ಬರಬೇಕಿದೆ; ಹಿರಿಯರು ದಾರಿ‌ ತೋರಬೇಕಿದೆ

ಸಮಗ್ರ ವಿಶೇಷ: ದೇಶದ ಸಮಗ್ರ ಇತಿಹಾಸದ ಭವಿಷ್ಯದ ಭಾರತವನ್ನು ಯುವ ಪೀಳಿಗೆಗೆ ಕಟ್ಟಿಕೊಡುವ ಕೆಲಸವನ್ನು ಯುವ ಮುಖಂಡರಾದವರು ಮಾಡಬೇಕಾಗುತ್ತದೆ. ವಿಶ್ವದಲ್ಲಿ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಮಹಾನ್ ರಾಷ್ಟ್ರ ಎನಿಸಿಕೊಂಡ ಭಾರತದ ಯುವ ಸಮುದಾಯದಲ್ಲಿ ಅಗಾಧವಾದ ಶಕ್ತಿ ಇದೆ. ಆದರೆ, ಬೇರೆ ಬೇರೆ ಕಾರಣಕ್ಕೆ ರಾಜಕೀಯದಿಂದ ಯುವ ಪೀಳಿಗೆ ದೂರ ಸರಿಯುತ್ತಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ. ರಾಷ್ಟ್ರ ನಿರ್ವಾಣದಲ್ಲಿ ಯುವ ಸಮೂಹದ ಪಾತ್ರ ಮಹತ್ತರವಾದದ್ದು. ಯುವಕರಲ್ಲಿ ಸುಪ್ತ ಪ್ರತಿಭೆ ಸಹ ಇರುತ್ತವೆ. ಅವುಗಳನ್ನು ಹೊರ ತೆಗೆಯುವ ಕೆಲಸ

ದೇಶಕಟ್ಟುವ ಕಾರ್ಯಕ್ಕೆ ಯುವಜನತೆ ಮುಂದೆ ಬರಬೇಕಿದೆ; ಹಿರಿಯರು ದಾರಿ‌ ತೋರಬೇಕಿದೆ Read More »

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ‌ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿದ ಯುವಕ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ ಘಟನೆ ನಡೆದಿದೆ. ಜನವರಿ 8ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ. ನಿಲ್ದಾಣದ ನಿರ್ಗಮನ ಗೇಟ್‌ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್‌ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ವ್ಯಕ್ತಿ ದೆಹಲಿಯಿಂದ ಸೌದಿ ಅರೇಬಿಯಾದ ದಮಾಮ್‌ಗೆ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆತ ವಿಮಾನ ನಿಲ್ದಾಣಕ್ಕೆ

ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿದ ಯುವಕ Read More »

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ‌ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕಾಬೂಲ್ ನಲ್ಲಿ ಭಾರೀ ಬಾಂಬ್ ಸ್ಪೋಟ; 20ಕ್ಕೂ ಹೆಚ್ಚು ಸಾವು

ಸಮಗ್ರ ನ್ಯೂಸ್: ಕಾಬೂಲ್ ನಲ್ಲಿನ ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಭಾರೀ ಬಾಂಬ್ ಸ್ಫೋಟ ಸಂಭವಿಸಿದ್ದು, 20ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ಎಂದು ವರದಿಯಾಗಿದೆ. ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಮು ಟಿವಿ ವರದಿ ಮಾಡಿದೆ.

ಕಾಬೂಲ್ ನಲ್ಲಿ ಭಾರೀ ಬಾಂಬ್ ಸ್ಪೋಟ; 20ಕ್ಕೂ ಹೆಚ್ಚು ಸಾವು Read More »

ಮೈಸೂರು ಹುಡುಗನ ಜೊತೆ ಗುಟ್ಟಾಗಿ ಮದುವೆಯಾದ ಬಾಲಿವುಡ್ ವಿವಾದಿತ ತಾರೆ

ಸಿನಿಮ ಸಮಾಚಾರ:ಬಾಲಿವುಡ್ ವಿವಾದಿತ ತಾರೆ ರಾಖಿ ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಹುಡುಗ ಆದಿಲ್ ಜೊತೆ ಸುತ್ತುತ್ತಿದ್ದ ಅವರು, ಅದೇ ಆದಿಲ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇತ್ತೀಚಿನ ದಿನಗಳಲ್ಲಿ ಬಾಯ್ ಫ್ರೆಂಡ್ ಆದಿಲ್ ದುರ್ರಾನಿ ಜೊತೆ ಸಾಕಷ್ಟು ಊರುಗಳನ್ನು ಸುತ್ತಿದ್ದರು ರಾಖಿ. ವಿದೇಶ ಪ್ರವಾಸಗಳನ್ನು ಮುಗಿಸಿ ಬಂದಿದ್ದಾರೆ. ಹುಡುಗನ ಊರಾದ ಮೈಸೂರಿಗೂ ಬಂದು ಹೋಗಿದ್ದಾರೆ. ಆದಿಲ್ ಕುಟುಂಬವನ್ನು ಭೇಟಿ ಮಾಡಿದ್ದ ಅವರು, ಆದಿಲ್ ಕುಟುಂಬಕ್ಕಾಗಿ ನಾನು

ಮೈಸೂರು ಹುಡುಗನ ಜೊತೆ ಗುಟ್ಟಾಗಿ ಮದುವೆಯಾದ ಬಾಲಿವುಡ್ ವಿವಾದಿತ ತಾರೆ Read More »